Salaar: ಪ್ರಶಾಂತ್ ನೀಲ್ ನಿರ್ದೇಶನದ ಹೈವೋಲ್ಟೇಜ್ ಆಕ್ಷನ್ ಎಂಟರ್ಟೈನರ್ 'ಸಲಾರ್' ರಿಲೀಸ್ ಡೇಟ್ ಹತ್ತಿರವಾಗುತ್ತಿದ್ದಂತೆ, ಚಿತ್ರತಂಡ ಹೊಸ ಅಪ್ಟೇಟ್ ನೀಡಿದೆ. ಸಲಾರ್ ಚಿತ್ರಕ್ಕೆ ನಟ ವಸಿಷ ಸಿಂಹ ಸೇರಿಕೊಂಡಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Pushpa 2 VS Salar: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರ ಇತ್ತೀಚಿನ ಪುಷ್ಪ 2. ಸುಕುಮಾರ್ ನಿರ್ದೇಶನದ 'ಪುಷ್ಪ' ಚಿತ್ರದ ಮುಂದುವರಿದ ಭಾಗವಾಗಿ ಬರುತ್ತಿರುವ ಈ ಸಿನಿಮಾದ ಶೂಟಿಂಗ್ ಸದ್ಯ ನಡೆಯುತ್ತಿದೆ. ಭಾರೀ ನಿರೀಕ್ಷೆಗಳ ನಡುವೆ ಬರುತ್ತಿರುವ ಈ ಚಿತ್ರಕ್ಕೆ ವಿದೇಶದಲ್ಲಿ ಫುಲ್ ಡಿಮ್ಯಾಂಡ್ ಕ್ರಿಯೇಟ್ ಆಗಿದೆ.
Kalki 2898 Film Updates: ಬಾಹುಬಲಿ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆದ ಪ್ರಭಾಸ್, ಸತತವಾಗಿ ದೊಡ್ಡ ಪ್ರಾಜೆಕ್ಟ್ಗಳಿಗೆ ಕೈ ಹಾಕುತ್ತಿದ್ದಾರೆ. ಇತ್ತೀಚೆಗಷ್ಟೇ ಪ್ರಭಾಸ್... ನಾಗ್ ಅಶ್ವಿನ್ ಜೊತೆ ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಸದ್ಯ ಆ ಚಿತ್ರದ ಬಿಗ್ ಅಪ್ಡೇಟ್ ಹೊರಬಿದ್ದಿದೆ.
Prabhas Happy Birthday : ನಟನ ಪೂರ್ಣ ಹೆಸರು ಸೂರ್ಯನಾರಾಯಣ ವೆಂಕಟ್ ಪ್ರಭಾಸ್ ರಾಜು ಉಪ್ಪಲಪಾಟಿ. ಪ್ರಭಾಸ್ ತಮ್ಮ ಒಂದು ಚಿತ್ರಕ್ಕೆ 14 ರಿಂದ 15 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ.
Highest grossing Indian films: ಜವಾನ್ ಸೇರಿದಂತೆ ಸದ್ಯ ಲಿಯೋ ಸಿನಿಮಾ ಭಾಕ್ಸಾಫೀಸ್ನಲ್ಲಿ ಭರ್ಜರಿಯಾಗಿ ಮುನ್ನುಗ್ಗುತ್ತಿವೆ. ಆದರೆ ಮೊದಲ ದಿನ ಓಪನಿಂಗ್ ಪಡೆದುಕೊಂಡ ಸಿನಿಮಾಗಳ ಪಟ್ಟಿಯಲ್ಲಿ ಈ ಎರಡು ಚಿತ್ರಗಳು ಹಿಂದುಳಿದಿವೆ. ಹಾಗಾದರೆ ಯಾವ ಚಿತ್ರ ಮೊದಲ ಸ್ಥಾನದಲ್ಲಿದೆ ಅಂತೀರಾ.. ಈ ಸ್ಟೋರಿ ಓದಿ..
Prabhas instagram hack : ಇನ್ಸ್ಟಾಗ್ರಾಮ್ನಿಂದಲೇ ಪ್ರಭಾಸ್ ಅಕೌಂಟ್ ನಾಪತ್ತೆಯಾಗಿದೆ. ಪ್ರಭಾಸ್ ಫ್ಯಾನ್ಸ್ ತೆರೆದ ಖಾತೆಗಳು ಮಾತ್ರ ಗೋಚರಿಸುತ್ತಿವೆ. ಡಾರ್ಲಿಂಗ್ ಮೂಲ ಮತ್ತು ಅಧಿಕೃತ ಖಾತೆ ಕಾಣೆಯಾಗಿದೆ. ತ್ತೀಚೆಗೆ ಡಾರ್ಲಿಂಗ್ ಇನ್ಸ್ಟಾಗ್ರಾಮ್ ಅನ್ನು ಹೆಚ್ಚು ಬಳಸುತ್ತಿದ್ದರು. ಹತ್ತು ಮಿಲಿಯನ್ ಜನ ಫಾಲೋವರ್ಸ್ಗಳು ಹೊಂದಿದ್ದಾರೆ.
