ಇತ್ತೀಚೆಗೆ, ಪ್ರಸಿದ್ಧ ಚಲನಚಿತ್ರ ನಿರ್ಮಾಪಕ ಎಸ್‌ಎಸ್ ರಾಜಮೌಳಿ ಅವರ ಹಳೆಯ ಕ್ಲಿಪ್ ಏಕಾಏಕಿ ವೈರಲ್ ಆಗಿತ್ತು, ಇದರಲ್ಲಿ ಅವರು ಪ್ರಭಾಸ್‌ಗೆ ಹೋಲಿಸಿದರೆ ಬಾಲಿವುಡ್ ಸ್ಟಾರ್ ಹೃತಿಕ್ ರೋಷನ್ 'ಏನೂ ಇಲ್ಲ' ಎಂದು ಹೇಳಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ.ಈಗ ಈ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ರಾಜಮೌಳಿ ಇದು ಹಳೆಯ ವಿಡಿಯೋ ಎಂದು ಹೇಳಿದ್ದಾರೆ.
ಇಷ್ಟು ದಿನ ಆದಿಪುರಷ ಸಿನಿಮಾ ಸೇರಿದಂತೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದ ಪ್ರಭಾಸ್ ಇದೀಗ ಮತ್ತೇ ಬಾಲಿವುಡ್ ಅಂಗಳದಿಂದ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಮಿಂಚಲು ರೆಡಿಯಾಗಿದ್ದಾರೆ. ʼಪಠಾಣ್ʼ ನಿರ್ದೇಶಕ ಸಿದ್ದಾರ್ಥ್ ಆನಂದ್ ಮತ್ತು ಪ್ರಭಾಸ್ ಆದಿಪುರುಷ ಚಿತ್ರದ ಚಿತ್ರೀಕರಣ ಮುಗಿದಿದೆ. ಆದರೆ, ಇದೀಗ ಮೈತ್ರಿ ಮೂವಿಸ್ ಜೊತೆ ಹೊಸ ಸಿನಿಮಾ ಮಾಡಲು ಡಾರ್ಲಿಂಗ್ ಮುಂದಾಗಿದ್ದಾರೆ.
ಅದು ಹೇಗೆ ಶುರುವಾಯಿತೋ, ಯಾಕೆ ಶುರುವಾಯಿತೋ ಗೊತ್ತಿಲ್ಲ, ಆದರೆ ಬಾಲಿವುಡ್ ಬೆಡಗಿ ಕೃತಿ ಸನನ್ ಹಾಗೂ ನಟ ಪ್ರಭಾಸ್ ಇವರಿಬ್ಬರು ಪ್ರೀತಿಸಿ ಮದುವೆಯಾಗಲಿದ್ದಾರೆ ಎಂದು ದೊಡ್ಡ ಸುದ್ದಿಯಾಗಿತ್ತು. ಇದೀಗ ಕೃತಿ ಸನನ್ ಜೊತೆಗಿನ ಡೇಟಿಂಗ್ ವಿಚಾರಗಳ ಕುರಿತು ಡಾರ್ಲಿಂಗ್, ಪ್ರಭಾಸ್ ಮೌನ ಮುರಿದಿದ್ದಾರೆ. ಬಾಹುಬಲಿ ಮಾತು ಕೇಳಿದ ಫ್ಯಾನ್ಸ್‌ಗೆ ಶಾಕ್ ಆಗಿದೆ.
