ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ
ಬೆಳಗ್ಗೆ 11 ಗಂಟೆಗೆ ಮೋದಿ ಭೇಟಿಯಾಗಲಿರುವ ಸಿಎಂ
ನಿನ್ನೆ ರಾತ್ರಿಯೇ ದೆಹಲಿಗೆ ತೆರಳಿರುವ ಸಿದ್ದರಾಮಯ್ಯ
ಜಿಎಸ್ಟಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ
ಮೋದಿ ಜೊತೆ ಚರ್ಚೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ
ರೈಲ್ವೆ, ನೀರಾವರಿ ಸೇರಿದಂತೆ ಅಭಿವೃದ್ಧಿ ಯೋಜನೆಗಳ ಚರ್ಚೆ
ಕೇಂದ್ರ ಅನುದಾನದ ಕುರಿತು ಚರ್ಚೆ ನಡೆಸಲಿರುವ ಸಿಎಂ
ಬಳಿಕ ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗಲಿರುವ ಸಿಎಂ
ಪ್ರಧಾನಿ ಮೋದಿಗೆ ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವ
‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್’ ಪ್ರಶಸ್ತಿ
ನೈಜೀರಿಯಾ ಅಧ್ಯಕ್ಷ ಬೋಲಾ ಅಹ್ಮದ್ ತಿನುಡು ಅವರಿಂದ ಪ್ರಶಸ್ತಿ ಪ್ರದಾನ
ನಮೋಗೆ ಈ ಗೌರವ ಪಡೆದ ಎರಡನೇ ವಿದೇಶಿ ಗಣ್ಯ ವ್ಯಕ್ತಿ ಎಂಬ ಹೆಗ್ಗಳಿಕೆ
ಆರ್ಥಿಕವಾಗಿ ಸ್ವಾಯತ್ತ ಸಾಧಿಸುತ್ತಿರುವ ಭಾರತವನ್ನು ದುರ್ಬಲಗೊಳಿಸಲು ಅಂತಾರಾಷ್ಟ್ರೀಯ ಮಟ್ಟದ ಸಂಚು ನಡೆಸಲಾಗುತ್ತಿದ್ದು, ಈ ಸಂಚಿನಲ್ಲಿ ಕಾಂಗ್ರೆಸ್ ಭಾಗಿಯಾಗಿದೆ ಎಂದು ಪ್ರಧಾನಿ ಮೋದಿ ಗಂಭೀರ ಆರೋಪ ಮಾಡಿದ್ದಾರೆ.
CM Siddaramaiah Media Release: ಎಸ್ಸಿಎಸ್ಪಿ/ಟಿಎಸ್ಪಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕೆಂದು ಕಳೆದ ಹತ್ತು ವರ್ಷಗಳಿಂದ ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದರೂ ಒಪ್ಪಿಕೊಳ್ಳದ ನರೇಂದ್ರ ಮೋದಿಯವರು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಕಣ್ಣೀರು ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದರು.
ಗುಜರಾತಿನಲ್ಲಿ 1950 ರ ಸೆ.17 ರಂದು ಜನಿಸಿದ ಪ್ರಧಾನಿ ನರೇಂದ್ರ ಮೋದಿ ಆರ್ಎಸ್ಎಸ್ ಹಿನ್ನೆಲೆಯಿಂದ ಬಂದವರು. ಬಿಜೆಪಿ ಪಕ್ಷ ಸೇರಿ ಅಟಲ್ ಬಿಹಾರಿ ವಾಜಪೇಯಿ ಅವರ ಮಾರ್ಗದರ್ಶನದಲ್ಲಿ ರಾಜಕೀಯ ಪ್ರೇರಣೆ ಪಡೆದವರು.
