Govt Jobs: ನೀವು 10ನೇ ತರಗತಿ ಪಾಸ್ ಆಗಿದ್ದರೂ ಸರ್ಕಾರಿ ಉದ್ಯೋಗ ಪಡೆಯಬಹುದು. 10ನೇ ತರಗತಿ ಪಾಸ್ ಆದವರಿಗೆ ಭಾರತೀಯ ರೈಲ್ವೆ, ಅಂಚೆ ಇಲಾಖೆ ಹಾಗೂ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶಗಳು ಲಭ್ಯವಾಗಲಿವೆ.
Post Office Jobs: ಕೇಂದ್ರ ಸರ್ಕಾರಿ ಸಂಸ್ಥೆಗಳಲ್ಲಿ ಒಂದಾಗಿರುವ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 32,000 ಪೋಸ್ಟ್ಮನ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆ ಮೂಲಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 19 ಸಾವಿರದಿಂದ 63 ಸಾವಿರದವರೆಗೆ ನೀಡಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.
ಧಾರವಾಡದ ಯು.ಬಿ. ಹಿಲ್ ನಿವಾಸಿ ಅಶೋಕ ಹುದ್ದಾರ ಎಂಬುವವರು ಇಲ್ಲಿನ ಹೆಡ್ ಪೋಸ್ಟ್ ಕಛೇರಿಯಲ್ಲಿ 15 ವರ್ಷಗಳ ಅವಧಿಯ ಹೆಚ್.ಯು.ಎಫ್/ ಪಿ.ಪಿ.ಎಫ್ ಅಕೌಂಟ್ ತೆರೆದು ಸದರಿ ಯೋಜನೆಯಡಿ ಹಣವನ್ನು ತೊಡಗಿಸಿದ್ದರು. ಸದರಿ ಯೋಜನೆಯು ದಿ:31/03/2015 ರಂದು ಮುಕ್ತಾಯವಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.