Bank Locker Charges: ಬೆಲೆ ಬಾಳುವ ದಾಖಲೆ, ವಸ್ತುಗಳನ್ನು ಸುರಕ್ಷಿತವಾಗಿರಿಸಲು ಬ್ಯಾಂಕ್ ಲಾಕರ್ ತುಂಬಾ ಪ್ರಯೋಜನಕಾರಿ ಆಗಿದೆ. ಬ್ಯಾಂಕ್ ಲಾಕರ್ ನೋಂದಣಿ ಮತ್ತು ಶುಲ್ಕ ಬ್ಯಾಂಕ್ನಿಂದ ಬ್ಯಾಂಕ್ಗೆ ಬದಲಾಗಬಹುದು.
Freedom Fighters Bank Account: ಇಂದು ಭಾರತದಲ್ಲಿ ಬ್ಯಾಂಕ್ ಖಾತೆಯನ್ನು ಹೊಂದಿರದವರು ಯಾರೂ ಇಲ್ಲ. ಆದರೆ ದೇಶ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸುತ್ತಿದ್ದಾಗ ದೇಶದ ಪ್ರಮುಖ ನಾಯಕರು ಯಾವ ಬ್ಯಾಂಕ್ನಲ್ಲಿ ಖಾತೆ ಹೊಂದಿದ್ದರು ಎಂಬುದರ ಮಾಹಿತಿಯೊಂದು ಹೊರಬಿದ್ದಿದೆ..
RBI Rule: ನೀವೂ ಸರ್ಕಾರಿ ಬ್ಯಾಂಕ್ಗಳಲ್ಲಿ ಖಾತೆ ಹೊಂದಿದ್ದೀರಾ... ಹಾಗಿದ್ದರೆ ಈ ಸುದ್ದಿಯನ್ನು ತಪ್ಪದೇ ಓದಿ. ಆಗಸ್ಟ್ 31, 2023ರ ಮೊದಲು ಈ ಕೆಲಸವನ್ನು ಪೂರ್ಣಗೊಳಿಸದಿದ್ದರೆ ನಿಮ್ಮ ಮನೆಗೂ ನೋಟೀಸ್ ಬರಬಹುದು!
ಪಂಜಾಬ್ ನ್ಯಾಷನಲ್ ಬ್ಯಾಂಕ್ ಮೂಲಕ ಕಡಿಮೆ ದರದಲ್ಲಿ ಮನೆಯನ್ನು ಖರೀದಿಸಬಹುದು. ಈ ಅವಕಾಶ ಇಂದು ಮಾತ್ರ. ಇದು ವಸತಿ ಆಸ್ತಿ, ವಾಣಿಜ್ಯ ಆಸ್ತಿ, ಕೈಗಾರಿಕಾ ಆಸ್ತಿ ಮತ್ತು ಕೃಷಿ ಆಸ್ತಿಯನ್ನು ಒಳಗೊಂಡಿದೆ.
MCLR Rate Hike: ಐಸಿಐಸಿಐ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ಎಂಸಿಎಲ್ಆರ್ ದರವನ್ನು ಹೆಚ್ಚಿಸಿವೆ. ಇದರಿಂದ ಈ ಬ್ಯಾಂಕ್ಗಳಲ್ಲಿ ಖಾತೆ ಹೊಂದಿದವರ ಇಎಂಐ ಹೊರೆ ಹೆಚ್ಚಾಗಲಿದೆ.
New Currency Notes : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ನೋಟುಗಳನ್ನು ನೀಡಲಾಗುತ್ತದೆ, ಆದರೆ ನೋಟು ಅಮಾನ್ಯೀಕರಣದ ನಂತರ ದೇಶಾದ್ಯಂತ, ನೋಟುಗಳ ಬಗ್ಗೆ ಅನೇಕ ರೀತಿಯ ವೈರಲ್ ಮತ್ತು ನಕಲಿ ಸುದ್ದಿಗಳು ಹೊರಬರುತ್ತಿವೆ.
