Prajwal Devaraj: ಯುಗಾದಿ ಹಬ್ಬಕ್ಕೆ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಲುಕ್ ನೋಡಿದ್ರೆ ನಿಜಕ್ಕೂ ಪ್ರಜ್ವಲ್ ಅವರೇನಾ ಎಂದು ಅಚ್ಚರಿ ಪಡುವಂತಿದೆ.
Kaaravali movie: ಕರಾವಳಿ ಈಗಾಗಲೇ ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಗುರುದತ್ ಗಾಣಿಗ ನಿರ್ದೇಶನದ ಅವರದೇ ಗಾಣಿಗ ಫಿಲ್ಮ್ಸಂ ಹಾಗೂ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ನಿರ್ಮಾ಼ಣವಾಗಿರೋ ಚಿತ್ರ. ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ ಸಿನಿಮಾ.
Sampada heroine for the Karavali: ಕರಾವಳಿ, ಫಸ್ಟ್ ಲುಕ್ ಮತ್ತು ಟೀಸರ್ ಮೂಲಕ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. ಗುರುದತ್ ಗಾಣಿಗ ನಿರ್ದೇಶದ ಪ್ರಜ್ವಲ್ ದೇವರಾಜ್ ನಟನೆಯ 'ಕರಾವಳಿ' ಸಿನಿಮಾದ ಅಪ್ಡೇಟ್ ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು.
ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸ್ಯಾಂಡಲ್ವುಡ್ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಮಾಫಿಯಾ ಸಿನಿಮಾದ ರೊಮ್ಯಾಂಟಿಕ್ ಹಾಡು ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಪ್ರಜ್ವಲ್ಗೆ ನಾಯಕಿಯಾಗಿ ಅದಿತಿ ಪ್ರಭುದೇವ ಕಾಣಿಸಿಕೊಂಡಿದ್ದಾರೆ.
Mafia Kannada Movie: ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.
ತತ್ಸಮ ತದ್ಭವ ಸಿನಿಮಾ ಬಗ್ಗೆ ಅನೇಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಪನ್ನಗಾಭರಣ ಕನ್ನಡದಲ್ಲಿ ವಿಭಿನ್ನವಾದ ಸಿನಿಮಾ ಕೊಟ್ಟಿದ್ದಾರೆ ಎಂದು ಮೇಘನಾ ರಾಜ್ ತಂದೆ ಸುಂದರ್ ರಾಜ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.