KSRP Constable Recruitment 2024: ಪೊಲೀಸ್ ಇಲಾಖೆಯ ಸಶಸ್ತ್ರ ಮೀಸಲು ಪಡೆಯಲ್ಲಿ 2 ಹೊಸ ಬೆಟಾಲಿಯನ್ ಪ್ರಾರಂಭಕ್ಕೆ ರಾಜ್ಯ ಸರ್ಕಾರವು ಹಸಿರು ನಿಶಾನೆ ನೀಡಿದ್ದು, ದೇವನಹಳ್ಳಿ ಬಳಿ 100 ಎಕರೆ, KGF ಬಳಿ 50 ಎಕರೆ ಸ್ಥಳವನ್ನು ಗುರುತಿಸಲಾಗಿದೆ ಎಂದು ಎಡಿಜಿಪಿ ಉಮೇಶ್ ಕುಮಾರ್ ತಿಳಿಸಿದ್ದಾರೆ.
Murder Case: ಸೋಮವಾರ ರಾತ್ರಿ ತನ್ನ ಮದುವೆಯ ಆಮಂತ್ರಣ ಪತ್ರ ಹಂಚಿ ಬೈಕ್ ಮೇಲೆ ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್ನಲ್ಲಿ 3-4 ಜನ ದುಷ್ಕರ್ಮಿಗಳು ಹರೀಶ್ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
Hassan SP office Murder: ಕೊಲೆಗಾರ ಲೋಕನಾಥ್ ಶಾಂತಿಗ್ರಾಮ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ. ಲೋಕನಾಥ್ ಹಾಗೂ ಮಮತಾಗೆ 17 ವರ್ಷಗಳ ಹಿಂದೆ ವಿವಾಹ ಆಗಿತ್ತು. ಈ ದಂಪತಿಗೆ ಇಬ್ಬರು ಮಕ್ಕಳು ಸಹ ಇದ್ದರು.
Crime News In Kannada: ಮಹೇಶ್ ಮಾತ್ರ ಇತ್ತೀಚಿಗೆ ಅಕ್ಕನ ಮಗಳನ್ನ ಮದುವೆಯಾಗಿದ್ದರು ಸಹ ಹೆಂಡತಿ ಜೊತೆಗೆ ವಾಸವಿರಲಿಲ್ಲ. ಅನೈತಿಕ ಸಂಬಂಧ ಇದ್ದ ಮಹಿಳೆ ವಿಜಯಲಕ್ಷ್ಮಿ ಜೊತೆಗೆ ಇತ್ತೀಚಿಗೆ ಪ್ರತ್ಯೇಕವಾಗಿ ಮನೆ ಮಾಡಿಕೊಂಡಿದ್ದ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್)(ಪುರುಷ ಮತ್ತು ಮಹಿಳಾ) & (ತೃತೀಯ ಲಿಂಗ ಪುರಷ ಮತ್ತು ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್ಲಾಗ್-1137 ಹುದ್ದೆಗಳಿಗೆ ಲಿಖಿತ ಪರೀಕ್ಷಯನ್ನು ಫೆಬ್ರವರಿ 25, 2024 ರಂದು ಬೆಳಿಗ್ಗೆ 11 ರಿಂದ 12:30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು.
ಅಕ್ರಮ ಮರಳು ದಂಧೆಕೋರರಿಂದ ಪೊಲೀಸ್ ಪೇದೆ ಮೇಲೆ ಹಲ್ಲೆ
ಜೆಡಿಎಸ್ ಶಾಸಕಿ ಕರೆಮ್ಮ ಜಿ.ನಾಯಕ್ ಪುತ್ರನ ಗ್ಯಾಂಗ್ನಿಂದ ಹಲ್ಲೆ
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜೆಡಿಎಸ್ ಶಾಸಕಿ
ಅಕ್ರಮ ಮರಳು ಗಾಡಿ ತಡೆದಿದ್ದಕ್ಕೆ ಮನಬಂದಂತೆ ಪೇದೆ ಮೇಲೆ ಹಲ್ಲೆ
ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹನುಮಂತ ಹಲ್ಲೆಗೊಳಗಾದ ಪೇದೆ
ಸಾವಳಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ಮೊದಲು ಹಿಟ್ ಅಂಡ್ ರನ್ ಕೇಸ್ ಆಗಿತ್ತು. ವಿಚಾರಣೆ ವೇಳೆ ಕಾನ್ಸ್ಟೇಬಲ್ ಕರಾಮತ್ತು ಬಯಲಾಗಿದೆ. ಹೀಗಾಗಿ ಕಾನ್ಸ್ಟೇಬಲ್ ಮನ್ಸೂರ್ ಅಲಿ ಹಾಗೂ ಸಹೋದರ ಮೆಹಮೂದ್ನನ್ನು ಸಾವಳಗಿ ಪೊಲೀಸರು ಬಂಧಿಸಿದ್ದಾರೆ.
