Prabhas Starrer Salar Movie : ಎರಡು ಭಾಗಗಳಲ್ಲಿ ರಿಲೀಸ್ ಆಗಲಿರುವ ಈ ಸಿನಿಮಾ ಮೇಲೆ ಎಲ್ಲರ ನಿರೀಕ್ಷೆ ಹೆಚ್ಚಾಗಿದೆ. ಸಲಾರ್ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ.
Kalki 2898 AD : ಫೋಟೋ ಸೋರಿಕೆಯಾದ ನಂತರ 'ಕಲ್ಕಿ 2898 AD' ತಯಾರಕರು ಅಲರ್ಟ್ ಆಗಿದ್ದಾರೆ. ಈ ಸಿನಿಮಾಗೆ ಸಂಬಂಧಿಸಿದ ಫೋಟೋ, ವಿಡಿಯೋ ಸೇರಿದಂತೆ ಯಾವುದೇ ವಿಷಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
Kalki 2898 AD Prabhas Look: ಮಹಾನಟಿ ನಿರ್ದೇಶಕ ನಾಗ್ ಅಶ್ವಿನ್ ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ಕಲ್ಕಿ 2898 ಸಿನಿಮಾ ಪ್ಯಾನ್ ಪ್ಯಾನ್ ವರ್ಲ್ಡ್ ಲೆವೆಲ್ ನಲ್ಲಿ ನಿರ್ಮಾಣವಾಗುತ್ತಿದ್ದು, ಸದ್ಯ ಈ ಚಿತ್ರದ ಪ್ರಭಾಸ್ ನ್ಯೂ ಲುಕ್ ಲೀಕ್ ಆಗಿ, ವೈರಲ್ ಆಗುತ್ತಿದೆ.
Salaar Movie : ಸಿನಿಮಾ ಬಿಡುಗಡೆಗೂ ಮುನ್ನವೇ ಪ್ರಭಾಸ್ ಸಲಾರ್ ದಾಖಲೆ ಸೃಷ್ಟಿಸುತ್ತಿದೆ. ಟೀಸರ್ ಮೂಲಕ ಭಾರೀ ನಿರೀಕ್ಷೆ ಹುಟ್ಟು ಹಾಕಿರುವ ಸಲಾರ್ ಸಿನಿಮಾದ ನಾನ್ ಥಿಯೇಟ್ರಿಕಲ್ ರೈಟ್ಸ್ ಭಾರೀ ದರಕ್ಕೆ ಸೇಲ್ ಆಗಿರುವುದು ಗೊತ್ತೇ ಇದೆ. ಇದು ಪ್ರಭಾಸ್ ಅವರ ವೃತ್ತಿಜೀವನದಲ್ಲಿ ದೊಡ್ಡ ಡೀಲ್ ಎಂದು ಹೇಳಲಾಗುತ್ತದೆ.
Salaar update : ಪ್ರಭಾಸ್ ಅಭಿನಯದ ಸಾಲಾರ್ ಭಾಗ 1 ಸೆಪ್ಟೆಂಬರ್ 28 ರಂದು ಬಿಡುಗಡೆಯಾಗಬೇಕಿತ್ತು. ಆದ್ರೆ ಇದೀಗ ಈ ಕುರಿತು ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಬಿಗ್ ಅಪ್ಡೆಟ್ ಒಂದನ್ನು ನೀಡಿದ್ದು, ಅಭಿಮಾನಿಗಳಲ್ಲಿ ಕ್ಷಮೆ ಕೇಳಿದೆ.
Vishnu Manchu Kannappa movie : ಶ್ರೀರಾಮಚಂದ್ರ, ಶ್ರೀಮಹಾವಿಷ್ಣುವಿನ ಪಾತ್ರದ ನಂತರ ರೆಬಲ್ ಸ್ಟಾರ್ ಪ್ರಭಾಸ್ ಭಗವಾನ್ ಶಿವನ ಪಾತ್ರದಲ್ಲಿ ನಟಿಸಲಿದ್ದಾರೆ. ವಿಷ್ಣು ಮಂಚು ನಟನೆಯ ಮುಂಬರುವ ಭಕ್ತಿಪ್ರಧಾನ ಚಿತ್ರದಲ್ಲಿ ಡಾರ್ಲಿಂಗ್ ಕಾಣಿಸಿಕೊಳ್ಳಲಿದ್ದಾರೆ. ಈ ಕುರಿತ ಕಂಪ್ಲೀಟ್ ಡಿಟೈಲ್ಸ್ ಇಲ್ಲಿವೆ ನೋಡಿ..
