ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ವಿಚಾರಣೆಗೆ ಬರಲಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್ ಪರ ವಕೀಲರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
Prajwal Revanna case : ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಸೀರೆಯಲ್ಲಿ ಸಿಕ್ಕ ವೀರ್ಯ ಪ್ರಜ್ವಲ್ದೇ ಎಂದು DNA ಪರೀಕ್ಷೆಯಲ್ಲಿ ಸಾಬೀತಾಗಿದೆ. ಈ ಹಿನ್ನೆಲೆ ಮಾಜಿ ಸಂಸದ ಪ್ರಜ್ವಲ್ ಗೆ ಗಂಡಾಂತರ ಶುರುವಾಗಿದೆ. ವೀರ್ಯ ಪ್ರಜ್ವಲ್ ದೆ ಎಂದು ಕನ್ಫರ್ಮ್ ಆಗ್ತಿದ್ದಂತೆ, ಎಸ್ ಐಟಿ ಅಧಿಕಾರಿಗಳು ಶೀಘ್ರವೇ ಹೆಚ್ಚುವರಿ ಚಾರ್ಜ್ಶೀಟ್ ಸಲ್ಲಿಕೆಗೆ ತಯಾರಿ ನಡೆಸಿದ್ದಾರೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಹಾಸನದ ಪೆನ್ಡ್ರೈವ್ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಾಸವಿದ್ದ ಮನೆಯ ಸಹವಾಸ ನಮಗೆ ಬೇಡವೇ ಬೇಡ ಎಂದು ನೂತನ ಸಂಸದರು ಲೋಕಸಭಾ ಹೌಸ್ ಕಮಿಟಿಗೆ ಪತ್ರ ಬರೆದಿದ್ದಾರೆ.
Karnataka Assembly session 2024: ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಮಾತನಾಡಿ, ʼಪ್ರಜ್ವಲ್ ರೇವಣ್ಣನ ಪ್ರಕರಣ ಇದಕ್ಕಿಂತಲೂ ಸಣ್ಣದಾ? ನೂರಾರು ಮಹಿಳೆಯರಿಗೆ ಅನ್ಯಾಯ ಆಗಿದೆಯಲ್ಲ. ಅದು ಇದಕ್ಕಿಂತ ಸಣ್ಣ ಪ್ರಕರಣವೇ? ಎಂದು ಲೈಂಗಿಕ ಹಗರಣ ಪ್ರಕರಣವನ್ನು ಕೆದಕಿದರು.
Darshan and Prajwal Revanna meet: ಪರಪ್ಪನ ಅಗ್ರಹಾರದಲ್ಲಿ ಪೆನ್ ಡ್ರೈವ್ ಪ್ರಕರಣ ಮತ್ತು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೂಡ ಇದ್ದಾರೆ. ಹೀಗಿರುವಾಗ ಪ್ರಜ್ವಲ್ ರೇವಣ್ಣ ಮತ್ತು ದರ್ಶನ್ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ಆರೋಪ
ಜಾಮೀನು ಕೋರಿ ಹೈಕೋರ್ಟ್ಗೆ ಪ್ರಜ್ವಲ್ ಅರ್ಜಿ ಸಲ್ಲಿಕೆ
ಹೈಕೋರ್ಟ್ನಲ್ಲಿ ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ
ಮಧ್ಯಾಹ್ನ 2.30ಕ್ಕೆ ಪ್ರಜ್ವಲ್ ಜಾಮೀನು ಅರ್ಜಿ ಭವಿಷ್ಯ
ಅಸಹಜ ಲೈಂಗಿಕ ದೌರ್ಜನ್ಯ ಕೇಸಲ್ಲಿ ಸಿಐಡಿ ಕಸ್ಟಡಿಯಲ್ಲಿ ಸೂರಜ್. ಲೈಂಗಿಕ ದೌರ್ಜನ್ಯ ಕೇಸಲ್ಲಿ ಎಸ್ಐಟಿ ಕಸ್ಟಡಿಯಲ್ಲಿರುವ ಸೂರಜ್ . ಇಂದು MLC ಸೂರಜ್ ರೇವಣ್ಣಗೆ ವೈದ್ಯಕೀಯ ಪರೀಕ್ಷೆ ಸಾಧ್ಯತೆ.
Prajwal Revanna: ಇಬ್ಬರು ಒಂದೇ ಕುಟುಂಬದ ಕುಡಿಗಳಯ,ಅಣ್ಣ ಯುವಕನಿಗೆ ಲೈಂಗಿಕ ದೌರ್ಜನ್ಯ ಕೊಟ್ಟ ಆರೋಪದಲ್ಲಿ ಸಿಐಡಿ ಸೇರಿದ್ರೆ,ತಮ್ಮ ಪೆನ್ ಡ್ರೈವ್ ಪ್ರಕರಣದಲ್ಲಿ ಮತ್ತೆ ಎಸ್.ಐ.ಟಿ ತೆಕ್ಕೆಗೆ ಸೇರಿದ್ದಾನೆ..ಒಂದೇ ಕಾಪೌಂಡ್ ಅಕ್ಕಪಕ್ಕದ ಕೊಠಡಿಯಲ್ಲಿದ್ರು ಒಟ್ಟಿಗೆ ಬೆಳೆದ ಅಣ್ಣ ತಮ್ಮ ಒಬ್ಬರನೊಬ್ಬರು ನೋಡಲು ಆಗದೇ ಮಾತಾಡಲು ಆಗದೇ ಪರಿತಪಿಸುವಂತಾಗಿದೆ.
ಪ್ರಜ್ವಲ್ಗೆ ಖೈದಿ ಸಂಖ್ಯೆ ನೀಡಿದ ಜೈಲು ಅಧಿಕಾರಿಗಳು
ವಿಚಾರಣಾ ಧೀನ ಖೈದಿ ಸಂಖ್ಯೆ 5664 ನೀಡಿದ ಸಿಬ್ಬಂದಿ
ಜೈಲಿನಲ್ಲಿ ಮೌನವಾಗಿರುವ ಮಾಜಿ ಸಂಸದ ಪ್ರಜ್ವಲ್
ತನ್ನ ಪಾಡಿಗೆ ತಾನು ಸೆಲ್ನಲ್ಲಿ ಕುಳಿತಿರುವ ಪ್ರಜ್ವಲ್
Prajwal revanna : ಪ್ರಜ್ವಲ್ ವಿದೇಶದಲ್ಲಿದ್ದ ವೇಳೆ ಅತನ ಹಣದ ವಹಿವಾಟು, ಆತನ ಮೊಬೈಲ್ ಬಗ್ಗೆಯೂ ಸರಿಯಾದ ಮಾಹಿತಿ ಕಲೆಹಾಕಲು ಸಾಧ್ಯವಾಗಿಲ್ಲ. ಅಷ್ಟೇ ಅಲ್ಲ, ಕೆಲವು ಸಂತ್ರಸ್ತೆಯರು, ಸಾಕ್ಷಿಗಳೊಂದಿಗೆ ಮುಖಾಮುಖಿ ವಿಚಾರಣೆ ಮಾಡಬೇಕಿದ್ಯಂತೆ.. ಇದೇ ಅಂಶಗಳನ್ನ ಮುಂದಿಟ್ಟು ಎಸ್ ಐಟಿ ಪರ ವಕೀಲರು ಪ್ರಜ್ವಲ್ ನನ್ನ ಮತ್ತೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ರು..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.