PM Vaya Vandana Yojana Details : ಪ್ರಧಾನ ಮಂತ್ರಿ ವಯ ವಂದ ಯೋಜನೆಯು ಹಿರಿಯ ನಾಗರಿಕರಿಗಾಗಿ ವಿಶೇಷವಾಗಿ ಪರಿಚಯಿಸಲಾದ ಯೋಜನೆಯಾಗಿದೆ. ಈ ಯೋಜನೆಯಲ್ಲಿ ಒಂದು ಬಾರಿ ಹೂಡಿಕೆ ಮಾಡಿದರೆ ಪ್ರತಿ ತಿಂಗಳು ಪಿಂಚಣಿ ಪಡೆಯಬಹುದು.
ನೀವು ಪ್ರತಿ ತಿಂಗಳು ಉತ್ತಮ ಪಿಂಚಣಿ ಪಡೆಯಲು ಬಯಸಿದರೆ, ನೀವು ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಇಂದೇ ಅರ್ಜಿ ಸಲ್ಲಿಸಬೇಕು. ಈ ಯೋಜನೆಯಡಿಯಲ್ಲಿ, ನಿಮಗೆ ಪ್ರತಿ ತಿಂಗಳು ನಿಗದಿತ ಮೊತ್ತದಲ್ಲಿ ಖಾತರಿ ಪಿಂಚಣಿ ನೀಡಲಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ದಿನಾಂಕ 31 ಮಾರ್ಚ್ 2023 ಕೊನೆಯ ದಿನವಾಗಿದೆ.
Modi Government PMVVY Scheme : ಈ ಯೋಜನೆಯನ್ನು ಕೇಂದ್ರ ಸರ್ಕಾರವು ಮೇ 26 2020 ರಂದು ಪ್ರಾರಂಭಿಸಿತು. ಈ ಯೋಜನೆಯ ಭಾಗವಾಗಬೇಕಾದರೆ ಮಾರ್ಚ್ 31, 2023 ರವರೆಗೆ ಇದರಲ್ಲಿ ಹೂಡಿಕೆ ಮಾಡಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.