Gold Rate EMI: ಚಿನ್ನದ ಬೆಲೆಗಳು ತೀವ್ರವಾಗಿ ಏರುತ್ತಿದ್ದು, ಇತಿಹಾಸದಲ್ಲಿ ಅಭೂತಪೂರ್ವ ಗರಿಷ್ಠ ಮಟ್ಟವನ್ನು ತಲುಪುತ್ತಿವೆ. ಈ ಸಂದರ್ಭದಲ್ಲಿ, ಚಿನ್ನಾಭರಣ ಖರೀದಿಸಲು ಬಯಸುವ ಸಾಮಾನ್ಯ ಜನರಿಗೆ ಇದು ತುಂಬಾ ಕಳವಳಕಾರಿ ವಿಷಯ ಎಂದು ಹೇಳಬಹುದು. ಏಕೆಂದರೆ ಅವರಿಗೆ ದೊಡ್ಡ ಮೊತ್ತದ ಹಣವನ್ನು ಖರ್ಚು ಮಾಡಿ ಚಿನ್ನಾಭರಣ ಖರೀದಿಸಲು ಸಾಧ್ಯವಿಲ್ಲ..
Pak woman appeals to modi : ಪಾಕಿಸ್ತಾನದ ಕರಾಚಿಯ ಮಹಿಳೆಯೊಬ್ಬರು ವಿಡಿಯೋ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಗಂಭೀರ ಮನವಿ ಮಾಡಿದ್ದಾರೆ. ಅಲ್ಲದೆ, ತಮ್ಮ ಪತಿಯಿಂದ ನ್ಯಾಯ ದೊರಕಿಸಿ ಕೊಡುವಂತೆ ಮನವಿ ಮಾಡಿದ್ದಾರೆ. ಅಸಲಿಗೆ ಆಗಿದ್ದೇನು..? ಸಂಪೂರ್ಣ ವಿವರಗಳು ಇಲ್ಲಿವೆ ನೋಡಿ..
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಮಠಕ್ಕೆ ಭೇಟಿ ನೀಡುವ ಕಾರ್ಯಕ್ರಮಕ್ಕೆ ಸುರಕ್ಷತೆ ಮತ್ತು ಭದ್ರತೆಯ ಹಿತ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ತನಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಲಿನ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೂ ಡ್ರೋನ್ ಹಾರಾಟ, ಬಳಕೆ ಮತ್ತು ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಕರ್ತವ್ಯಗಳ ನಿರ್ವಹಣೆಯಿಂದ ಹಕ್ಕುಗಳ ರಕ್ಷಣೆಯಾಗುತ್ತವೆ ಎಂಬ ಮಹಾತ್ಮ ಗಾಂಧಿಯವರ ನಂಬಿಕೆಯನ್ನ ನೆನಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ, ʼಜವಾಬ್ದಾರಿಯುತ ನಾಗರಿಕನಾಗಿ ಕರ್ತವ್ಯಗಳನ್ನ ನಿರ್ವಹಿಸುವುದು ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಅಡಿಪಾಯವಾಗುತ್ತದೆʼ ಎಂದು ಒತ್ತಿ ಹೇಳಿದರು.
ಸರ್ಕಾರವು 8 ನೇ ವೇತನ ಆಯೋಗದ ಉಲ್ಲೇಖ ನಿಯಮಗಳನ್ನು (ToR) ಬಿಡುಗಡೆ ಮಾಡಿತು, ಇದು ನಿರ್ದಿಷ್ಟ ಅನುಷ್ಠಾನ ದಿನಾಂಕದ ಅನುಪಸ್ಥಿತಿಯಿಂದಾಗಿ ಉದ್ಯೋಗಿ ಮತ್ತು ಪಿಂಚಣಿದಾರರ ಸಂಘಗಳಲ್ಲಿ ಕಳವಳವನ್ನು ಹುಟ್ಟು ಹಾಕಿದೆ.
PM Modi Watch : ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ರೋಮನ್ ಬ್ಯಾಗ್ ವಾಚ್ ಧರಿಸಿರುವುದು ಫೊಟೋ ಒಂದು ವೈರಲ್ ಆಗಿತ್ತು. ಇದು 1947 ರ ಒಂದು ರೂಪಾಯಿ ನಾಣ್ಯದಿಂದ ತಯಾರಿಸಿದ ಗಡಿಯಾಗವಾಗಿದೆ. ಈ 43 ಎಂಎಂ ಸ್ಟೇನ್‌ಲೆಸ್ ಸ್ಟೀಲ್ ವಾಚ್ ಜಪಾನಿನ ಮಿಯೋಟಾ ಚಲನೆಯನ್ನು ಒಳಗೊಂಡಿದೆ... ಬೆಲೆ ಸೇರಿದಂತೆ ಹೆಚ್ಚಿನ ವಿವರಗಳು ಇಲ್ಲಿವೆ..