PNB FD Rate Hike: ಪಂಜಾಬ್ ನ್ಯಾಷನಲ್ ಬ್ಯಾಂಕ್ ತನ್ನ ಗ್ರಾಹಕರಿಗೆ ಒಂದು ವಾರದಲ್ಲಿ ಸತತ ಎರಡನೇ ಬಾರಿಗೆ ಬಡ್ಡಿದರಗಳನ್ನು ಹೆಚ್ಚಿಸಿದೆ. ಬ್ಯಾಂಕಿನ ಇತ್ತೀಚಿನ ಬಡ್ಡಿ ದರಗಳು ಯಾವುವು ಎಂಬುದನ್ನು ನೋಡಿ.
Cash Withdrawal Charge:ದೇಶಾದ್ಯಂತ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಬ್ಯಾಂಕ್ಗಳು ಎಟಿಎಂಗಳಿಂದ ನಗದು ಡ್ರಾ ಮಾಡುವ ನಿಯಮಗಳನ್ನು ಬದಲಾಯಿಸಿವೆ. ಹಣ ಡ್ರಾ ಮಾಡುವ ಹೆಸರಿನಲ್ಲಿ 15 ರಿಂದ 25 ರೂ.ವರೆಗೆ ಶುಲ್ಕವನ್ನು ಬ್ಯಾಂಕ್ ಗಳು ವಿಧಿಸುತ್ತಿವೆ.
PNB Agriculture Loan: ಪಿಎನ್ ಬಿಯಲ್ಲಿ ಖಾತೆಯನ್ನು ಹೊಂದಿದ್ದು, ನೀವು ಕೂಡಾ ರೈತರಾಗಿದ್ದರೆ, 2 ಲಕ್ಷ ರೂಪಾಯಿಗಳ ಲಾಭವನ್ನು ಬ್ಯಾಂಕ್ನಿಂದ ನೀಡಲಾಗುತ್ತಿದೆ. ರೈತರ ಆದಾಯ ಹೆಚ್ಚಿಸಲು ಸರ್ಕಾರ ಮತ್ತು ಬ್ಯಾಂಕ್ನಿಂದ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
1 September 2022: ಸೆಪ್ಟೆಂಬರ್ ತಿಂಗಳು ಆರಂಭಗೊಳ್ಳಲು ಎರಡೇ ದಿನಗಳು ಬಾಕಿ ಉಳಿದಿವೆ. ಹೊಸ ತಿಂಗಳ ಆರಂಭದೊಂದಿಗೆ ಶ್ರೀಸಾಮಾನ್ಯರ ಜೀವನದಲ್ಲಿ ಕೆಲ ಮಹತ್ವದ ಬದಲಾವಣೆಗಳು ಕೂಡ ಸಂಭವಿಸಲಿವೆ. ಬ್ಯಾಂಕಿಂಗ್, ಟೋಲ್ ಟ್ಯಾಕ್ಸ್ ಹಾಗೂ ಆಸ್ತಿ ಸೇರಿದಂತೆ ಹಲವು ಸೇವೆಗಳ ನಿಯಮಗಳಲ್ಲಿ ಬದಲಾವಣೆಗಳು ಸಂಭವಿಸಲಿವೆ.
JanDhan Account: ಜನಧನ್ ಖಾತೆ ಹೊಂದಿರುವವರಿಗೆ ಪ್ರಮುಖ ಸುದ್ದಿ ಇದೆ. ನೀವು ಸಹ ಈ ಸರ್ಕಾರಿ ಖಾತೆಯನ್ನು ತೆರೆದಿದ್ದರೆ ಈ ಖಾತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ದೊಡ್ಡ ಮಾಹಿತಿ ನೀಡಲಾಗಿದೆ.