Salaar new release date : ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ 'ಸಲಾರ್' ಹೆಸರಿನಲ್ಲಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ಡಾರ್ಲಿಂಗ್ ಪ್ರಭಾಸ್ ಅಭಿಮಾನಿಗಳು ಖಷಿಯಾಗಿದ್ದು, ಹಾಗೆಯೇ ಚಿತ್ರದ ರಿಲೀಸ್ ಡೇಟ್ ಕೂಡ ಅನೌನ್ಸ್ ಮಾಡಪ್ಪ ಅಂತ ಕೇಳಿಕೊಳ್ಳುತ್ತಿದ್ದಾರೆ.
Salaar Movie : ಪ್ರಭಾಸ್ ಅಭಿನಯದ ರಾಧೇಶ್ಯಾಮ್ ಮತ್ತು ಆದಿಪುರುಷ ಚಿತ್ರಗಳು ನಿರೀಕ್ಷೆಯಂತೆ ಪ್ರಭಾವ ಬೀರಲು ವಿಫಲವಾದವು. ಹೀಗಾಗಿ ಪ್ರಭಾಸ್ ಅಭಿಮಾನಿಗಳೆಲ್ಲ ಸಲಾರ್ ಚಿತ್ರದ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
Salaar Movie Updates : ಪ್ರಶಾಂತ್ ನೀಲ್ ನಿರ್ದೇಶನದ ಕುತೂಹಲದಿಂದ ಕಾಯುತ್ತಿರುವ ಚಿತ್ರ ಸಲಾರ್ ಎಲ್ಲರ ನಿರೀಕ್ಷೆ ಹೆಚ್ಚಿಸಿದೆ. ಖ್ಯಾತ ನಟ ಪ್ರಭಾಸ್ ಈ ಸಿನಿಮಾದಲ್ಲಿ ನಟಿಸಿದ್ದಾರೆ.
Prabhas Movies : ವರದಿಗಳ ಪ್ರಕಾರ, ಸೂಪರ್ ಸ್ಟಾರ್ ಪ್ರಭಾಸ್ ನಟನೆಯಿಂದ ವಿರಾಮ ಪಡೆಯಲು ಯೋಜಿಸುತ್ತಿದ್ದಾರೆ. ಸಲಾರ್ ಮತ್ತು ಕಲ್ಕಿ 2898 ರ ನಂತರ ಪ್ರಭಾಸ್ ಸ್ವಲ್ಪ ಕಾಲ ನಟನೆಯಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತಿದೆ.
Sudha Murthy favorite song : ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾ ಮೂರ್ತಿ ಅವರು ತಮ್ಮ ಸರಳತೆಯಿಂದ ಮನ ಗೆಲ್ಲುತ್ತಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ, ಅವರು ವಿವಿಧ ಕಾರಣಗಳಿಗಾಗಿ ಸುದ್ದಿಯಲ್ಲಿದ್ದಾರೆ.
Salaar movie : ಪ್ರಭಾಸ್ 'ಸಾಲಾರ್' ಬಿಡುಗಡೆಗೂ ಮುನ್ನವೇ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ RRR ದಾಖಲೆಯನ್ನು ಪ್ರಶಾಂತ್ ನೀಲ್ ಸಿನಿಮಾ ಬ್ರೇಕ್ ಮಾಡಿದೆ. ಚಿತ್ರವು ಸೆಪ್ಟೆಂಬರ್ 28 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.
