Actress Controversial Statement : 2012ರ ಸಮಯದಲ್ಲಿ ಶೆರ್ಲಿನ್ ಚೋಪ್ರಾ ಪ್ರಭಾವಿ ರಾಜಕಾರಣಿಯ ಮಗನೊಬ್ಬನ ಜತೆಗೆ ಶೆರ್ಲಿನ್ ಡೇಟಿಂಗ್ನಲ್ಲಿದ್ದರು. ಅಂದು ನಟಿ ಹೇಳಿದ್ದ ಹೇಳಿಕೆಯೊಂದು ಇಡೀ ಬಾಲಿವುಡ್ ಬೆಚ್ಚಿಬೀಳುವಂತೆ ಮಾಡಿತ್ತು. ಇದೀಗ ಶೆರ್ಲಿನ್ ಮತ್ತೆ ಸಂದರ್ಶನವೊಂದಲ್ಲಿ ಭಾಗವಹಿಸಿ ಅಂದಿನ ಹೇಳಿಕೆ ಬಗ್ಗೆ ಮಾತನಾಡಿದ್ದಾರೆ.
Famous Actress: ಮಹಾನಟಿ ಸಾವಿತ್ರಿಯನ್ನು ಆಕೆಯ ಪತಿ, ದಿಗ್ಗಜ ನಟ ಜೆಮಿನಿ ಗಣೇಶನ್ ವಂಚಿಸಿದ್ದಾರೆ ಎಂದು ಎಲ್ಲರೂ ಭಾವಿಸುತ್ತಾರೆ. ಆದರೆ ಆಕೆಯ ಬದುಕು ಹಾಳಾಗಲು ಇನ್ನೊಂದು ಕಾರಣವೂ ಇತ್ತು.
Hema Malini In Farm: ಬಾಲಿವುಡ್ ಖ್ಯಾತ ನಟಿ ಹಾಗೂ ರಾಜಕಾರಣಿ ಹೇಮಾ ಮಾಲಿನಿ ಸುಡುಬಿಸಿಲಿನಲ್ಲಿ ಹೊಲದಲ್ಲಿ ನಿಂತುಕೊಂಡು ಗೋಧಿ ಬೆಳೆಯನ್ನು ಕಟಾವು ಮಾಡಿದ್ದಾರೆ. ಈ ಫೋಟೊಗಳು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Bollywood Actress Parineethi Chopra: ಬಾಲಿವುಡ್ ನಟಿ ಪರಿಣಿತ ಜೋಪ್ರಾ ಇದೇ ವರ್ಷ ರಾಘವ್ ಚಡ್ಡಾ ಮದುವೆಯಾಗಿದ್ದವರು, ಒಂದು ಕಾರ್ಯಕ್ರಮದಲ್ಲಿ ರಾಜಕೀಯದಲ್ಲಿ ಆಸಕ್ತಿಯಿದೆಯಾ ಎಂದು ಕೇಳಿದರು. ಇದಕ್ಕೆ ಈ ನಟಿ ಏನು ಹೇಳಿದ್ದಾರೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
Parineethi Chopra Celebrated Karva Chauth: ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಹಾಗೂ ರಾಫವ್ ಚಡ್ಡಾ ಕಳೆದ ಒಂದುವರೆ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ, ಸದ್ಯ ತಮ್ಮ ಮೊದಲಿ ಕರ್ವಚೌತ್ ಆಚರಣೆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Lakshman Savadi entry to Film Industry: ಈಗಾಗಲೇ ಸಾಕಷ್ಟು ಜನ ರಾಜಕಾರಣಿಗಳು ಸಿನಿ ರಂಗಕ್ಕೆ ಕಾಲಿಟ್ಟಿದ್ದಾರೆ. ಪೂರ್ಣ ಪ್ರಮಾಣದಲ್ಲಿ ಕಾಣಿಸಿಕೊಳ್ಳದೇ ಇದ್ದರೂ ಅಥಿತಿ ಪಾತ್ರದಲ್ಲಿ ಮಿಂಚುತ್ತಿದ್ದಾರೆ. ಆ ಪಟ್ಟಿಗೆ ಈಗ ಮತ್ತೊಂದು ಹೆಸರು ಸೇರ್ಪೆಡೆಯಾಗಿದೆ.
