ಕರ್ನಾಟಕ ಸರ್ಕಾರದಿಂದ 2024-25 ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯ ಎಂಟು ತಾಲ್ಲೂಕಿನ 14 ಹೋಬಳಿಗಳಲ್ಲಿ ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ತಿಳಿಸಿದ್ದಾರೆ.
Pradhan Mantri Fasal Bima Yojana: ಈಗ ವಿಮಾ ನಿಯಂತ್ರಕ ಐಆರ್ಡಿಎಐ (IRDAI) ಎಲ್ಲಾ ಜೀವೇತರ ವಿಮಾ ಕಂಪನಿಗಳಿಗೆ ಬೆಳೆ ವಿಮೆಯ ವ್ಯಾಪ್ತಿಯನ್ನು ಹೆಚ್ಚಿಸಲು ನಿರ್ದೇಶಿಸಿದೆ, ಇದರಿಂದಾಗಿ ರೈತರು ಬೆಳೆ ವಿಮೆಯ ಗರಿಷ್ಠ ಲಾಭವನ್ನು ಪಡೆಯುತ್ತಾರೆ.
ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಪ್ರಧಾನ್ ಮಂತ್ರಿ ಫಸಲ್ ಭೀಮಾ ಯೋಜನೆ (PMFBY) ಅಡಿಯಲ್ಲಿ ದಾಖಲಾಗಿರುವ ದೂರುಗಳನ್ನು ಸಕಾಲದಲ್ಲಿ ಇತ್ಯರ್ಥಪಡಿಸುವ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಈಗ ಡಿಜಿಸಿಎ ದೇಶದಲ್ಲಿ ಗೋಧಿ ಮತ್ತು ಅಕ್ಕಿ ಉತ್ಪಾದಿಸುವ ಪ್ರದೇಶಗಳನ್ನು ಡ್ರೋನ್ಗಳ ಮೂಲಕ ಮೇಲ್ವಿಚಾರಣೆ ಮಾಡಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.