Kalki 2898 AD : ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ನಟಿ ದೀಪಿಕಾ ಬಗ್ಗೆ ಪ್ರಭಾಸ್ ಹಲವು ಪ್ರಮುಖ ಹೇಳಿಕೆಗಳನ್ನು ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಡಾರ್ಲಿಂಗ್ ಹೇಳಿಕೆಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
Prabhas and Anushka shetty : ಡಾರ್ಲಿಂಗ್ ಪ್ರಭಾಸ್ ಮತ್ತು ಸ್ವೀಟಿ ಅನುಷ್ಕಾ ಶೆಟ್ಟಿ ಇಬ್ಬರು ಒಟ್ಟಿಗೆ ಸಿನಿಮಾ ಮಾಡುವುದನ್ನು ನಿಲ್ಲಿಸಿದ್ದರು. ಅಲ್ಲದೆ ಕೆಲವು ವರ್ಷಗಳಿಂದ ಈ ಜೋಡಿ ಮದುವೆಯಾಗಲಿದೆ ಎನ್ನುವ ಸುದ್ದಿ ಇತ್ತು. ಇದೀಗ ಗುಡ್ ನ್ಯೂಸ್ ಒಂದು ಹೊರ ಬಿದ್ದಿದೆ.
Prabhas : ಫ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಸಾಲು ಸಾಲು ಸಿನಿಮಾಗಳು ಪ್ರೇಕ್ಷಕರ ಮನ ಗೆಲ್ಲುವಲ್ಲಿ ವಿಫಲವಾಗಿವೆ. ಇದರಿಂದಾಗಿ ಡಾರ್ಲಿಂಗ್ ಫ್ಯಾನ್ಸ್ಗೆ ತುಂಬಾ ನೋವು ಉಂಟಾಗಿದೆ. ಇದೀಗ ರೆಬಲ್ ಸ್ಟಾರ್ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾಗಿ ತಿಳಿದು ಬಂದಿದೆ... ಅದು ಏನು ಅಂತ ತಿಳಿಯಲು ಮುಂದೆ ಓದಿ..
Vivek Agnihotri on Adipurush : ಬಾಲಿವುಡ್ ನಿರ್ದೇಶಕ ಓಂ ರಾವುತ್ ನಿರ್ದೇಶನದ ಪ್ರಭಾಸ್ ನಟನೆಯ ರಾಮಾಯಣ ಆಧಾರಿತ 'ಆದಿಪುರುಷ' ಚಿತ್ರದ ವೈಫಲ್ಯದ ಬಗ್ಗೆ 'ಕಾಶ್ಮೀರ್ ಫೈಲ್ಸ್' ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನೀಡಿರುವ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸಂಚನ ಸೃಷ್ಟಿಸುತ್ತಿದೆ. ಅಲ್ಲದೆ, ಡಾರ್ಲಿಂಗ್ ಅಭಿಮಾನಿಗಳನ್ನು ಕೆರಳಿಸಿದೆ.
Prabhas Ram charan movie : ಅಮೆರಿಕದಲ್ಲಿ ನಡೆದ ಸ್ಯಾನ್ ಡಿಯಾಗೋ ಕಾಮಿಕ್ ಕಾನ್ ಕಾರ್ಯಕ್ರಮದಲ್ಲಿ ರೆಬಲ್ ಸ್ಟಾರ್ ಪ್ರಭಾಸ್ ಭಾಗವಹಿಸಿದ್ದರು. ಪ್ರಾಜೆಕ್ಟ್ ಕೆ ಟೈಟಲ್, ಗ್ಲಿಂಪ್ಸ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಭಾಸ್ ಈ ವೇಳೆ ತಮ್ಮ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ.
Kalki 2898 - AD: ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಮುಖ್ಯ ಪಾತ್ರದಲ್ಲಿ ಪ್ರಾಜೆಕ್ಟ್ ಕೆ ಚಿತ್ರದ ಫಸ್ಟ್ ಗ್ಲಿಂಪ್ಸಸ್ ರಿಲೀಸ್ ಆಗಿದೆ. ಅಮೆರಿಕದ ಸ್ಯಾನ್ ಡಿಯಾಗೋದಲ್ಲಿ ನಡೆದ ಕಾಮಿಕ್ ಕಾನ್ ಸಮಾರಂಭದಲ್ಲಿ ಚಿತ್ರದ ಮೊದಲ ಗ್ಲಿಂಪ್ಸಸ್ ಜೊತೆ ಸಿನಿಮಾ ಟೈಟಲ್ ಕೂದ ಬಹಿರಂಗವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.