ನೀವು ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಯಾಗಿದ್ದರೆ, ಪಂಜಾಬ್ ನ್ಯಾಷನಲ್ ಬ್ಯಾಂಕ್ನ ಗ್ರಾಹಕರಾಗಿದ್ದರೆ ಅಥವಾ ಆದಾಯ ತೆರಿಗೆ ರಿಟರ್ನ್ ಅನ್ನು ತಡವಾಗಿ ಸಲ್ಲಿಸಿದ್ದರೆ ಮತ್ತು ಇನ್ನೂ ಪರಿಶೀಲಿಸದಿದ್ದರೆ, ಆಗಸ್ಟ್ 31 ರ ಗಡುವು ನಿಮಗೆ ಮುಖ್ಯವಾಗಿರುತ್ತದೆ.
PNB customers ALERT: ಪಂಜಾಬ್ ನ್ಯಾಷನಲ್ ಬ್ಯಾಂಕ್ ತನ್ನ ಗ್ರಾಹಕರನ್ನು ಕೆವೈಸಿ ಪೂರ್ಣಗೊಳಿಸುವಂತೆ ಕೇಳಿದೆ. ಆರ್ಬಿಐ ಮಾರ್ಗಸೂಚಿಗಳ ಪ್ರಕಾರ, ಎಲ್ಲಾ ಗ್ರಾಹಕರಿಗೆ ಕೆವೈಸಿ ಅಪ್ಡೇಟ್ ಮಾಡುವುದು ಕಡ್ಡಾಯವಾಗಿದೆ.
ಒಟ್ಟು 8106 ಹುದ್ದೆಗಳಿದ್ದು, ಜೂನ್ 27 ರವರೆಗೆ ಆನ್ಲೈನ್ ಅಪ್ಲಿಕೇಶನ್ ಹಾಕಬಹುದು. ಸಿಎ, ಬ್ಯಾಚುಲರ್ ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಈ ಕೆಳಗಿದೆ ನೋಡಿ..
Bank Locker Charges - ಒಂದು ವೇಳೆ ನೀವೂ ಕೂಡ ಬ್ಯಾಂಕ್ ನಲ್ಲಿ ಲಾಕರ್ ಸೌಲಭ್ಯವನ್ನು ಪಡೆಯಲು ಬಯಸುತ್ತಿದ್ದರೆ, ಈ ಸುದ್ದಿ ನಿಮಗಾಗಿ. ಬ್ಯಾಂಕ್ ನಲ್ಲಿ ಲಾಕರ್ ಸೌಲಭ್ಯ ಪಡೆದುಕೊಳ್ಳುವುದು ದುಬಾರಿ ಕೆಲಸ ಎಂದು ಹಲವರು ಭಾವಿಸುತ್ತಾರೆ.
ಹೊಸ ಆರ್ಥಿಕ ವರ್ಷದಲ್ಲಿ ಹಲವು ಬದಲಾವಣೆಗಳು ಆಗುತ್ತಿವೆ. ಅದರಲ್ಲಿ ಪಿಎನ್ ಬಿ ಮತ್ತು ಆಕ್ಸಿಸ್ ಬ್ಯಾಂಕ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಪ್ರಮುಖವಾಗಿವೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ನಿಂದ ಬರುವ ಏಪ್ರಿಲ್ 4 ರಿಂದ ಪಿಪಿಎಸ್ ವ್ಯವಸ್ಥೆ ಜಾರಿಗೆ ಬರಲಿದೆ.
ನೀವು PNB ಗ್ರಾಹಕರಾಗಿದ್ದು, ತುರ್ತು ಪರಿಸ್ಥಿತಿಯಲ್ಲಿ ಹಣದ ಅಗತ್ಯ ಎದುರಾದರೆ ಈಗ ನೀವು ಚಿಂತಿಸಬೇಕಾಗಿಲ್ಲ. PNB ಬ್ಯಾಂಕ್ ಗ್ರಾಹಕರಿಗೆ ಉತ್ತಮ ಸೌಲಭ್ಯವನ್ನು ನೀಡುತ್ತಿದೆ. PNBಯ Insta ಸಾಲದ ಲಾಭವನ್ನು ನೀವು ಹೇಗೆ ಪಡೆಯಬಹುದು ನೋಡೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.