PM Kisan 21st installment : ಕೇಂದ್ರ ಸರ್ಕಾರ ದೇಶದ ರೈತರಿಗೆ ಸಿಹಿ ಸುದ್ದಿ ನೀಡಿದೆ. ಈಗಾಗಲೇ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಇಲ್ಲಿಯವರೆಗೆ 20 ಕಂತುಗಳ ಹಣವನ್ನು ಅನ್ನದಾತರು ಪಡೆದಿದ್ದಾರೆ. ಪ್ರಸ್ತುತ ಪಿಎಂ ಕಿಸಾನ್ ನ 21ನೇ ಕಂತು ಬಿಡುಗಡೆಯಾಗಲಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ..
Gold Rate: ಚಿನ್ನದ ಬೆಲೆಗಳು ತೀವ್ರವಾಗಿ ಏರುತ್ತಿದ್ದು, ಇತಿಹಾಸದಲ್ಲಿ ಅಭೂತಪೂರ್ವ ಗರಿಷ್ಠ ಮಟ್ಟವನ್ನು ತಲುಪುತ್ತಿವೆ. ಈ ಸಂದರ್ಭದಲ್ಲಿ, ಚಿನ್ನಾಭರಣ ಖರೀದಿಸಲು ಬಯಸುವ ಸಾಮಾನ್ಯ ಜನರಿಗೆ ಇದು ತುಂಬಾ ಕಳವಳಕಾರಿ ವಿಷಯ ಎಂದು ಹೇಳಬಹುದು. ಏಕೆಂದರೆ ಅವರಿಗೆ ದೊಡ್ಡ ಮೊತ್ತದ ಹಣವನ್ನು ಖರ್ಚು ಮಾಡಿ ಚಿನ್ನಾಭರಣ ಖರೀದಿಸಲು ಸಾಧ್ಯವಿಲ್ಲ..
PM Narendra Modi : ಭೂತಾನಿನಲ್ಲಿ ನಡೆದ ವಿಶ್ವ ಶಾಂತಿ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸ್ವದೇಶಕ್ಕೆ ಮರಳಿದ ತಕ್ಷಣ ದೆಹಲಿ ಸ್ಫೋಟದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲು ಎಲ್‌ಎನ್‌ಜೆಪಿ ಆಸ್ಪತ್ರೆಯನ್ನು ತಲುಪಿ, ಸಂತ್ರಸ್ತರ ಕ್ಷೇಮ ವಿಚಾರಿಸಿದರು..
ಈ ಹೊಸ ರೈಲುಗಳ ಪರಿಚಯವು ಕರ್ನಾಟಕ, ಕೇರಳ, ಪಂಜಾಬ್, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ದೆಹಲಿ ನಡುವಿನ ರೈಲು ಸಂಪರ್ಕವನ್ನು ಮತ್ತಷ್ಟು ಬಲಪಡಿಸುತ್ತದೆ. ಈ ಸೇವೆಗಳ ಪ್ರಾರಂಭದೊಂದಿಗೆ, ದೇಶಾದ್ಯಂತ ಒಟ್ಟು ವಂದೇ ಭಾರತ್ ರೈಲುಗಳ ಸಂಖ್ಯೆ 164 ಕ್ಕೆ ತಲುಪಲಿದೆ.
Temple Stampede : ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತದಲ್ಲಿ 9 ಭಕ್ತರು ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
ಇದು AI ಯುಗ, ಮುಂಬರುವ ವರ್ಷಗಳಲ್ಲಿ AI ಬಳಕೆ ಮತ್ತಷ್ಟು ಹೆಚ್ಚಾಗುತ್ತದೆ.ಈ ಹಿನ್ನೆಲೆಯಲ್ಲಿ ಈಗ ವಿಶ್ವದ ಪ್ರಮುಖ ಕಂಪನಿ ಗೂಗಲ್ ಭಾರತದಲ್ಲಿ ದೊಡ್ಡ ಹೂಡಿಕೆ ಮಾಡಲಿದೆ. ಕಂಪನಿಯ ಸಿಇಒ ಸುಂದರ್ ಪಿಚೈ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
Petrol Diesel price: ಇಂಧನ ದರದ ಕುರಿತು ಕೇಂದ್ರ ಸರ್ಕಾರ ಮಹತ್ತರ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇದರನುಸಾರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಕಡಿಮೆಯಾಗಲಿದ್ದು, ಜನಸಾಮಾನ್ಯರಿಗೆ ಹಣ ಉಳಿತಾಯವಾಗುವ ಸಂತೋಷದ ಸುದ್ದಿ ಇದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.