ಈಗ ಆರೋಗ್ಯ ವಿಮೆಯ ಬಗ್ಗೆ ಜನರಲ್ಲಿ ಜಾಗೃತಿ ಹೆಚ್ಚಾಗುತ್ತಿದೆ ಹಾಗಾಗಿ ಅಪಘಾತ ಅಥವಾ ಅನಿರೀಕ್ಷಿತ ಪರಿಸ್ಥಿತಿಯ ಸಂದರ್ಭದಲ್ಲಿ ಆರ್ಥಿಕ ಹೊರೆ ಕಡಿಮೆ ಮಾಡುವ ವಿಚಾರದೊಂದಿಗೆ ಹಲವರು ವಿಮೆಯತ್ತ ಮುಖ ಮಾಡುತ್ತಿದ್ದಾರೆ.
Post Office Insurance Scheme : ಮಧ್ಯಮ ವರ್ಗದವರ ಒಳಿತಿಗಾಗಿಯೇ ಕೇಂದ್ರ ಸರ್ಕಾರ ವಿಮೆ ಯೋಜನೆಯೊಂದನ್ನು ಜಾರಿಗೊಳಿಸಿದ್ದು, ಇದರಿಂದ ಕಡಿಮೆ ಹೂಡಿಕೆಯಲ್ಲೂ 15 ಲಕ್ಷ ರೂ.ಗಳವರೆಗೆ ವಿಮಾ ರಕ್ಷಣೆಯನ್ನು ಒದಗಿಸಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.