ಬಾಹುಬಲಿ ಚಿತ್ರದ ಮೂಲಕ ಫ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಖ್ಯಾತಿ ಪಡೆದಿರುವ ಡಾರ್ಲಿಂಗ್ ಪ್ರಭಾಸ್ ಕುರಿತ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಒಂದು ಸಿನಿಮಾಗೆ ಕೋಟ್ಯಾಂತರ ರೂ. ಸಂಭಾವನೆ ಪಡೆಯುವ ನಟ ಕೇವಲ 21 ಕೋಟಿ ರೂ. ಸಾಲ ಮಾಡಲು ಆಸ್ತಿ ಒತ್ತೆಯಿಟ್ಟಿರುವುದಾಗಿ ಸುದ್ದಿಯಾಗುತ್ತಿದೆ. ಈ ವಿಚಾರ ಭಾರತೀಯ ಸಿನಿರಂಗದಲ್ಲಿ ಸಂಚಲನ ಮೂಡಿಸಿದೆ.
Kriti Sanon Upset With Dating Rumours: ಬಾಲಿವುಡ್ ಇಂಡಸ್ಟ್ರಿಯಲ್ಲಿ ಪ್ರಭಾಸ್ ಮತ್ತು ಕೃತಿ ಸನೊನ್ ಸಂಬಂಧದ ಸುದ್ದಿ ಬಹಳ ಸಮಯದಿಂದ ಮುಖ್ಯಾಂಶಗಳಲ್ಲಿದೆ. ಆದರೆ, ಅವರಿಬ್ಬರೂ ಇಂತಹ ಸುದ್ದಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಇವರಿಬ್ಬರ ನಡುವೆ ಹೆಚ್ಚುತ್ತಿರುವ ಸಾಮೀಪ್ಯವು ನಿರಂತರವಾಗಿ ಪ್ರಚಾರದಲ್ಲಿದೆ.
Prabhas - Kriti Sanon : ತೆಲುಗು ನಟ ಪ್ರಭಾಸ್ ಮತ್ತು ಬಾಲಿವುಡ್ ನಟಿ ಕೃತಿ ಸನೊನ್ ನಡುವೆ ಪ್ರೀತಿ ಹುಟ್ಟಿಕೊಂಡಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇಬ್ಬರೂ ಒಬ್ಬರನ್ನೊಬ್ಬರು ತುಂಬಾ ಇಷ್ಟಪಡುತ್ತಾರೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗಷ್ಟೇ ವರುಣ್ ಧವನ್ ಇವರ ನಡುವಿನ ಸಂಬಂಧದ ಬಗ್ಗೆ ಭಾರಿ ಸುಳಿವನ್ನು ನೀಡಿದ್ದಾರೆ.
ಪ್ರಭಾಸ್ ಭಾರತೀಯ ಚಿತ್ರರಂಗಕ್ಕೆ ಕಾಲಿಟ್ಟು ಸುಮಾರು 20 ವರ್ಷಗಳಾಗಿವೆ. ಟಾಲಿವುಡ್ ಹಿಟ್ ಸಿನಿಮಾ ʼಈಶ್ವರ್ʼ ಮೂಲಕ ಪ್ರಭಾಸ್ ಅಭಿಮಾನಿಗಳ ನೆಚ್ಚಿನ ನಟನಾಗಿ ಹೊರಹೊಮ್ಮಿದರು. ನಂತರ ಸ್ಟಾರ್ ನಿರ್ದೇಶಕ ಎಸ್‌ಎಸ್ ರಾಜಮೌಳಿ ಅವರ ಬಾಹುಬಲಿ ಸಿನಿಮಾ ಸ್ಟಾರ್‌ಡಮ್ ತಂದುಕೊಟ್ಟಿತು. ಅಲ್ಲದೆ, ಪ್ಯಾನ್ ಇಂಡಿಯನ್ ಸ್ಟಾರ್ ಆಗಿ ʼವೆಂಕಟ ಸತ್ಯನಾರಾಯಣ ಪ್ರಭಾಸ್ ರಾಜು ಉಪ್ಪಲಪಾಟಿʼ ಮಿಂಚಲು ಕಾರಣವಾಯಿತು.
