IRCTC Tour Package: ಪ್ರಸಿದ್ಧ ಯಾತ್ರಾ ಸ್ಥಳಗಳಿಗೆ ಭೇಟಿ ನೀಡಲು ಬಯಸುವ ಯಾತ್ರಾರ್ಥಿಗಳಿಗಾಗಿ ಐಆರ್ಸಿಟಿಸಿ ಅದ್ಭುತ ಪ್ರವಾಸಿ ಪ್ಯಾಕೇಜ್ ಅನ್ನು ಪರಿಚಯಿಸಿದೆ. ಈ ಟೂರ್ ಪ್ಯಾಕೇಜ್ನಲ್ಲಿ ಅಯೋಧ್ಯೆ, ಪ್ರಯಾಗರಾಜ್, ಚಿತ್ರಕೂಟ ಮತ್ತು ವಾರಣಾಸಿಗೆ ಪ್ರವಾಸ ಕೈಗೊಳ್ಳಬಹುದಾಗಿ. ಈ ಕುರಿತಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉತ್ತರಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್, ‘ಡೆಂಗ್ಯೂ ರೋಗಿಗೆ ನಕಲಿ ಪ್ಲಾಸ್ಮಾ ಪೂರೈಕೆ ಪ್ರಕರಣ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು' ಎಂದು ಹೇಳಿದ್ದಾರೆ.
ಮಹಿಳೆಗೆ ಟೆಸ್ಟೋಸ್ಟೆರಾನ್ ರಿಪ್ಲೇಸ್ಮೆಂಟ್ ಥೆರಪಿ ನೀಡಲಾಗುತ್ತದೆ. ಟೆಸ್ಟೋಸ್ಟೆರಾನ್ ಚಿಕಿತ್ಸೆಯು ಎದೆಯ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಎಂದು ಡಾ.ಮೋಹಿತ್ ಜೈನ್ ತಿಳಿಸಿದ್ದಾರೆ.
Mahant Narendra Giri Death - ಮಹಂತ್ ನರೇಂದ್ರ ಗಿರಿ ಪ್ರಯಾಗರಾಜ್ನ ಬಘಂಬ್ರಿ ಗಡ್ಡಿ ಮಠದಲ್ಲಿ ಶವವಾಗಿ ಪತೆಯಾಗಿದ್ದು, ಅವರ ಸಾವಿನ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಮಹಂತ್ ಅವರ ಶಿಷ್ಯ ಆನಂದ ಗಿರಿ, ನರೇಂದ್ರ ಗಿರಿ ಹತ್ಯೆಗೀಡಾಗಿದ್ದಾರೆ ಮತ್ತು ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಹಿಂದೆ ಅಲಹಾಬಾದ್ ಜಂಕ್ಷನ್, ಅಲಹಾಬಾದ್ ಸಿಟಿ, ಅಲಹಾಬಾದ್ ಚಿವ್ಕಿ ಮತ್ತು ಪ್ರಯಾಗ್ರಾಜ್ ಎಂದು ಕರೆಯಲಾಗುತ್ತಿದ್ದ ಪ್ರಯಾಗ್ರಾಜ್ನ ನಾಲ್ಕು ನಿಲ್ದಾಣಗಳಿಗೆ ಈಗ ಮರುನಾಮಕರಣ ಮಾಡಲಾಗಿದೆ.
ಪ್ರಯಾಗರಾಜ್ನಲ್ಲಿ, ಸುಳ್ಳು ಪ್ರಕರಣದಲ್ಲಿ ಸಾಕ್ಷಿಯಾಗಲು ಪೊಲೀಸರು ಎರಡು ವರ್ಷಗಳ ಹಿಂದೆ ಮೃತಪಟ್ಟ ವ್ಯಕ್ತಿಯನ್ನು ಆಶ್ರಯಿಸಿದರು. ಅಂತಹ ವ್ಯಕ್ತಿಯನ್ನು ಈ ಜಗತ್ತಿನಲ್ಲಿ ಇಲ್ಲದ ಸಾಕ್ಷಿಯಾಗಿ ಅವರು ಪ್ರಸ್ತುತಪಡಿಸಿದರು.
ಅಸ್ಸಾಂನ ಜನರು ತಮ್ಮನ್ನು ಅಸ್ಸಾಮೀಸ್ ಎಂದು ಕರೆಯುತ್ತಾರೆ. ಅದೇ ರೀತಿಯಲ್ಲಿ ಭಾರತದ ಪ್ರತಿಯೊಬ್ಬ ನಾಗರಿಕನು ಹಿಂದೂ ಎಂದು ಅಸ್ಸಾಂ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಸೈಯದ್ ಮುಮಿನುಲ್ ಓವಲ್ ಹೇಳಿದ್ದಾರೆ.
ಈ ವಿಶೇಷ ಸಂದರ್ಭದಲ್ಲಿ, ಸ್ಥಳದಲ್ಲಿ ಹಾಜರಿದ್ದ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಪ್ರತಿನಿಧಿ ಸ್ವಪ್ನಿಲ್ ದಾಮ್ರೆಕರ್ ಇದನ್ನು ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪ್ರಮಾಣಪತ್ರ ನೀಡಿದರು.
ಘಟನೆ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಯನ್ನು ವಶಕ್ಕೆ ಪಡೆಯಲು ಯತ್ನಿಸಿದರಾದರೂ ಇದಕ್ಕೆ ಅವಕಾಶ ಕೊಡದ ಗ್ರಾಮಸ್ಥರು ಆರೋಪಿಗೆ ಚಪ್ಪಲಿ ಹಾರ ಹಾಕಿ ಊರಿನ ತುಂಬಾ ಮೆರವಣಿಗೆ ಮಾಡಿದ್ದಾರೆ.
ವಿಶೇಷ ನ್ಯಾಯಾಧೀಶ ದಿನೇಶ್ ಚಂದ್ರ ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಭದ್ರತಾ ಕಾರಣಗಳಿಗಾಗಿ ಆರೋಪಿಗಳನ್ನು ಬಂಧನದಲ್ಲಿ ಇರಿಸಲಾಗಿರುವ ನೈನಿ ಸೆಂಟ್ರಲ್ ಜೈಲಿನಲ್ಲಿ ತೀರ್ಪು ಪ್ರಕಟಿಸಲು ನ್ಯಾಯಾಲಯ ತೀರ್ಮಾನಿಸಿದೆ.
ಸ್ವರಾಜ್ ಭವನ ತಲುಪಲಿರುವ ಪ್ರಿಯಾಂಕ ಗಾಂಧಿ ಸಂಜೆ ಪಕ್ಷದ ಉನ್ನತ ಮುಖಂಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ, 2022ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಪ್ರಯಾಗ್ ರಾಜ್ ಮೇಳ ಪ್ರಾಧಿಕಾರ ಹಾಗೂ ಉತ್ತರ ಪ್ರದೇಶ ಸರ್ಕಾರದ ಸಹಯೋಗದೊಂದಿಗೆ ಕುಂಭಮೇಳದಲ್ಲಿ ಪಾಲ್ಗೊಂಡ ಉತ್ತರಪ್ರದೇಶ ಸಾರಿಗೆಯ 500 ಬಸ್ ಗಳ ಪೆರೇಡ್ ನಡೆಸಿ ಗಿನ್ನಿಸ್ ದಾಖಲೆ ನಿರ್ಮಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.