Pomegranate peel benefits: ದಾಳಿಂಬೆ ತಿಂದ ನಂತರ ಸಿಪ್ಪೆಗಳನ್ನು ಕಸ ಎಂದು ಪರಿಗಣಿಸಿ ಎಸೆಯುತ್ತೇವೆ. ಆದರೆ ದಾಳಿಂಬೆ ಸಿಪ್ಪೆಯಿಂದ ತಯಾರಿಸಿದ ಚಹಾವನ್ನು ಕುಡಿಯುವುದರಿಂದ ಹಲವಾರು ಪ್ರಯೋಜನಗಳನ್ನು ನೀಡುತ್ತದೆ.
ದಾಳಿಂಬೆ ಹಣ್ಣಿನ ಸೇವನೆಯಿಂದ ದೇಹಕ್ಕೆ ಹಲವಾರು ಆರೋಗ್ಯಕರ ಪೋಷಕಾಂಶಗಳು ದೊರೆಯುತ್ತವೆ. ದಾಳಿಂಬೆ ಹಣ್ಣನ್ನು ತಿನ್ನುವುದರಿಂದ ರಕ್ತ ಕಣಗಳು ಸುಧಾರಿಸುತ್ತದೆ. ಹಣ್ಣಷ್ಟೇ ಅಲ್ಲ, ದಾಳಿಂಬೆ ಸಿಪ್ಪೆಯಲ್ಲೂ ಹಲವು ಪ್ರಯೋಜನಗಳಿವೆ.
ದಾಳಿಂಬೆ ರುಚಿಕರವಾದ ಮತ್ತು ಪೌಷ್ಟಿಕಾಂಶದ ಹಣ್ಣು. ಇದು ರಕ್ತದೊತ್ತಡ, ರಕ್ತದ ಸಕ್ಕರೆ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದು ಸೇರಿದಂತೆ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಆದರೆ ದಾಳಿಂಬೆಯಂತೆ ಇದರ ಸಿಪ್ಪೆಯೂ ನಮ್ಮ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ದಾಳಿಂಬೆ ಸಿಪ್ಪೆಗಳನ್ನು ಸಾಮಾನ್ಯವಾಗಿ ಎಸೆಯಲಾಗುತ್ತದೆ, ಆದರೆ ಆಯುರ್ವೇದವು ಅದರ ನಿಯಮಿತ ಬಳಕೆಯು ವಿವಿಧ ಆರೋಗ್ಯ ಮತ್ತು ಸೌಂದರ್ಯ ಪ್ರಯೋಜನಗಳನ್ನು ನೀಡುತ್ತದೆ ಎಂದು ಹೇಳುತ್ತದೆ.
ದಾಳಿಂಬೆ ಸಿಪ್ಪೆಯು ಹೆಚ್ಚಿನ ಪ್ರಮಾಣದ ಆಂಟಿಆಕ್ಸಿಡೆಂಟ್ಗಳು ಮತ್ತು ಪಾಲಿಫಿನಾಲ್ಗಳನ್ನು ಹೊಂದಿರುತ್ತದೆ. ಈ ಪದಾರ್ಥಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ, ಅವುಗಳೆಂದರೆ:
Pomogranate Peel Benefits: ದಾಳಿಂಬೆ ಸಿಪ್ಪೆಯು ಗಂಟಲು ನೋವು, ಕೆಮ್ಮು, ಹೊಟ್ಟೆಯ ಸಮಸ್ಯೆಗಳು ಮತ್ತು ಮೂಳೆಗಳ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ದಾಳಿಂಬೆ ಸಿಪ್ಪೆಯಲ್ಲಿ ಹಣ್ಣುಗಳಿಗಿಂತ ಹೆಚ್ಚು ಉತ್ಕರ್ಷಣ ನಿರೋಧಕಗಳು ಇರುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.