First Vande Bharat Metro: ದೇಶದ ಮೊಟ್ಟ ಮೊದಲ ವಂದೇ ಮೆಟ್ರೋ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಹಸಿರು ನಿಶಾನೆ ತೋರಿಸಲಿದ್ದಾರೆ. ಭುಜ್ ನಿಂದ ಅಹಮದಾಬಾದ್ ಗೆ ಸಂಪರ್ಕ ಕಲ್ಪಿಸಲಿರುವ ಈ ಮೆಟ್ರೊ ರೈಲಿನ ವಿಶೇಷತೆಗಳೇನು ಎಂದು ತಿಳಿಯಿರಿ.
ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಪೋಲೆಂಡ್ ಪ್ರವಾಸ ಕೈಗೊಂಡಿದ್ದಾರೆ. 45 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಪೋಲೆಂಡ್ಗೆ ಭೇಟಿ ನೀಡಿದ್ದಾರೆ. 2ದಿನಗಳ ಪೋಲೆಂಡ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇಂದು ಪೋಲೆಂಡ್ ಅಧ್ಯಕ್ಷ ಆಂಡ್ರೆಜ್ ಸೆಬಾಸ್ಟಿಯನ್ ಡುಡಾ ಅವರನ್ನು ಭೇಟಿ ಮಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ವಾರದ ಕೊನೆಯಲ್ಲಿ ಪೋಲೆಂಡ್ ಮತ್ತು ಉಕ್ರೇನ್ಗೆ ತಮ್ಮ ಚೊಚ್ಚಲ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿ ಆಗಸ್ಟ್ 21-22 ರಂದು ಪೋಲೆಂಡ್ ಭೇಟಿ ನೀಡಿದ್ದು, ನಂತರ ಉಕ್ರೇನಿಯನ್ ರಾಷ್ಟ್ರೀಯ ದಿನವಾದ ಆಗಸ್ಟ್ 23 ರಂದು ಉಕ್ರೇನ್ನಲ್ಲಿರುತ್ತಾರೆ.
ವಿದೇಶದಲ್ಲಿ ಸಿಲುಕಿದ್ದ 14 ಜನ ಕನ್ನಡಿಗರ ರಕ್ಷಣೆ
ಇಂದು ರಾತ್ರಿ ತಾಯ್ನಾಡಿಗೆ ಮರಳಲಿರೋ ಕನ್ನಡಿಗರು
ಇದು ಜೀ ಕನ್ನಡ ನ್ಯೂಸ್ ವರದಿಯ ಬಿಗ್ ಇಂಪ್ಯಾಕ್ಟ್
ಬೀದರ್, ಕಲಬುರಗಿಯ 14 ಜನ ಯುವಕರ ರಕ್ಷಣೆ
Abroad Job Fraud: ಅಂದ ಹಾಗೆ ಬೀದರ್ ಹಾಗೂ ಕಲ್ಬುರ್ಗಿ ಜಿಲ್ಲೆಯ 14 ಜನ ಯುವಕರು ಕಲ್ಬುರ್ಗಿ ಮೂಲದ ಮಧ್ಯವರ್ತಿಗಳಿಗೆ ತಲಾ ಒಂದೊಂದು ಲಕ್ಷ ರು. ಹಣ ನೀಡಿ ಉಜ್ಬೇಕಿಸ್ತಾನ ದೇಶದಲ್ಲಿ ಕೆಲಸಕ್ಕೆ ಅರಸಿ ಹೋಗಿದ್ದಾರೆ. ಮಧ್ಯವರ್ತಿ ಡಾಲರ್ ಕನಸು ತೊರಿಸಿ ಯಾವುದೊ ಒಂದು ಕಂಪನಿಗೆ ಯುವಕರನ್ನು ಕಳುಹಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಬಡ ಕುಟುಂಬಗಳಿಗೆ ಕಟ್ಟಿಕೊಡುವ ಮನೆ, ವಸತಿ ಸಂಕೀರ್ಣಕ್ಕೆ ಜಿ ಎಸ್ ಟಿ ವಿನಾಯಿತಿ ನೀಡಬೇಕು ಎಂಬ ಮನವಿಗೆ ಬಜೆಟ್ʼನಲ್ಲಿ ಸ್ಪಂದಿಸಿಲ್ಲ. ಬಿಜೆಪಿಗೆ ಬಡವರ ಪರ ಇರುವ ಕಾಳಜಿಗೆ ಇದು ಸಾಕ್ಷಿ ಎಂದು ಹೇಳಿದ್ದಾರೆ.