Tumakuru Crime News: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಬಿದ್ದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ.
Railway Protection Force: ಚೇತನ್ ಸಿಂಗ್ ತನ್ನ ಹಿರಿಯ ಸಹೋದ್ಯೋಗಿ, ಆರ್ಪಿಎಫ್ ಸಬ್ ಇನ್ಸ್ ಪೆಕ್ಟರ್ ಟಿಕಾರಾಮ್ ಮೀನಾ ಮತ್ತು ಮೂವರು ಪ್ರಯಾಣಿಕರಿಗೆ ಗುಂಡಿಕ್ಕಿ ಕೊಂದಿದ್ದಾನೆ.
ಇತ್ತೀಚೆಗೆ ಅಕ್ರಮ ಮರಳು ತಪಾಸಣೆ ಸಂದರ್ಭದಲ್ಲಿ ಟ್ರಾಕ್ಟರ್ ಗೆ ಸಿಲುಕಿ ಸಾವನಪ್ಪಿದ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಮಯೂರ್ ಚವ್ಹಾಣ ಅವರ ಚೌಡಾಪೂರ್ ತಾಂಡಾ ನಿವಾಸಕ್ಕೆ ಮಂಗಳವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
Crime : ಪ್ರೀತಿ ಸಂಬಂಧದಿಂದ ಪೋಲಿಸ್ ಕಾನ್ಸ್ಟೇಬಲ್ ಒಬ್ಬ ತನ್ನ ಗೆಳತಿಗೆ ಗುಂಡು ಹಾರಿಸಿ ನಂತರ ಆಕೆಯ ತಂದೆಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ನಡೆದಿದೆ.
Shocking Viral Video: ಹೈದರಾಬಾದ್ನ ಜಿಮ್ನ ಸಿಸಿಟಿವಿ ಫೂಟೇಜ್ನಲ್ಲಿ 24 ವರ್ಷದ ಪೊಲೀಸ್ ಕಾನ್ಸ್ ಟೇಬಲ್ ನೆಲದ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿರುವುದು ಸೆರೆಯಾಗಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಡಿಸೆಂಬರ್ 8ರ ರಾತ್ರಿ 11 ಗಂಟೆ ಸುಮಾರಿಗೆ ಮಾನ್ಯತಾ ಟೆಕ್ಪಾರ್ಕ್ ಬಳಿ ತನ್ನ ಪತ್ನಿಯೊಂದಿಗೆ ನಡೆದುಕೊಂಡು ಬರುತ್ತಿದ್ದ ಕಾರ್ತಿಕ್ ಎಂಬಾತನನ್ನ ತಡೆದಿದ್ದ ಹೊಯ್ಸಳ ಸಿಬ್ಬಂದಿ, ಆಧಾರ್ ಕಾರ್ಡ್ ಸೇರಿದಂತೆ ದಾಖಲೆಗಳನ್ನ ಪರಿಶೀಲಿಸಿದ್ದರು.
ಚಿತ್ರದುರ್ಗ ಜಿಲ್ಲೆಯ ಐಮಂಗಲ ಪೊಲೀಸ್ ತರಬೇತಿ ಕೇಂದ್ರದಲ್ಲಿ ನಡೆದ ನೂತನ ಕಾನ್ಸ್ಟೇಬಲ್ಗಳ ನಿರ್ಗಮನ ಪಥಸಂಚಲನದ ಸಮಾರಂಭದಲ್ಲಿ ಅದ್ದೂರಿಯಾಗಿ ನಡೆಯಿತು. ನಿಜಕ್ಕೂ ಹಬ್ಬದ ವಾತಾವರಣದಲ್ಲಿ ಅನೇಕರು ವಿವಿಧ ಪ್ರಶಸ್ತಿಗಳನ್ನು ಬಾಚಿದರು. ಸರ್ವೋತ್ತಮ ಪ್ರಶಸ್ತಿ ಪಡೆದ ಪ್ರಶಾಂತ್ ಮತ್ತು ತಂಡದ ಜೊತೆ ನಮ್ಮ ಚಿತ್ರದುರ್ಗ ಜಿಲ್ಲಾ ವರದಿಗಾರರಾದ ಮಾಲತೇಶ್ ಅರಸ್ ನಡೆಸಿದ ಸಂದರ್ಶನ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.