Government Wans: ತಂತ್ರಜ್ಞಾನ ಯುಗದಲ್ಲಿ ಡಿಜಿಟಲ್ ಸ್ಕ್ಯಾಮರ್ಗಳ ಹಾವಳಿ ಹೆಚ್ಚಾಗಿದೆ. ಭಾರತೀಯ ನಾಗರೀಕರು ಈ ರೀತಿಯ ವಂಚನೆಗಳಿಗೆ ಬಲಿಯಾಗುವುದನ್ನು ತಪ್ಪಿಸಲು ಸರ್ಕಾರ ಬಿಎಸ್ಎನ್ಎಲ್, ಜಿಯೋ, ಏರ್ಟೆಲ್, ವೋಡಾಫೋನ್ ಐಡಿಯಾ ಗ್ರಾಹಕರಿಗೆ ಎಚ್ಚರಿಕೆಯನ್ನು ನೀಡಿದೆ.
ಇತ್ತೀಚೆಗಷ್ಟೇ ಬಿಡುಗಡೆಯಾದ ‘ಸಾಬರಮತಿ ವರದಿ’ ಸಿನಿಮಾವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಸಿನಿಮಾ ಬಗ್ಗೆ ಟ್ವೀಟ್ ಮಾಡಿರುವ ಮೋದಿ, ಈ ಸತ್ಯ ಹೊರಬರುತ್ತಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ. "ಚೆನ್ನಾಗಿ ಹೇಳಿದ್ದೀರಿ. ಈ ಸತ್ಯ ಹೊರಬರುವುದು ಒಳ್ಳೆಯದು, ಮತ್ತು ಸಾಮಾನ್ಯ ಜನರು ಅದನ್ನು ನೋಡುವ ರೀತಿಯಲ್ಲಿ ಸತ್ಯ ಹೊರಬರುತ್ತಿದೆ.
ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಮಾಡಿದ್ದಾರೆ ಎಂದು ನರೇಂದ್ರ ಮೋದಿ ಸುಳ್ಳು ಹೇಳುತ್ತಿದ್ದಾರೆ. ಒಂದೇ ಒಂದು ರೂಪಾಯಿ ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ.
ಮಹಾರಾಷ್ಟ್ರದಲ್ಲಿ, ಕರ್ನಾಟಕದಲ್ಲಿ, ಗೋವಾದಲ್ಲಿ ಆಪರೇಶನ್ ಮಾಡಿ ಎಕ್ಸ್ಪರ್ಟ್ ಆಗಿರುವ ಬಿಜೆಪಿ ಚುನಾವಣೆಯ ಪಾವಿತ್ರ್ಯತೆಯನ್ನು ಕೆಡಿಸಲು ಹೊರಟಿದೆ. ಹಣದ ಹೊಳೆ ಹರಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲ ನೆಲೆಘಟ್ಟನ್ನೇ ಅಲುಗಾಡಿಸಲು ಹೊರಟಿದೆ ಎಂದು ಚೆಲುವರಾಯಸ್ವಾಮಿ ಆರೋಪಿಸಿದ್ದಾರೆ.
ನಿಮ್ಮ ಪಕ್ಷದ ಸರ್ಕಾರ 40% ಕಮಿಷನ್ ಸುಲಿಗೆ ನಡೆಸುತ್ತಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷರು ನಿಮಗೆ ಖುದ್ದಾಗಿ ದೂರು ನೀಡಿದರೂ ಆ ಬಗ್ಗೆ ನೀವು ತುಟಿ ಬಿಚ್ಚಿರಲಿಲ್ಲ. ಸಚಿವರೊಬ್ಬರ ಕಿರುಕುಳದಿಂದ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡರೂ ನೀವು ಪ್ರತಿಕ್ರಿಯಿಸಿರಲಿಲ್ಲ.