Dunki postponed : ಡಿಸೆಂಬರ್ 22 ರಂದು ಶಾರುಖ್ ಖಾನ್ ( Shah Rukh Khan ) ಮತ್ತು ಪ್ರಭಾಸ್ (Prabhas) ನಟನೆಯ ಸಿನಿಮಾಗಳು ಮುಖಾಮುಖಿಯಾಗಬೇಕಿತ್ತು. ಆದ್ರೆ ಇದೀಗ ಸ್ಪರ್ಧೆಯಿಂದ ಡಂಕಿ ಸಿನಿಮಾ ಹಿಂದೆ ಸರಿದಿದ್ದು, ರಿಲೀಸ್ ಡೇಟ್ ಬದಲಾವಣೆ ಮಾಡಲು ಮುಂದಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತ ಮಾಹಿತಿ ಇಲ್ಲಿದೆ..
Prabhas photo with wife gone Viral : ಪ್ರಭಾಸ್ ವಿವಾಹದ ಬಗ್ಗೆ ಕೆಲ ಜ್ಯೋತಿಷಿಗಳು ಭವಿಷ್ಯ ಕೂಡ ನುಡಿದಿದ್ದಾರೆ. ಮತ್ತೆ ಕೆಲವು ವದಂತಿಗಳು ಸಹ ಹಬ್ಬುತ್ತಲೇ ಇರುತ್ತವೆ. ಹೀಗಿರುವಾಗ ಪ್ರಭಾಸ್ ತಮ್ಮ ಪತ್ನಿ ಮಕ್ಕಳೊಂದಿಗಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Fan slapped actor Prabhas : ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಕೆನ್ನೆಗೆ ಯುವತಿಯೊಬ್ಬಳು ಹೊಡೆದಿರುವ ಘಟನೆ ನಡೆದಿದೆ. ಈ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಷ್ಟಕ್ಕೂ ಆ ಯುವತಿ ಡಾರ್ಲಿಂಗ್ ಕೆನ್ನೆಗೆ ಹೊಡೆಯಲು ಕಾರಣ ಏನು..? ಈ ಕುರಿತ ಕಂಪ್ಲೀಟ್ ವರದಿ ಇಲ್ಲಿದೆ.
Salaar: Part 1 – Ceasefire : ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಟನೆಯ ಬಹುನೀಕ್ಷಿತ ಸಿನಿಮಾ 'ಸಲಾರ್' ಬಿಡುಗಡೆಗೆ ಸಿದ್ಧವಾಗುತ್ತಿದೆ. ಇದೀಗ ಡಾರ್ಲಿಂಗ್ ಫ್ಯಾನ್ಸ್ಗೆ ಡೈರೆಕ್ಟರ್ ನೀಲ್ ಬಿಗ್ ಗಿಫ್ಟ್ ನೀಡಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಈ ಕುರಿತ ಇಂಟ್ರಸ್ಟಿಂಗ್ ನ್ಯೂಸ್ ಇಲ್ಲಿದೆ ನೋಡಿ..
Salaar release date : ಕೊನೆಗೂ ಪ್ರಶಾಂತ್ ನೀಲ್ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ಸಲಾರ್ ತೆರೆ ಮೇಲೆ ಬರಲು ರೆಡಿಯಾಗಿದೆ. ರೆಬಲ್ ಸ್ಟಾರ್ ಪ್ರಭಾಸ್ ನಟನೆಯ ಈ ಸಿನಿಮಾ ಡಿಸೆಂಬರ್ 22 ರಂದು ವಿಶ್ವದಾದ್ಯಂತ ಅಬ್ಬರಿಸಲು ರೆಡಿಯಾಗಿದೆ. ವಿಶೇಷ ಅಂದ್ರೆ ಆ ದಿನವೇ ಬಾಲಿವುಡ್ ಬಾದ್ ಶಾ ನಟ ಶಾರುಖ್ ಖಾನ್ ಅಭಿನಯದ ʼಡುಂಕಿʼ ಚಿತ್ರವೂ ಸಹ ಬಿಡುಗಡೆಯಾಗಲಿದ್ದು, ಕ್ಯೂರಿಯಾಸಿಟಿ ಮೂಡಿಸಿದೆ.
Nayanathara acting with Prabhas: ಬಹುನಿರೀಕ್ಷಿತ ಜವಾನ್ ಚಿತ್ರ ಬಿಡುಗಡೆಯಾಗಿ ಸಖತ್ ಸೌಂಡ್ ಮಾಡುತ್ತಿದೆ. ಈ ಚಿತ್ರದ ಮೂಲಕ ಬಾಲಿವುಡ್ ಪ್ರವೇಶಿಸಿದ ನಯನತಾರಾ ಸದ್ಯ ಭಾರೀ ಬೇಡಿಕೆಯುಳ್ಳ ನಟಿ. ಇದೀಗ ಲೇಡಿ ಸೂಪರ್ ಸ್ಟಾರ್ ಮುಂದಿನ ಸಿನಿಮಾ ಕುರಿತು ಮಾಹಿತಿಯೊಂದು ಲಭಿಸಿದೆ.
Nupur Sanon: ಭಾರೀ ಬಜೆಟ್ನಲ್ಲಿ ನಿರ್ಮಾಣವಾಗುತ್ತಿರುವ ‘ಭಕ್ತ ಕಣ್ಣಪ್ಪ’ ಸಿನಿಮಾ ದಿನದಿಂದ ದಿನಕ್ಕೆ ನಿರೀಕ್ಷೆ ಹೆಚ್ಚಿಸುತ್ತಿದೆ. ಆದರೆ ಇದೀಗ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಬೇಕಿದ್ದ ಖ್ಯಾತ ಬಾಲಿವುಡ್ ನಟಿ ನೂಪುರ್ ಸನೋನ್ ಹೊರನಡೆದಿದ್ದಾರೆ ಎನ್ನಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.