ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (KPTCL) ಕೈಗೊಳ್ಳಲಿರುವ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯಿಂದಾಗಿ ಬೆಳಿಗ್ಗೆ 10:00 ರಿಂದ ಸಂಜೆ 5:00 ರವರೆಗೆ ರಾಜ್ಯದ ಈ ತಾಲೂಕಿನಲ್ಲಿ ವಿದ್ಯುತ್ ಪೂರೈಕೆ ಸಂಪೂರ್ಣ ಸ್ಥಗಿತಗೊಳ್ಳಲಿದೆ. ಹೆಚ್ಚಿನ ಮಾಹಿತಿ ಇಲ್ಲಿದೆ..
No Electricity: ಬೆಸ್ಕಾಂ ಪ್ರಕಾರ, ಇಂದು ಮತ್ತು ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪವರ್ ಕಟ್ (Power Cut) ಇರಲಿದೆ ಎಂದು ಹೇಳಲಾಗಿದೆ.
ವಿದ್ಯುತ್ ವ್ಯತ್ಯಯದ ಸಮಯದಲ್ಲಿ ಮನೆ ಮತ್ತು ಕಚೇರಿಗಳಲ್ಲಿನ ಅಗತ್ಯ ವಿದ್ಯುತ್ ಉಪಕರಣಗಳನ್ನ ಮುಂಚಿತವಾಗಿ ಚಾರ್ಜ್ ಮಾಡಿಕೊಂಡಿಡುವುದು ಒಳಿತು. ವಿಶೇಷವಾಗಿ ಇನ್ವರ್ಟರ್, ಲ್ಯಾಪ್ಟಾಪ್, ಮೊಬೈಲ್, ವೈದ್ಯಕೀಯ ಉಪಕರಣಗಳು ಹಾಗೂ ಅಗತ್ಯ ಸಾಧನಗಳನ್ನ ಮುಂಚಿತವಾಗಿ ಸಿದ್ಧಪಡಿಸಿಕೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.
Bengaluru: ತುರ್ತು ನಿರ್ವಹಣಾ ಕಾಮಗಾರಿ, ವಿದ್ಯುತ್ ಲೈನ್ ಗುಣಮಟ್ಟ ಮತ್ತು ತಾತ್ರಕ ಕಾರ್ಯಗಳ ಹಿನ್ನೆಲೆ ಬೆಂಗಳೂರು ವಿದ್ಯುತ್ ಪೂರೈಕೆ ಕಂಪನಿ (BESCOM) ನಾಳೆ (ಜುಲೈ 9) ಪವರ್ ಕಟ್ ಆಗಲಿದೆ ಎಂದು ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನ ನಿವಾಸಿಗಳೇ ಗಮನಿಸಿ. ನಾಳೆ ಅಂದರೆ ಜೂನ್ 25ರ ಗುರುವಾರದಂದು ನಗರದ ಹಲವು ಪ್ರಮುಖ ಬಡಾವಣೆಗಳಲ್ಲಿ ಸತತ 6 ಗಂಟೆಗಳ ಕಾಲ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕರ್ನಾಟಕ ಪ್ರಸರಣ ನಿಗಮ ನಿಯಮಿತ (KPTCL) ಹಾಗೂ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಪ್ರಕಟಣೆಯಲ್ಲಿ ತಿಳಿಸಿದೆ..
CHESCOM Mysore electricity interruption today: ಚೆಸ್ಕಾಂ ಕಾಮಗಾರಿ ಹಿನ್ನಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ಹಲವು ಬಡಾವಣೆಗಳಲ್ಲಿ ಇಂದು ವಿದ್ಯುತ್ ಕಡಿತಗೊಳ್ಳಲಿದ್ದು ಇಲ್ಲಿದೆ ಪೂರ್ಣ ಪಟ್ಟಿ.
