ನಗರ
ಪೋರ್ಟ್ ಬ್ಲೇರ್ ಹೆಸರನ್ನು 'ಶ್ರೀ ವಿಜಯಪುರಂ' ಎಂದು ಬದಲಾಯಿಸಲು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. 'ಶ್ರೀ ವಿಜಯಪುರಂ' ಎಂಬ ಹೆಸರು ದೇಶದ ಸ್ವಾತಂತ್ರ್ಯ ಹೋರಾಟ ಮತ್ತು ಅದರಲ್ಲಿ ಅಂಡಮಾನ್ ಮತ್ತು ನಿಕೋಬಾರ್ ಕೊಡುಗೆಯನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.