Prabhu Chavan : ಲೋಕಸಭಾ ಕೇತ್ರದ ಸಂಸದ ಸದಸ್ಯರು ಹಾಗೂ ಕೇಂದ್ರದ ರಾಸಾಯನಿಕ, ರಸಗೊಬ್ಬರ ಖಾತೆ ರಾಜ್ಯ ಸಚಿವರಾದ ಭಗವಂತ ಖೂಬಾ ಅವರು ಸ್ವತಃ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಅನೇಕ ಸಂದರ್ಭಗಳಲ್ಲಿ ಅವರು ಪಕ್ಷದ ವಿರುದ್ಧವಾಗಿ ಕೆಲಸ ಮಾಡಿದ್ದು ಬಹಿರಂಗವಾಗಿದೆ.
ಬಿಜೆಪಿ ಅಭ್ಯರ್ಥಿ ಪ್ರಭು ಚವ್ಹಾಣ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.. ಬೀದರ್ನ ಔರಾದ್ ಮೀಸಲು ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.. ಈ ವೇಳೆ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು..
ಕಾಂಗ್ರೆಸ್ನ ಸುಳ್ಳಿನ ಸರದಾರ ಅಂದ್ರೆ ಸಿದ್ದರಾಮಯ್ಯ ಎಂದು ಸಿದ್ದರಾಮಯ್ಯ ವಿರುದ್ಧ ಸಚಿವ ಪ್ರಭು ಚವ್ಹಾಣ್ ವಾಗ್ದಾಳಿ ನಡೆಸಿದ್ದಾರೆ.. ಸಿದ್ದರಾಮಯ್ಯಗೆ ಕಣ್ಣು ಕಾಣಲ್ಲ.. ಕಿವಿಯೂ ಕೇಳಲ್ಲ. ಯಾರೋ ಕಿವಿಯಲ್ಲಿ ಹೇಳಿದ ಮಾತು ಕೇಳಿ ಹೇಳುತ್ತಾರೆ. ನನ್ನ ಬಗ್ಗೆ 40% ಕಮಿಷನ್ ಸತ್ಯ ಬಯಲು ಮಾಡಲು ವಿಫಲರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ..
ಗೋ ಸಂಪತ್ತನ್ನು ಉಳಿಸುವ ಪ್ರಯತ್ನದ ಹಂತವಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೋವುಗಳನ್ನು ದತ್ತು ಪಡೆಯುವ ಮೂಲಕ ಪುಣ್ಯಕೋಟಿ ದತ್ತು ಯೋಜನೆಯಲ್ಲಿ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ನೌಕರರು, ಅಧಿಕಾರಿಗಳು ಹಾಗೂ ಇತರೆ ಸಂಸ್ಥೆಗಳ ನೌಕರರು ಭಾಗಿಯಾಗುವಂತೆ ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಮನವಿ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.