Belagavi : ದೀರ್ಘ ದಂಡ ನಮಸ್ಕಾರ ಹಾಕುತ್ತಿರುವ ಯುವತಿಯ ತಲೆಮೇಲೆ ಕಾರಿನ ಚಕ್ರ ಹರಿದು ಯುವತಿಯು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರು: ಹಿಂದೂ ವಿರೋಧಿ ಟ್ವೀಟ್ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಇಂದು ಬೆಳಗ್ಗೆ ನಟ ಚೇತನ್ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಸದ್ಯ ಪೊಲೀಸರ ಎಫ್ಐಆರ್ ಆಧರಿಸಿ ಬೆಂಗಳೂರಿನ 32ನೇ ಎಸಿಂಎಂ ನ್ಯಾಯಾಲಯವು ಚೇತನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಕೋರ್ಟ್ ಮುಂದೆ ಚೇತನ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ಮೊದಲಿಗೆ ಇದು ದೂರುದಾರನ ಕಡೆಯವರು ಅಥವಾ ಚಿನ್ನ ನೀಡಿದ್ದ ಬೆಂಗಳೂರಿನ ಶಾಪ್ ಸಿಬ್ಬಂದಿ ಕೃತ್ಯ ಎಂಬುದು ಮೇಲ್ನೋಟಕ್ಕೆ ಅನಿಸಿತ್ತು. ಆದರೆ ಅಸಲಿ ಸಂಗತಿ ತಿಳಿದಿದ್ದೇ ಪೊಲೀಸ್ ಡಾಟಾ ಬೇಸ್ ನಲ್ಲಿರುವ ಮಾಹಿತಿಯಿಂದ. ಪೊಲೀಸರೆಂದು ಹೇಳಿದ್ದರಿಂದ ಪೊಲೀಸ್ ಇಲಾಖಾ ಸಿಬ್ಬಂದಿ ಡಾಟಾ ಬೇಸ್ ನ್ನು ಪರಿಶೀಲನೆ ನಡೆಸಲಾಗಿತ್ತು.
ಅವರು ಮಧ್ಯಾರಾತ್ರಿ ಶೌಚಾಲಯಕ್ಕೆ ಹೋಗಿದ್ರು. 1 ಕೋಟಿ ಮೌಲ್ಯದ ಚಿನ್ನದ ಜೊತೆಗೆ ಸಿಲಿಕಾನ್ ಸಿಟಿಗೆ ಬಂದಿದ್ದರು. ಪೊಲೀಸ್ ಸೋಗಿನಲ್ಲಿ ಬಂದ ಮತ್ತಿಬ್ಬರು ಇದನ್ನೇ ಸರಿಯಾದ ಸಮಯ ಅಂತಾ ಅಂದ್ಕೊಂಡು ಆಟೋದಲ್ಲಿ ಕರೆದೊಯ್ದು ಎರಡು ಕೆಜಿ ಚಿನ್ನದ ಗಟ್ಟಿ ಜೊತೆಗೆ ಪರಾರಿಯಾಗಿದ್ದಾರೆ. ಈ ಬಗ್ಗೆ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
ಸಂತ್ರಸ್ತೆ ಲ್ಯಾಬ್ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದಳು. ಇದೇ ಲ್ಯಾಬ್ನಲ್ಲಿ ಸಾಗರ್ ಸಿಸ್ಟಮ್ ವರ್ಕ್ ಮಾಡಿಕೊಂಡಿದ್ದ. ಈ ನಡುವೆ ಇಬ್ಬರ ನಡುವೆ ಲವ್ ಶುರುವಾಗಿತ್ತು. ಯುವತಿಯನ್ನು ಪ್ರೀತಿ ಪ್ರೇಮ ಎಂದು ಪುಸಲಾಯಿಸಿದ್ದ ಸಾಗರ್ ಹಲವು ಬಾರಿ ಲೈಂಗಿಕ ಸಂಪರ್ಕ ಬೆಳೆಸಿದ್ದ.
ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ಎಫ್ ಎಸ್ ಎಲ್ ಹಾಗೂ ಶ್ವಾನದಳವನ್ನ ಕರೆಯಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ದಿನೇಶ್ ಹತ್ಯೆ ಯಾರು ಮಾಡಿದ್ದಾರೆ ಮತ್ತು ಯಾಕೆ ಮಾಡಿದ್ದಾರೆ ಎಂಬುದರ ಬಗ್ಗೆ ನಿಖರವಾಗಿ ತಿಳಿದುಬಂದಿಲ್ಲ.