Hubballi News: ಕಣಿವೆಯಲ್ಲಿ ಈಜಲು ಹೋಗಿ ಹುಬ್ಬಳ್ಳಿ ಯುವಕನ ದುರ್ಮರಣಕ್ಕೀಡಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Bengaluru power outage: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಶನಿವಾರ (ಅಕ್ಟೋಬರ್ 25) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
Bengaluru: ಇಂದು ಮತ್ತು ನಾಳೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
Bescom Power Cut: ತುರ್ತು ಕಾಮಗಾರಿ ಹಿನ್ನಲೆಯಲ್ಲಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಂಗಳವಾರ ಮತ್ತು ಬುಧವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ಫುಲ್ ಡೀಟೇಲ್ಸ್ ಇಲ್ಲಿದೆ.
ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ.
ನಾಳೆ ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ಪವರ್ ಕಟ್ ಇರಲಿದೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ಈ ಏರಿಯಾದಲ್ಲಿ ಪವರ್ ಕಟ್ ಇರಲಿದೆ.
ನಾಳೆ ಹೆಬ್ಬಾಳ ಸುತ್ತ ಮುತ್ತ ಪ್ರದೇಶದಲ್ಲಿ ಪವರ್ ಕಟ್ ಇರಲಿದೆ. ತುರ್ತು ನಿರ್ವಹಣೆ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಪವರ್ ಕಟ್ ಮಾಡಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.
Power Cut: ವಿಪರೀತ ಬಿಸಿಲು ಶೆಖೆಯಿಂದ ಬೇಸತ್ತಿರುವ ಜನರಿಗೆ ಕರೆಂಟ್ ಕಟ್ ಶಾಕ್ ನೀಡಿದ ಬೆಸ್ಕಾಂ ಇಂದು ಬೆಂಗಳೂರಿನ ಕೆಲವೆಡೆ ಪವರ್ ಕಟ್ ಬಗ್ಗೆ ಮಾಹಿತಿ ನೀಡಿದೆ.
Bangalore Power Cut: ಸಿಲಿಕಾನ್ ಸಿಟಿಯ ಕೆಲವು ಕಡೆ ಬೆಸ್ಕಾಂ ಕಾಮಗಾರಿ ನಡೆಯುತ್ತಿದೆ, ಕೆಲವು ಕಡೆ ನವೀಕರಣವಾಗುತ್ತಿದೆ. ಅಂತಹ ಪ್ರದೇಶಗಳಲ್ಲಿ ಹಾಗು ಮಳೆಯಿಂದ ಹಾನಿಗೊಳಗಾಗುವ ಕೆಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ಸರಬರಾಜು ಇರುವುದಿಲ್ಲ.
ಬೆಳಗ್ಗೆ 11 ಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ಕಳೆದ ವಾರ ಕೂಡಾ ಕೆಲವು ಪ್ರದೇಶಗಳಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೆ ವಿದ್ಯುತ್ ಪೂರೈಕೆ ಇರಲಿಲ್ಲ.
ಶನಿವಾರ ಅಂದರೆ ಡಿಸೆಂಬರ್ 21 ರಂದು ಬೆಳಗ್ಗೆ 10:00 ರಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
Bengaluru Power Cut Tomorrow: 66/11 ಕೆವಿಎಲ್ಆರ್ ಬಂಡೆ ಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿಗುರುವಾರ ಅಂದರೆ ಡಿಸೆಂಬರ್ 19ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ನಾಳೆ ರಾಜಧಾನಿಯ ಕೆಲವೆಡೆ ಕರೆಂಟ್ ಕಟ್ ಆಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 4 ವರೆಗೂ ಬಾಣಸವಾಡಿ ಸುತ್ತಮುತ್ತ ಕರೆಂಟ್ ಕಟ್ ಆಗಲಿದೆ.
Power cut in Karnataka: ಆರೋಗ್ಯ ಕಾರ್ಯಕರ್ತರು ರೋಗಿಗಳನ್ನು ಪರೀಕ್ಷಿಸಲು ಟಾರ್ಚ್, ಮೇಣದಬತ್ತಿ ಮತ್ತು ಮೊಬೈಲ್ ಫೋನ್ ಬೆಳಕನ್ನು ಬಳಸುವ ಸ್ಥಿತಿ ನಿರ್ಮಾಣವಾಗಿದೆ.