ನೆರೆಯ ರಾಷ್ಟ್ರವಾದ ಚೀನಾ ಭಾರತದ ಗಡಿಭಾಗಗಳನ್ನು ಅತಿಕ್ರಮಿಸಿ ಭಾರತದ ನೆಲದಲ್ಲಿ ಸೇನಾ ನೆಲೆಗಳು, ಬಂಕರ್ಗಳು, ಹಳ್ಳಿಗಳನ್ನು ನಿರ್ಮಿಸಿದ್ದರೂ ಸಹ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಕಾರವೆತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
Belagavi Airport: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಬೆಳಗಾವಿ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಭಾನುವಾರ (ಮಾ.10) ನಡೆದ ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ನಿರ್ಮಾಣಕ್ಕೆ ವರ್ಚುವಲ್ (ಆನ್ ಲೈನ್) ಮೂಲಕ ಶಂಕುಸ್ಥಾಪನಾ ನೆರವೇರಿಸಿ ಅವರು ಮಾತನಾಡಿದರು.
ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಜಂಗಲ್ ಸಫಾರಿ ಮತ್ತು ಅರುಣಾಚಲ ಪ್ರದೇಶದಲ್ಲಿ ವಿಶ್ವದ ಅತಿ ಉದ್ದದ ದ್ವಿ-ಪಥದ ಸುರಂಗ (ಸೆಲಾ ಸುರಂಗ) ಉದ್ಘಾಟನೆಯನ್ನು ಇಂದು (ಮಾ.9) ನೆರೆವೇರಿಸಿದರು.
Lok Sabha Election 2024: ಮಾರ್ಚ್ 7 ರಂದು ಬಕ್ಷಿ ಸ್ಟೇಡಿಯಂನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸುಗಮ ರ್ಯಾಲಿಗೆ ಇಡೀ ಕಾಶ್ಮೀರ ಸಿದ್ಧವಾಗಿದೆ. ರಾಜಧಾನಿ ಶ್ರೀನಗರದಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಇಡೀ ಶ್ರೀನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
Prime Minister Modi : ರೂ. 30,000 ಕೋಟಿ ವೆಚ್ಚದ ಎನ್ ಟಿಪಿಸಿ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆಯನ್ನು ನಾಳೆ (ಮಾರ್ಚ್ 4) ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ.
Jharkhand : ಜಾರ್ಖಂಡ್ನ ಸಿಂದ್ರಿಯಲ್ಲಿ ಸುಮಾರು 36 ಸಾವಿರ ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ಮಾರ್ಚ್ 1) ಮಾಡಿದರು.
PM narendra modi :ಫೆಬ್ರವರಿ 26 ರಂದು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ ನೈಋತ್ಯ ರೈಲ್ವೆ ಮೈಸೂರು ವಿಭಾಗದಾದ್ಯಂತ 12 ರೈಲ್ವೆ ನಿಲ್ದಾಣಗಳಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮಂಗಳವಾರ ಇಲ್ಲಿನ ನೂತನ ಸಂಸತ್ ಭವನದ ಲೋಕಸಭೆಯಲ್ಲಿ ನರೇಂದ್ರ ಮೋದಿ ಸರ್ಕಾರ ಹೊಸ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿತು. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೊಸ ಸಂಸತ್ ಭವನದಲ್ಲಿ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಿದರು. ನಾರಿ ಶಕ್ತಿ ವಂದನ್ ಅಧಿನಿಯಂ ಅಂಗೀಕಾರವಾದರೆ, ಲೋಕಸಭೆಯಲ್ಲಿ ಮಹಿಳೆಯರ ಸ್ಥಾನಗಳ ಸಂಖ್ಯೆ 181 ಕ್ಕೆ ಏರಲಿದೆ ಎಂದು ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ.
ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನದ ಮೊದಲ ದಿನದಂದು ಕರೆಯಲಾದ ಕೇಂದ್ರ ಸಚಿವ ಸಂಪುಟದ ಪ್ರಮುಖ ಸಭೆ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ. ಅಜೆಂಡಾ ಇನ್ನೂ ತಿಳಿದಿಲ್ಲವಾದರೂ, ಈ ವಿಶೇಷ ಅಧಿವೇಶನದಲ್ಲಿ ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಈ ಹಿಂದಿನ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ಸಭೆಗೆ ಭಾರಿ ಮಹತ್ವ ಬಂದಿದೆ.
ಯುನೈಟೆಡ್ ಸ್ಟೇಟ್ಸ್ (ಯುಎಸ್) ಅಧ್ಯಕ್ಷ ಜೋ ಬಿಡನ್ ಶುಕ್ರವಾರದಂದು ನವದೆಹಲಿಗೆ ಆಗಮಿಸಲಿದ್ದು ವಾರಾಂತ್ಯದಲ್ಲಿ ಅಂತರ್ ಸರ್ಕಾರಿ ವೇದಿಕೆ ಜಿ 20 ನ ಸರ್ಕಾರಗಳು ಮತ್ತು ರಾಜ್ಯಗಳ ಮುಖ್ಯಸ್ಥರ ಸಭೆಯಲ್ಲಿ ಭಾಗವಹಿಸುವ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.
ತುಂಗಭದ್ರಾ ಮಂಡಳಿ ಸದಸ್ಯರು ಹೂಳು ತೆಗೆಯಲು ಆಸಕ್ತಿ ವಹಿಸುತ್ತಿಲ್ಲ ಕೇಂದ್ರದಿಂದ ರಚನೆ ಆಗಿರುವ ತುಂಗಭದ್ರಾ ಮಂಡಳಿಯ ಸದಸ್ಯರು ಡ್ಯಾಮ್ಲ್ಲಿ ಮಣ್ಣು ತುಂಬಿರುವುದರಿಂದ ನೀರಿನ ಸಂಗ್ರಹ ಕಡಿಮೆ ಆಗಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.