KL Rahul: ಬೆಂಗಳೂರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ಎಂಟು ವಿಕೆಟ್ಗಳಿಂದ ಸೋತಿತ್ತು. ಮೊದಲ ಇನಿಂಗ್ಸ್ನಲ್ಲಿ 46 ರನ್ಗಳಿಗೆ ಕುಸಿದಿದ್ದರೂ, ಎರಡನೇ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾ ದಿಟ್ಟ ಹೋರಾಟ ನಡೆಸಿ ಪೈಪೋಟಿಗೆ ಇಳಿದಿತ್ತು. ಆದರೆ ಕಿವೀಸ್ ವಿರುದ್ಧ ಉತ್ತಮ ಆಟ ಆಡಲಾಗದೆ, ಭಾರತ ತಂಡ ಎದುರಾಳಿ ತಂಡದ ಎದುರು ಮಂಡಿಯೂರಿತ್ತು.
ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಳಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿರುವ ಸಿಎಂ ಸಿದ್ದು
ಅಬ್ರಹಂ -ರಾಜ್ಯಪಾಲರ ಭೇಟಿ ಬಗ್ಗೆ ಮಾತನಾಡಲಿರುವ CM
ಜೆಡಿಎಸ್-ಬಿಜೆಪಿ ಪಾದಯಾತ್ರೆ.. ಮುಡಾ ಬಗ್ಗೆ ಮಾಹಿತಿ
Ajit Agarkar: ಟೀಂ ಇಂಡಿಯಾದ ಮುಖ್ಯ ಕೋಚ್ ಆದ ನಂತರ ಗೌತಮ್ ಗಂಭೀರ್ ಮೊದಲ ಬಾರಿಗೆ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ್ದರು ಇವರೊಂದಿಗೆಟೀಂ ಇಂಡಿಯಾ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಕೂಡ ಭಾಗಿಯಾಗಿದ್ದರು. ಈ ಇಬ್ಬರು ಮಾಧ್ಯಮದವರು ಕೇಳಿದ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದ್ದರು, ಅದರಲ್ಲೂ ಇತ್ತೀಚೆಗೆ ಚರ್ಚೆಗೀಡಾಗಿರುವ ಹಾರ್ದಿಕ್ ಪಾಂಡ್ಯ ಅವರಿಗೆ ಕೈ ತಪ್ಪಿದ ನಾಯಕತ್ವದ ಕುರಿತು ಕೂಡ ಪ್ರಶ್ನೆಗಳು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಆಯ್ಕೆಗಾರ ಅಜಿತ್ ಅಗರ್ಕರ್ ಎಲ್ಲಾ ಅನುಮಾನಗಳಿಗೆ ತೆರೆ ಎಳೆದಿದ್ದಾರೆ.
Hubballi : ಹುಬ್ಬಳ್ಳಿಯಲ್ಲಿ ಕಳೆದ ಗುರುವಾರ ನಡೆದ ನೇಹಾ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಹಾ ತಂದೆ ಹಾಗೂ ನಗರಸಭೆ ಸದಸ್ಯ ನಿರಂಜನ ಹಿರೇಮಠ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.
"ಸೈಕೋ ಶಂಕರ" ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ ಪ್ರಣವ ಸೂರ್ಯ ನಾಯಕರಾಗಿ ನಟಿಸಿರುವ, ನಾಗೇಂದ್ರ ಅರಸ್ ನಿರ್ದೇಶನದ "ಕಂಡ್ಹಿಡಿ ನೋಡನ" ಚಿತ್ರದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಚಿತ್ರತಂಡ ಮಾಧ್ಯಮದ ಮುಂದೆ ಚಿತ್ರದ ಕುರಿತು ಮಾತನಾಡಿತು.
"ನಾನು ಪ್ರಣವ್ ಸೂರ್ಯ ಅವರ ಮ್ಯಾನ್ ಲಿಯೋ ಸ್ಟುಡಿಯೋದಲ್ಲಿ ಹೀಗೆ ಮಾತನಾಡುತ್ತಿರುವಾಗ ಆರಂಭವಾದ ಚಿತ್ರವಿದು.ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರವಿದೆ. ಚಿತ್ರದಲ್ಲಿ ಮೂರು ತಿರುವುಗಳಿವೆ.ಯಾರು ಊಹಿಸಲಾಗದ ಕ್ಲೈಮ್ಯಾಕ್ಸ್ ಸಹ ಇದೆ.ಚಿತ್ರ ಮೇನಲ್ಲಿ ತೆರೆಗೆ ಬರುತ್ತಿದೆ ಎಂದ ನಿರ್ದೇಶಕ ನಾಗೇಂದ್ರ ಅರಸ್, ತಾವು ಈ ಚಿತ್ರದಲ್ಲಿ ನಟಿಸಿರುವುದಾಗಿ ಹೇಳಿದರು.
ನೆರೆ ರಾಷ್ಟ್ರಗಳಾದ ಚೀನಾ, ಪಾಕಿಸ್ತಾನ ಮತ್ತು ನೇಪಾಳದ ಜೊತೆಗೆ ಏರ್ಪಟ್ಟ ಬಿಕ್ಕಟ್ಟಿನ ನಡುವೆಯೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. ರಕ್ಷಣಾ ಕ್ಷೇತ್ರದಲ್ಲಿನ ಒಟ್ಟು 101 ಉಪಕರಣಗಳ ಆಮದನ್ನು ಭಾರತ ನಿಷೇಧಿಸಿದೆ ಎಂದು ರಾಜನಾಥ್ ಸಿಂಗ್ ಘೋಷಿಸಿದ್ದಾರೆ.
ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಾಧೀಶ ನ್ಯಾಯಮೂರ್ತಿ ಚೆಲಮೇಶ್ವರ್, ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾಯಮೂರ್ತಿ ಮದನ್ ಲೋಕೂರ್ ಮತ್ತು ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಅವರು ಮುಖ್ಯ ನ್ಯಾಯಾಧೀಶರ ವಿರುದ್ಧ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ದೊಡ್ಡ ಆರೋಪ ಮಾಡಿದರು. ದೇಶದಲ್ಲಿ ಪ್ರಜಾಪ್ರಭುತ್ವವು ಅಪಾಯದಲ್ಲಿದೆ ಎಂದು ನಾಲ್ಕು ನ್ಯಾಯಾಧೀಶರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.