Sherlyn Chopra Controversial Statement : 2012ರ ಸಮಯದಲ್ಲಿ ಶೆರ್ಲಿನ್ ಚೋಪ್ರಾ ಪ್ರಭಾವಿ ರಾಜಕಾರಣಿಯ ಮಗನೊಬ್ಬನ ಜತೆಗೆ ಶೆರ್ಲಿನ್ ಡೇಟಿಂಗ್ನಲ್ಲಿದ್ದರು. ಅಂದು ನಟಿ ಹೇಳಿದ್ದ ಹೇಳಿಕೆಯೊಂದು ಇಡೀ ಬಾಲಿವುಡ್ ಬೆಚ್ಚಿಬೀಳುವಂತೆ ಮಾಡಿತ್ತು. ಇದೀಗ ಶೆರ್ಲಿನ್ ಮತ್ತೆ ಸಂದರ್ಶನವೊಂದಲ್ಲಿ ಭಾಗವಹಿಸಿ ಅಂದಿನ ಹೇಳಿಕೆ ಬಗ್ಗೆ ಮಾತನಾಡಿದ್ದಾರೆ.
Dhruva Narayan : ಸಂಸದ ಹಾಗೂ ರಾಜಕೀಯ ನಾಯಕನಾಗಿದ್ದ, ತಮ್ಮ ಪರಿಶ್ರಮ, ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ಅತ್ಯುನ್ನತ ಪಟ್ಟಕ್ಕೇರುವ ಎಲ್ಲ ಗುಣಗಳನ್ನು ಹೊಂದಿದ್ದ ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ ಅವರ ಬದುಕು ಮದ್ಯದಲ್ಲಿಯೇ ಕೊನೆಯಾಗಿದೆ.
Upendra Daughter:ಉಪ್ಪಿ ಅವರ ಪತ್ನಿ ಪ್ರಿಯಾಂಕ ಉಪೇಂದ್ರ ಅವರು ಕೂಡ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.ಮಹಿಳಾ ಪ್ರಧಾನ ಚಿತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ.ಜೊತೆಗೆ ಸಮಾಜಕ್ಕೆ ಒಳ್ಳೆ ಸಂದೇಶ ಕೊಡೋ ಕಥೆಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.
Dr.HD Lamani Passed Away: ಮಾಜಿ ಸಚಿವ ಹಾಗೂ ಬ್ಯಾಡಗಿ ಕ್ಷೇತ್ರದ ಮಾಜಿ ಶಾಸಕ ಡಾ.ಹೆಗ್ಗಪ್ಪ ದೇಶಪ್ಪ ಲಮಾಣಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ 93 ವರ್ಷ ವಯಸ್ಸಾಗಿತ್ತು.
ಒತ್ತುವರಿ ಭೂಗಳ್ಳರ ಪಟ್ಟಿಯಲ್ಲಿ ರಾಜಕಾರಣಿಗಳ ಮೇಲುಗೈ ಇದೆ.. ಒತ್ತುವರಿದಾರರ ಹಿಟ್ ಲಿಸ್ಟ್ನಲ್ಲಿ ಕಾಂಗ್ರೆಸ್ ಯುವ ನಾಯಕ ನಲಪಾಡ್ ಕೂಡಾ ಇದ್ದಾರೆ. ಸಹಾಯ ಮಾಡ್ತೀವಿ ತಡೆಯಬೇಡಿ ಅಂತ ಖಾಕಿ ಜೊತೆ ನಲಪಾಡ್ ಜಟಾಪಟಿ ನಡೆಸಿದ್ದಾರೆ.
ಮಾಜಿ ಸಚಿವ ಶಿವರಾಜ್ ತಂಗಡಗಿ ಕ್ರಿಕೆಟ್ ಆಗಿದ್ದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಕಾರ್ಯಕರ್ತರೊಂದಿಗೆ ಕ್ರಿಕೆಟ್ ಆಡೋ ಮೂಲಕ ಗಮನ ಸೆಳೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.