ಒಬ್ಬ ವ್ಯಕ್ತಿಯು ಸೂಪರ್ ಮ್ಯಾನ್ ಆಗಲು ಬಯಸಬಹುದು. ನಂತರ ದೇವತೆ ಮತ್ತು ಭಗವಾನ್ ಮತ್ತು ವಿಶ್ವರೂಪ ಆಗಲು ಹಾತೊರೆಯಬಹುದು. ಆದರೆ ಮುಂದೆ ಏನಾಗುತ್ತದೆ ಎಂಬ ಅರಿವು ಯಾರಿಗೂ ಇರಲ್ಲ ಅನ್ನೋ ಮೂಲಕ ಆರ್ಎಸ್ಎಸ್ ಮುಖ್ಯಸ್ಥ ಮೋಹನ ಭಾಗವತ್ ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟಿದ್ದಾರೆ.
ಭಾರತ ಜಗತ್ತಿಗೆ ಬುದ್ಧನನ್ನು ನೀಡಿದೆ ಯುದ್ಧವನ್ನಲ್ಲ ಎಂದು ಪ್ರಧಾನಿ ಮೋದಿ ಆಸ್ಟ್ರಿಯಾದಲ್ಲಿ ಹೇಳಿದ್ದಾರೆ. ಭಾರತ ಎಂದಿಗೂ ಶಾಂತಿ ಮತ್ತು ಸಮೃದ್ಧಿಯನ್ನು ಉತ್ತೇಜಿಸಿದೆ ಎಂದಿರುವ ಪ್ರಧಾನಿ 21 ನೇ ಶತಮಾನದಲ್ಲಿ ಭಾರತ ತನ್ನ ಪಾತ್ರವನ್ನು ಹಿಗ್ಗಿಸಿಕೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸದಲ್ಲಿದ್ದು ನಿನ್ನೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭೇಟಿಯಾಗಿದ್ದಾರೆ. ನಿನ್ನೆ ಪುಟಿನ್ ಏರ್ಪಡಿಸಿದ್ದ ಔತಣಾಕೂಟದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದರು.
PM Modi And T20 World Cup Champion: ಸಂವಾದದ ವೇಳೆ ಪ್ರಧಾನಿ ಮೋದಿಯವರು ಆಟಗಾರರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಸಮಯದಲ್ಲಿ, ವಿರಾಟ್ ಕೊಹ್ಲಿ ಅವರ ಅಂತಿಮ ಇನ್ನಿಂಗ್ಸ್’ಗಾಗಿ ಪ್ರಧಾನಿ ಅಭಿನಂದಿಸಿದ್ದು, ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
ಇಂದು ಮೋದಿ ಭೇಟಿಯಾಗಲಿರುವ ಟೀಂ ಇಂಡಿಯಾ
ಬೆಳಗ್ಗೆ 11 ಗಂಟೆಗೆ ಮೋದಿ ಭೇಟಿಗೆ ಸಮಯಾವಕಾಶ
ಮೋದಿ ಭೇಟಿಯಾಗಲಿರುವ ವಿಶ್ವಕಪ್ ವಿಜೇತ ತಂಡ
ಟೀಂ ಇಂಡಿಯಾಗೆ ಅಭಿನಂದನೆ ಸಲ್ಲಿಸಲಿರುವ ಮೋದಿ
ವಿಶ್ವಕಪ್ ಗೆದ್ದ ಆಟಗಾರರಿಗೆ ಮೋದಿಯಿಂದ ಸನ್ಮಾನ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.