ಪ್ರಧಾನಮಂತ್ರಿ ಉದ್ಯೋಗ ಮೇಳ (ರೋಜ್ ಗಾರ್ ಮೇಳ)ದ 2ನೇ ಹಂತದಲ್ಲಿ ದೇಶದಾದ್ಯಂತ ವಿವಿಧ ಕೇಂದ್ರ ಸರಕಾರಿ ಇಲಾಖೆಗಳಲ್ಲಿ ಉದ್ಯೋಗಕ್ಕೆ ಆಯ್ಕೆಯಾದ 51,000 ಯುವಜನರಿಗೆ ದೇಶದ 40 ಸ್ಥಳಗಳಲ್ಲಿ ನೇರ ನೇಮಕಾತಿ ಪತ್ರ ನೀಡುವ ಕಾರ್ಯಕ್ರಮ ನಡೆಯಿತು.
Ayushman Bharat Yojana: ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಫಲಾನುಭವಿಗಳಿಗೆ 5 ಲಕ್ಷದವರೆಗೂ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಇದೀಗ, ಇದರ ಪ್ರಯೋಜನವನ್ನು ಮತ್ತಷ್ಟು ಹೆಚ್ಚಿಸಿರುವ ಮೋದಿ ಸರ್ಕಾರ ಈ ಯೋಜನೆಯಲ್ಲಿ ಹೆಚ್ಚಿನ ಆರೋಗ್ಯ ಪ್ಯಾಕೇಜ್ಗಳನ್ನು ಸೇರಿಸಲು ಮುಂದಾಗಿದೆ.
ಶುದ್ಧ ಹಸ್ತ, ಶ್ರಮಜೀವಿ ಆಗಿರುವ ಪ್ರಧಾನಿ ನರೇಂದ್ರ ಮೋದಿ ಅವರತ್ತ ಬೆರಳು ತೋರುವ ಯಾವುದೇ ನೈತಿಕತೆ ಸಿದ್ದರಾಮಯ್ಯ ಅವರಿಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಿಎಂಗೆ ತಿರುಗೇಟು ನೀಡಿದ್ದಾರೆ.
200 ದಿನ ಕೆಲಸ ಮತ್ತು 500 ಕೂಲಿ ಹೆಚ್ಚಿಸಬೇಕು. ಪ್ರಧಾನಿಗೆ ಪತ್ರ ಬರೆದ ನರೇಗಾ ಕೂಲಿ ಕಾರ್ಮಿಕರು . ವಿಜಯನಗರದ ಹಗರಿಬೊಮ್ಮನ ಹಳ್ಳಿ ತಾ. ಕಾರ್ಮಿಕರಿಂದ ಪತ್ರ .ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಚಳುವಳಿ ಪತ್ರ.
One Nation One Election: 'ಒಂದು ದೇಶ, ಒಂದು ಚುನಾವಣೆ' ಪ್ರಸ್ತಾವನೆಗೆ ಪ್ರಧಾನಿ ಮೋದಿಯವರ ಸಚಿವ ಸಂಪುಟ ಅನುಮೋದನೆ ನೀಡಿದೆ. ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಒಂದೇ ಬಾರಿ ನಡೆಸುವ ಮಹತ್ವದ ಯೋಜನೆ ಇದಾಗಿದೆ.
One Nation One Election: ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನವೇ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯು ಮಾರ್ಚ್ನಲ್ಲಿ ವರದಿ ಸಲ್ಲಿಸಿತ್ತು. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ 'ಒಂದು ರಾಷ್ಟ್ರ ಒಂದು ಚುನಾವಣೆ'ಗೆ ಸಂಬಂಧಿಸಿದ ಮಸೂದೆಯನ್ನು ಮಂಡಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
PM Kisan Samman Nidhi 18th installment : ಪ್ರಧಾನಿ ಮೋದಿಯವರು ದೇಶದ ರೈತರಿಗಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಜಾರಿಗೆ ತರುತ್ತಿರುವುದು ಗೊತ್ತೇ ಇದೆ. ಈ ಪೈಕಿ ಇತ್ತೀಚೆಗೆ 17ನೇ ಕಂತಿನ ಹಣ ಬಿಡುಗಡೆಯಾಗಿತ್ತು, ಇದೀಗ 18ನೇ ಕಂತಿನ ಹಣಕ್ಕಾಗಿ ಫಲಾನುಭವಿಗಳು ಕಾಯುತ್ತಿದ್ದಾರೆ. ಹಾಗಿದ್ರೆ 18ನೇ ಕಂತು ಯಾವಾಗ ಬಿಡುಗಡೆಯಾಗುತ್ತೆ..? ಇಲ್ಲಿದೆ ಮಾಹಿತಿ..
