Pension News: ಕೇಂದ್ರ ಸರ್ಕಾರ ಶೀಘ್ರದಲ್ಲೇ ತನ್ನ ನೌಕರರಿಗೆ ಒಳ್ಳೆಯ ಸುದ್ದಿ ನೀಡುವ ನಿರೀಕ್ಷೆ ಇದೆ. ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಕುರಿತಾದ ಪ್ರಸ್ತಾವನೆಯನ್ನು (ಸಾರ್ವತ್ರಿಕ ಪಿಂಚಣಿ ವ್ಯವಸ್ಥೆ) ಆರ್ಥಿಕ ಸಲಹಾ ಸಮಿತಿಯು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಕಳುಹಿಸಿದೆ.
Universal Pension Income Programme - ಕೇಂದ್ರ ಸರ್ಕಾರ ಶೀಘ್ರದಲ್ಲೇ ನೌಕರರಿಗೆ ಸಂತಸದ ಸುದ್ದಿ ಪ್ರಕಟಿಸಲಿದೆ. ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಪ್ರಧಾನಿಗಳ ಆರ್ಥಿಕ ಸಲಹಾ ಸಮಿತಿ (PM's Economic Advisory Committee) ಈ ಪ್ರಸ್ತವಾವನೆಯನ್ನು Universal Pension Systemಗೆ ಕಳುಹಿಸಿದೆ.
Pension Update: ಪ್ರಧಾನಿಯವರ ಆರ್ಥಿಕ ಸಲಹಾ ಸಮಿತಿಯು ದೇಶದಲ್ಲಿ ನಿವೃತ್ತಿ ವಯಸ್ಸನ್ನು ಹೆಚ್ಚಿಸುವುದರ ಜೊತೆಗೆ ಸಾರ್ವತ್ರಿಕ ಪಿಂಚಣಿ ವ್ಯವಸ್ಥೆಯನ್ನು (Universal Pension Income Programme) ಸಹ ಪ್ರಾರಂಭಿಸಬೇಕು ಎಂದು ಪ್ರಸ್ತಾಪಿಸಿದೆ. ಪ್ರಸ್ತಾವನೆಯಲ್ಲಿ ಇನ್ನೇನು ಹೇಳಲಾಗಿದೆ ತಿಳಿದುಕೊಳ್ಳೋಣ ಬನ್ನಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.