Pradhan Mantri Ujjwala Yojana: ಹರಿಯಾಣ ಸಿಎಂ ನಯಾಬ್ ಸೈನಿ ಅವರ ಹೇಳಿರುವ ಪ್ರಕಾರ, ಆ ರಾಜ್ಯದ ಜನರಿಗೆ ʼಪಿಎಂ ಉಜ್ವಲ ಯೋಜನೆʼ ಅಡಿ ಇನ್ಮುಂದೆ ₹500 ರೂ.ಗೆ ಪ್ರತಿ ತಿಂಗಳು ಗ್ಯಾಸ್ ಸಿಲಿಂಡರ್ ಸಿಗುತ್ತದೆ ಎಂದು ತಿಳಿಸಿದ್ದಾರೆ.
Free Gas Connection: ಸಣ್ಣ ಸಣ್ಣ ಹಳ್ಳಿಗಳಲ್ಲಿ ಸಹ ಈ ಯೋಜನೆಯ ಸೌಲಭ್ಯ ಸಿಗಬೇಕು ಅನ್ನೋದು ಕೇಂದ್ರ ಸರ್ಕಾರದ ಉದ್ದೇಶವಾಗಿದ್ದು, ಉಜ್ವಲ ಯೋಜನೆಯ ಮೂಲಕ ಉಚಿತವಾಗಿ ಗ್ಯಾಸ್ ಸಿಲಿಂಡರ್ ಜೊತೆಗೆ ಪ್ರತಿ ತಿಂಗಳು ಗ್ಯಾಸ್ ಸಿಲಿಂಡರ್ ಪಡೆಯಲು ಸಬ್ಸಿಡಿಯನ್ನು ಸಹ ನೀಡಲಾಗುತ್ತದೆ.
Pradhan Mantri Ujjwala Yojana: ಈ ಉಚಿತ ಸಿಲಿಂಡರ್ಗಳ ಯೋಜನೆಯ ಲಾಭ ಪಡೆಯಲು ನೀವು ಕಡ್ಡಾಯವಾಗಿ ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು. ಇದರೊಂದಿಗೆ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಎಲ್ಲವನ್ನೂ ಲಿಂಕ್ ಮಾಡಿರಬೇಕು.
Free LPG Cylinder:ಪ್ರಧಾನಮಂತ್ರಿ ಅವರು ಆರಂಭಿಸಿರುವ ಉಜ್ವಲ ಯೋಜನೆಯಡಿ ಜನರಿಗೆ ಉಚಿತ ಸಿಲಿಂಡರ್ ವಿತರಿಸಲಾಗುತ್ತಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಫಲಾನುಭವಿಗಳು ಗ್ಯಾಸ್ ಸಿಲಿಂಡರ್ಗಾಗಿ ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಈ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಇಲ್ಲಿ ನೀಡಲಾಗಿದೆ.
LPG Subsidy News:ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ಗಳ ಮೇಲಿನ ಸಬ್ಸಿಡಿಯಲ್ಲಿ ಹೆಚ್ಚಳವನ್ನು ಸರ್ಕಾರ ಘೋಷಿಸುವ ನಿರೀಕ್ಷೆಯಿದೆ. ಸಬ್ಸಿಡಿ ಮೊತ್ತ ಹೆಚ್ಚಿಸುವುದರಿಂದ ಕೋಟಿಗಟ್ಟಲೆ ಗ್ಯಾಸ್ ಗ್ರಾಹಕರಿಗೆ ಪರಿಹಾರ ಸಿಗಲಿದೆ.
ಕಳೆದ ಮೂರು ತಿಂಗಳಲ್ಲಿ LPG ಸಿಲಿಂಡರ್ ಬಳಕೆ 7.3% ರಷ್ಟು ಹೆಚ್ಚಾಗಿದೆ ಎಂದು ರಾಜ್ಯ ತೈಲ ಕಂಪನಿಗಳು ತಿಳಿಸಿವೆ. ಪ್ರಧಾನ್ ಮಂತ್ರಿ ಉಜ್ವಾಲಾ ಯೋಜನೆಯ ಫಲಾನುಭವಿಗಳ ಬಳಕೆ ಕೂಡ ಶೇಕಡಾ 20 ರಷ್ಟು ಹೆಚ್ಚಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಾರ, PMUY ನಲ್ಲಿ LPG ಬಳಕೆ ಹೆಚ್ಚಾಗಿರುವುದು ಕಂಡು ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.