ಪ್ರಶಾಂತ್ ನೀಲ್ ಸಾರಥ್ಯದ ಪ್ರಭಾಸ್ ನಟನೆಯ ಸಲಾರ್ ಸಿನಿಮಾದಲ್ಲಿ ಚಿಕ್ಕಣ್ಣ..! ಹೌದು ಈ ರೀತಿಯ ಸುದ್ದಿ ಸಮಾಚಾರ ಟಾಲಿವುಡ್‌ನಲ್ಲಿ ಗುಲ್ಲಾಗಿದೆ, ಸ್ಯಾಂಡಲ್ವುಡ್ನಲ್ಲೂ ಈ ಮ್ಯಾಟರ್ ಸದ್ದು ಮಾಡ್ತಿದೆ. ಇದಕ್ಕೆ ಕಾರಣ ಟಾಲಿವುಡ್ ಬಾಹುಬಲಿ ಪ್ರಭಾಸ್ ಜೊತೆ ಸ್ಯಾಂಡಲ್ ವುಡ್ ಉಪಾಧ್ಯಕ್ಷ ಚಿಕ್ಕಣ್ಣ ಇರುವ ಫೋಟೋ.
Salaar Leaked Scene : ಈ ಹಿಂದೆ ಸಲಾರ್ ಚಿತ್ರದ ಹಲವು ಫೋಟೋಗಳು ಮತ್ತು ಕೆಲವು ವಿಡಿಯೋಗಳು ಲೀಕ್ ಆಗಿದ್ದವು. ಇದೀಗ ಮತ್ತೊಮ್ಮೆ ಈ ಲೀಕೇಜ್ ಸಮಸ್ಯೆ ಸಲಾರ್ ತಯಾರಕರಿಗೆ ತಲೆನೋವಾಗಿ ಪರಿಣಮಿಸಿದೆ.
Prabhas Marriage: ಟಾಲಿವುಡ್‌ನಲ್ಲಿ ಪ್ರಭಾಸ್ ಮದುವೆಯ ವಿಷಯ ಯಾವಾಗಲೂ ಹಾಟ್ ಟಾಪಿಕ್ ಆಗಿದೆ. ಇತ್ತೀಚೆಗಷ್ಟೇ ಖ್ಯಾತ ಜ್ಯೋತಿಷಿ ವೇಣುಸ್ವಾಮಿ ಅವರು ಪ್ರಭಾಸ್ ಮದುವೆ ಕುರಿತು ಮಹತ್ವದ ಮಾತುಗಳನ್ನಾಡಿದ್ದರು. ಪ್ರಭಾಸ್ ಮದುವೆಯಾದರೆ ಅವರ ಪರಿಸ್ಥಿತಿ ಉದಯ್ ಕಿರಣ್ ಅವರಂತೆ ಆಗುತ್ತದೆ ಎಂದು ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ. ಇದೀಗ ಈ ಸುದ್ದಿ ಪ್ರಭಾಸ್ ಅಭಿಮಾನಿಗಳ ಟೆನ್ಷನ್‌ಗೆ ಕಾರಣವಾಗಿದೆ.
ಹೊಂಬಾಳೆ ಫಿಲಂಸ್ ಅಡಿ ವಿಜಯಕುಮಾರ್ ಕಿರಗಂದೂರು ನಿರ್ಮಿಸಿ, ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ ‘ಸಲಾರ್’ ಚಿತ್ರವು 2023ರ ಸೆಪ್ಟೆಂಬರ್ 28ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.
ಪ್ರಭಾಸ್ ಎಲ್ಲೇ ಹೋದರೂ ಸಹ ಅವರ ಮದುವೆ ಬಗ್ಗೆ ಪ್ರಸ್ತಾಪವಾಗುತ್ತಿತ್ತು. ಆದರೆ ಇದೀಗ ಇವೆಲ್ಲಾ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಸದ್ಯದಲ್ಲೇ ಪ್ರಭಾಸ್ ಮದುವೆ ಆಗಲಿದ್ದಾರೆ ಎಂದು ಅವರ ಕುಟುಂಬದ ಸದಸ್ಯರು ಹೇಳಿಕೊಂಡಿದ್ದಾರೆ.
