2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿ.22 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಮೆಟ್ರಿಕ್ ನಂತರ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.