Pradhan Mantri Kaushal Vikas Yojana: ಪಿಎಂ ಕೌಶಲ್ಯ ಅಭಿವೃದ್ಧಿ ಯೋಜನೆಯ ಮೂಲಕ ಲಕ್ಷಾಂತರ ಯುವಕರಿಗೆ ಮನೆಯಲ್ಲಿ ಕುಳಿತು ಆನ್ಲೈನ್ ತರಬೇತಿ ನೀಡಲಾಗುತ್ತದೆ. ಇದಕ್ಕೆ ಎಲ್ಲಾ ಯುವಕರು ʼಸ್ಕಿಲ್ ಇಂಡಿಯಾ ಡಿಜಿಟಲ್ʼನಲ್ಲಿ ಪ್ರಾಯೋಗಿಕ ಕೋರ್ಸ್ಗೆ ಸೇರಬೇಕು.
Pradhan Mantri Garib Kalyan Anna Yojana : ಅಯೋಧ್ಯೆಯಲ್ಲಿ ನಡೆದ ಭವ್ಯ ದೀಪೋತ್ಸವ 2021 ಕಾರ್ಯಕ್ರಮದ ಸಂದರ್ಭದಲ್ಲಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (Pradhan Mantri Garib Kalyan Anna Yojana) ಹೋಳಿಯವರೆಗೆ ವಿಸ್ತರಿಸುವುದಾಗಿ ಘೋಷಿಸಿದರು.
PM Kaushal Vikas Yojana : ಪ್ರಧಾನ್ ಮಂತ್ರಿ ಕೌಶಲ್ ವಿಕಾಸ್ ಯೋಜನೆ 2015 ರಲ್ಲಿ ಪ್ರಾರಂಭವಾಯಿತು. ಕಡಿಮೆ ಶಿಕ್ಷಣ ಪಡೆದ ಅಥವಾ ಶಾಲೆಯನ್ನು ತೊರೆದು ಮನೆಯಲ್ಲಿ ಕುಳಿತುಕೊಳ್ಳುವವರಿಗೆ ತರಬೇತಿ ನೀಡುವುದು ಈ ಯೋಜನೆಯ ಉದ್ದೇಶವಾಗಿತ್ತು.
ಕೌಶಲ್ಯ ಅಭಿವೃದ್ಧಿ ಸಚಿವ ಮಹೇಂದ್ರ ನಾಥ್ ಪಾಂಡೆ ಅವರ ಪ್ರಕಾರ, ಈ ಬಾರಿ ಜಿಲ್ಲಾ ಮಟ್ಟದ ಕೌಶಲ್ಯ ಸಮಿತಿಗಳನ್ನು ಬಲಪಡಿಸಲು ಒತ್ತು ನೀಡಲಾಗಿದೆ. ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಕೌಶಲ್ಯ ಕೋರ್ಸ್ಗಳನ್ನು ವಿನ್ಯಾಸಗೊಳಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.