Deepika Padukone: ವರದಿಯ ಪ್ರಕಾರ, ನಟಿ ಇತ್ತೀಚೆಗೆ ಆಕೆಯ ಹೃದಯ ಬಡಿತದ ದರ ಹೆಚ್ಚಾಗುತ್ತಿದ್ದಂತೆ ಆಸ್ಪತ್ರೆಗೆ ಧಾವಿಸಿದ್ದಾರೆ. ಆದರೆ, ಚಿಕಿತ್ಸೆ ಬಳಿಕ ಸೆಟ್‌ಗೆ ಮರಳಿದ್ದಾರೆ. ಈ ವರದಿಯು ದೀಪಿಕಾ ಅಭಿಮಾನಿಗಳನ್ನು ತುಂಬಾ ಚಿಂತೆಗೀಡು ಮಾಡಿದೆ.
'ಕೆಜಿಎಫ್' ಚಾಪ್ಟರ್ 2 ಭರ್ಜರಿ ಹಿಟ್ ಕಂಡು, ಸಾವಿರ ಕೋಟಿ ಕ್ಲಬ್ ಸೇರಿದ ಬಳಿಕ 'ಸಲಾರ್' ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ ನೀಲ್. ಆದರೆ ಹೀಗೆ 'ಸಲಾರ್' ಶೂಟಿಂಗ್ ಶುರು ಮಾಡಿದ ಮೊದಲ ದಿನವೇ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಬಿಗ್ ಶಾಕ್ ಸಿಕ್ಕಿದೆ.
'ಕೆಜಿಎಫ್-2' ಮುಟ್ಟಿದ್ದೆಲ್ಲಾ ಚಿನ್ನವಾಗುತ್ತಿದೆ. ಯಾಕಂದ್ರೆ ಬಾಕ್ಸ್ ಆಫಿಸ್‌ನಲ್ಲಿ 'ಕೆಜಿಎಫ್' ಚಾಪ್ಟರ್ 2 ಮಾಡಿರುವ ಸಾಧನೆಯೇ ಅಂತಹದ್ದು.'ಕೆಜಿಎಫ್-2' ರಿಲೀಸ್ ಆದ ದಿನದಿಂದ ಇಲ್ಲಿಯವರೆಗೂ ನೂರಾರು ದಾಖಲೆಗಳನ್ನ ಪುಡಿ ಪುಡಿ ಮಾಡಿದೆ. ಅದರಲ್ಲೂ ಬಾಲಿವುಡ್‌ನ ಹಲವು ಹಳೆಯ ಸಿನಿಮಾಗಳು ರಾಕಿಭಾಯ್ ಆರ್ಭಟದ ಎದುರು ಧೂಳ್ ಆಗಿವೆ.ಇದೇ ಸಂದರ್ಭದಲ್ಲಿ 'ಕೆಜಿಎಫ್-2' ಮತ್ತೊಂದು ರೆಕಾರ್ಡ್ ಕ್ರಿಯೇಟ್ ಮಾಡಿದೆ.
ಸಿನಿಮಾ ನೋಡಿಲ್ಲ ಅಂದ್ರೆ ಯಾರಾದ್ರೂ ಸತ್ತು ಹೋಗ್ತಾರಾ..? ಇಲ್ಲ ಅಲ್ವಾ..? ಆದ್ರೆ ಇಲ್ಲೊಬ್ಬ ಹುಚ್ಚು ಅಭಿಮಾನಿ ಅಂತಹ ಬೆದರಿಕೆ ಪತ್ರ ಬರೆದಿದ್ದಾನೆ. ಅದು ಬೇರೆ ಯಾರಿಗೂ ಅಲ್ಲ, ಟಾಲಿವುಡ್ ಯಂಗ್ ರೆಬೆಲ್ ಪ್ರಭಾಸ್ ಅವರಿಗೆ..!