ಆಗ್ನೇಯ ವಿಭಾಗದ ಪೊಲೀಸ್ ಅಧಿಕಾರಿಗಳು ತಮ್ಮ ಮೊಬೈಲ್ ಫೋನ್ಗೆ ಬರುವ ಕರೆಗಳನ್ನ ಸ್ವೀಕರಿಸದೇ ಇರಲಾಗದು. ಜೊತೆಗೆ ತಮ್ಮ ವಾಟ್ಸ್ಯಾಪ್ ಡಿಸ್ಪ್ಲೇ ಪಿಕ್ಚರ್ ನಲ್ಲಿ ತಮ್ಮ ಫೋಟೋ ಸಹ ಹಾಕುವಂತಿಲ್ಲ. ಕರೆ ಸ್ವೀಕರಿಸದೇ ಇದ್ದಲ್ಲಿ ಸಿಬ್ಬಂದಿಗೆ ಸಂಕಷ್ಟ ಎದುರಾಗಲಿದೆ.
ಸ್ಯಾಂಟ್ರೋ ರವಿ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್
ಖಾಕಿ ಮುಂದೆ ಸತ್ಯ ಒಪ್ಪಿಕೊಂಡನಾ ಸ್ಯಾಂಟ್ರೋ ..?
ಸ್ಯಾಂಟ್ರೋ ರವಿ ಸತ್ಯ ಒಪ್ಪಿಕೊಂಡಿದ್ದರ ಮರ್ಮ ಏನು..?
ಇನ್ಸ್ಪೆಕ್ಟರ್ ಪ್ರವೀಣ್ ಬಚಾವ್ ಮಾಡಲು ತಂತ್ರನಾ..?
ಸ್ಯಾಂಟ್ರೋ ರವಿ ಪತ್ನಿ ಮೇಲೆ ಸುಳ್ಳು ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಸ್ಯಾಂಟ್ರೋ ರವಿ ಪತ್ನಿ ಸಿಸಿಬಿ ಮುಂದೆ ಹಾಜರಾಗಿದ್ದಾರೆ.. ಸಿಸಿಬಿ ಎಸಿಪಿ ಧರ್ಮೇಂದ್ರರಿಂದ ವಿಚಾರಣೆ ನಡೆದಿದೆ.
ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಸ್ವಾಮಿ ವಿವೇಕಾನಂದರ ಮಂತ್ರವನ್ನು ಮನದಲ್ಲಿಟ್ಟುಕೊಂಡು ಅಭಿವೃದ್ಧಿಯ ದಿಗಂತದ ಕಡೆಗೆ ದೇಶವನ್ನು ಕೊಂಡೊಯ್ಯಲು ಯುವಸಮುದಾಯ ಕೈಜೋಡಿಸಬೇಕು ಎಂದು ಪ್ರಧಾನಮಂತ್ರಿ ಮೋದಿಯವರು ಕರೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ರಾಷ್ಟ್ರೀಯ ಯುವಜನೋತ್ಸವ ಸಮಾರಂಭದ ವೇದಿಕೆಯಲ್ಲಿ ಸ್ವಾಮಿ ವಿವೇಕಾನಂದರ ಫೋಟೋ ಬಳಸಿಲ್ಲ. ವಿವೇಕಾನಂದ ಜಯಂತಿಯಲ್ಲಿ ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರನ್ನು ಕಡೆಗಣನೆ ಮಾಡಲಾಗಿದ್ದು, ಅಧಿಕಾರಿಗಳ ನಡೆ ಸೂಕ್ತವಾಗಿಲ್ಲ ಎಂದು ರಾಜ್ಯ ಮತ್ತು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು ಎಚ್ಚರಿಕೆ ನೀಡಿದರು.
ಅವಳಿನಗರದಲ್ಲಿ ಆಯೋಜಿಸಿರುವ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವನ್ನು ಹುಬ್ಬಳ್ಳಿ ರೈಲ್ವೆ ಮೈದಾನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆ ಉದ್ಘಾಟಿಸಿದರು. ಯುವಜನೋತ್ಸವದ ಮೊದಲ ದಿನ ಕರ್ನಾಟಕ ಕಾಲೇಜು ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ಕೆಸಿ ನಾರಾಯಣಗೌಡ ದೀಪ ಬೆಳಗಿಸಿ ಚಾಲನೆ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.