ರಾಜ್ಯದಲ್ಲಿ 2 ನೇ ಹಂತದ ಲೋಕಸಭಾ ಚುನಾವಣೆ
ಮೇ 3 ರವರೆಗೆ ಮೂರು ದಿನ ಅಂಚೆ ಮತದಾನ ಸ್ಟಾರ್ಟ್
ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಅವಕಾಶ
ಅಂಚೆ ಮತಪತ್ರಗಳ ಸೌಲಭ್ಯ ಬಳಸಿಕೊಳ್ಳಲು ಸೂಚನೆ
Lokasabha Election 2024 :ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 95,128 85 ವರ್ಷ ಮೇಲ್ಪಟ್ಟ ಹಾಗೂ 22,222 ವಿಶೇಷ ಚೇತನರನ್ನು ಗುರುತಿಸಲಾಗಿದೆ.ಈ ಪೈಕಿ 85 ವರ್ಷ ಮೇಲ್ಪಟ್ಟ 6206 ಮತದಾರರು ಹಾಗೂ ವಿಶೇಷ ಚೇತನರು 201 ಮತದಾರರು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.
Lok Sabha Elections 2024 : ಚುನಾವಣಾ ಆಯೋಗವು 12 ವಿವಿಧ ಇಲಾಖೆಗಳನ್ನು ಅಗತ್ಯ ಸೇವೆಗಳೆಂದು ಪರಿಗಣಿಸಿದ್ದು, ಆಯಾ ಇಲಾಖಾವಾರು ನೀಡುವ ಪಟ್ಟಿಯ ಅನುಸಾರ ಅಂಚೆ ಮತದಾನದ ಮೂಲಕ ಮತ ಚಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
Karnataka Vidhansabha Chunav 2023 Latest Update: ಹೌದು ! ಕುಂದಗೋಳ ತಾಲೂಕಿನ ಬಹುತೇಕ ಮತಗಟ್ಟೆಗಳಲ್ಲಿ ವಯೋವೃದ್ಧರು ತಮ್ಮ ತಮ್ಮ ಮಕ್ಕಳನ್ನು ಕರೆದುಕೊಂಡು ಉರಿ ಬಿಸಿಲಿನಲ್ಲಿ ಆಟೋ ಮಾಡಿಕೊಂಡು ಮತಗಟ್ಟೆ ಆಗಮಿಸಿ ಮತ ಚಲಾಯಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.