Union Budget 2024: ಅಮೃತಸರ-ಕೋಲ್ಕತ್ತಾ ಕೈಗಾರಿಕಾ ಕಾರಿಡಾರ್ನಲ್ಲಿ ಬಿಹಾರದ ಗಯಾದಲ್ಲಿ ಕೈಗಾರಿಕಾ ಅಭಿವೃದ್ಧಿಯನ್ನು ನಾವು ಬೆಂಬಲಿಸುತ್ತೇವೆ. ಇದು ಪೂರ್ವ ಭಾಗದ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ. 26,000 ಕೋಟಿ ವೆಚ್ಚದಲ್ಲಿ ರಸ್ತೆ ಸಂಪರ್ಕ ಯೋಜನೆಗಳಾದ ಪಾಟ್ನಾ-ಪೂರ್ಣಿಯಾ ಎಕ್ಸ್ಪ್ರೆಸ್ವೇ, ಬಕ್ಸರ್-ಭಾಗಲ್ಪುರ್ ಹೆದ್ದಾರಿ, ಬೋಧಗಯಾ-ರಾಜ್ಗೀರ್-ವೈಶಾಲಿ-ದರ್ಭಾಂಗ ಮತ್ತು ಬಕ್ಸಾರ್ನಲ್ಲಿ ಗಂಗಾ ನದಿಯ ಮೇಲೆ ಹೆಚ್ಚುವರಿ ದ್ವಿಪಥ ಸೇತುವೆಯ ಅಭಿವೃದ್ಧಿಗೆ ನಾವು ಬೆಂಬಲ ನೀಡುತ್ತೇವೆ ಎಂದು ಇದೇ ವೇಳೆ ಅವರು ತಿಳಿಸಿದರು.
ರಾಜ್ಯದಲ್ಲಿ ಆಗಬೇಕಿರುವ ಕೆಲಸಗಳ ಪಟ್ಟಿ ಕಳುಹಿಸಲಾಗಿದೆ.ಹೊಸ ಸರ್ಕಾರದಿಂದ ಮಂಡಿಸಲಾಗುವ ಬಜೆಟ್ ನಲ್ಲಿ ಕರ್ನಾಟಕ ನಿರೀಕ್ಷೆ ಮಾಡುವ ಕೆಲಸಗಳ ಪಟ್ಟಿಯನ್ನು ಕಂದಾಯ ಸಚಿವರು ಈಗಾಗಲೇ ಮಂಡಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
PM Narendra modi salary : ಭಾರತದಲ್ಲಿ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಕೂಟ ಗೆದ್ದ ನಂತರ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ. ಹಾಗಿದ್ರೆ ಅವರ ಸಂಬಳ ಮತ್ತು ಅವರು ತಿಂಗಳ ವೆಚ್ಚ ಎಷ್ಟಿದೆ ಗೊತ್ತೆ..? ಬನ್ನಿ ತಿಳಿಯೋಣ..
PM Kisan Yojana 17th Installment:ಈ ಹಣವನ್ನು ಜೂನ್ 18 ರಂದು (ಮಂಗಳವಾರ) ರೈತರ ಖಾತೆಗೆ ಜಮಾ ಮಾಡಲಾಗುವುದು. ಅಂದರೆ ಇಂದಿನಿಂದ ಮೂರು ದಿನಗಳ ಬಳಿಕ ಅರ್ಹ ರೈತರ ಖಾತೆಗೆ ಹಣ ಬರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.