Police Constable Exam: ಯಾವುದೇ ರೀತಿಯ ಸ್ಮಾರ್ಟ್ ಗ್ರಾಜೆಟ್, ಫೋನ್ ಗಳು ಕೊಂಡೊಯ್ಯದಂತೆ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದ್ದು ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ಹದ್ದಿನ ಕಣ್ಣಿಡಲಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್)(ಪುರುಷ ಮತ್ತು ಮಹಿಳಾ) & (ತೃತೀಯ ಲಿಂಗ ಪುರಷ ಮತ್ತು ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್ಲಾಗ್-1137 ಹುದ್ದೆಗಳಿಗೆ ಲಿಖಿತ ಪರೀಕ್ಷಯನ್ನು ಫೆಬ್ರವರಿ 25, 2024 ರಂದು ಬೆಳಿಗ್ಗೆ 11 ರಿಂದ 12:30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.