ಕೆಲ ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಶಿಕ್ಷಣ ಸಂಸ್ಥೆಯ ಶಿಕ್ಷಕ ಅರುಣ್ ಕುಮಾರ್ ಎಂಬಾತ ಎಸ್ಎಸ್ಎಲ್ಸಿ (SSLC) ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ ನೀಡಿ ಲೈಂಗಿಕವಾಗಿ ಬಳಸಿಕೊಂಡಿದ್ದನು.
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೋ) ತೀರ್ಪು ಪ್ರಕಟಿಸಿದೆ.
ಮೊದಲ ಪ್ರಕರಣದಲ್ಲಿ ಬಿಡುಗಡೆಯಾಗಿ ಎರಡೇ ದಿನಗಳ ನಂತರ ಮತ್ತೆ ಎರಡನೇ ಪೋಕ್ಸೋ ಪ್ರಕರಣದಲ್ಲಿ ಶ್ರೀಗಳಿಗೆ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ. ಇಂದು ಸಂಜೆಯೇ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಚಿತ್ರದುರ್ಗ ಕೋರ್ಟ್ ಆದೇಶ ನೀಡಿದೆ.
ಜೈಲಿನ ನಿಯಾಮಾವಳಿ ಪ್ರಕಾರ, ಆರೋಪಿಯು ಒಮ್ಮೆ ಜೈಲಿಗೆ ಹೋದರೆ ಆತನನ್ನ 15 ದಿನಕ್ಕೊಮ್ಮೆ ಸಂದರ್ಶಕರು ಒಮ್ಮೆ ಭೇಟಿಯಾಗಲು ಅವಕಾಶವಿದೆ. ಆದರೆ ವಿಚಾರಣಾಧೀನ ಖೈದಿಯಾಗಿರುವ ಶಿವಮೂರ್ತಿ ಸ್ವಾಮೀಜಿ ವಿಷಯದಲ್ಲಿ ಕಾನೂನನ್ನ ಗಾಳಿಗೆ ತೂರಿರುವ ಜೈಲಾಧಿಕಾರಿಗಳು ಅಕ್ಟೋಬರ್ 7ರಿಂದ 29ರವರೆಗೆ ಸುಮಾರು 23 ಮಂದಿಗೆ ಭೇಟಿ ಮಾಡಲು ಅವಕಾಶ ಕಲ್ಪಿಸಿರುವುದು ಬಯಲಾಗಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
Murugha Shri : ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗಳನ್ನು ಬಂಧಿಸಲಾಗಿತ್ತು. ಇದೀಗ ಅವರಿಗೆ ನ್ಯಾಯಾಲಯ ಸೆಪ್ಟೆಂಬರ್ 14 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಬಾಲಕಿಯರು ಜಡ್ಜ್ ಮುಂದೆ ಹಾಜರಾಗಿದ್ದಾರೆ. ಚಿತ್ರದುರ್ಗ 1ನೇ JMFC ಕೋರ್ಟ್ನಲ್ಲಿ ಬಾಲಕಿಯರ ಹೇಳಿಕೆ ನೀಡಿದ್ದಾರೆ.
ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಶ್ರೀಗಳು ವಿರುದ್ಧ ಮಠದ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.