Pradhan Mantri Ujwala Yojana: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಈ ಉಪಕ್ರಮವು 9.6 ಕೋಟಿ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತದೆ. ಪಿಎಂಯುವೈ ಫಲಾನುಭವಿಗಳಿಗೆ ಪ್ರತಿ ಎಲ್’ಪಿಜಿ ಸಿಲಿಂಡರ್’ಗೆ 200 ರೂಪಾಯಿ ಸಬ್ಸಿಡಿ ನೀಡಲು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಅನುಮೋದನೆ ನೀಡಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಉಜ್ವಲ ಯೋಜನೆ: ಹೋಳಿ ಹಬ್ಬದಂದು ಉಚಿತ ಗ್ಯಾಸ್ ಸಿಲಿಂಡರ್ ನೀಡಲು ಯುಪಿ ಸರ್ಕಾರ ಸಿದ್ಧತೆ ನಡೆಸಿದೆ. ಇದಕ್ಕಾಗಿ ಆಹಾರ ಮತ್ತು ಜಾರಿ ಇಲಾಖೆ ಹಾಲಿ ಸರಕಾರಕ್ಕೆ ಪ್ರಸ್ತಾವನೆಯನ್ನೂ ಕಳುಹಿಸಿದೆ. ಪ್ರಸ್ತುತ ರಾಜ್ಯದಲ್ಲಿ ಉಜ್ವಲ ಯೋಜನೆಯ 1.65 ಕೋಟಿ ಫಲಾನುಭವಿಗಳಿದ್ದಾರೆ.
LPG Cylinder Subsidy Latest News - ಎಲ್ಪಿಜಿ ಸಿಲಿಂಡರ್ ಸಬ್ಸಿಡಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಪ್ರಕಟವಾಗಿದೆ. ಎಲ್ಪಿಜಿ ಸಿಲಿಂಡರ್ಗಳ ಮೇಲಿನ ಸಬ್ಸಿಡಿಯನ್ನು ಮರುಸ್ಥಾಪಿಸುವ ಸಿದ್ಧತೆಯಲ್ಲಿ ಸರ್ಕಾರ (Government Of India) ತೊಡಗಿದೆ.