IND vs NZ 2nd T20 Match: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಶುಭ್ಮನ್ ಗಿಲ್ ಮತ್ತು ಇಶಾನ್ ಕಿಶನ್ ಆರಂಭಿಕರಾಗಿ ತಂಡದಲ್ಲಿ ಅವಕಾಶ ಪಡೆದರು. ಆದರೆ ಈ ಜೋಡಿ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ನೀಡುವಲ್ಲಿ ವಿಫಲವಾಯಿತು. ಸ್ಫೋಟಕ ಆರಂಭಿಕ ಆಟಗಾರ ಪೃಥ್ವಿ ಶಾ ಅವರನ್ನೂ ತಂಡದಲ್ಲಿ ಸೇರಿಸಿಕೊಳ್ಳಲಾಗಿದ್ದು, ಮುಂದಿನ ಪಂದ್ಯದಲ್ಲಿ ಅವರಿಗೆ ಅವಕಾಶ ಸಿಗಬಹುದು. ಪೃಥ್ವಿ ಶಾ ಇತ್ತೀಚೆಗೆ ದೇಶೀಯ ಕ್ರಿಕೆಟ್‌ನಲ್ಲಿಯೂ ಸಾಕಷ್ಟು ಅಬ್ಬರಿಸಿದ್ದಾರೆ.
Hardik Pandya Statement on Prithvi Shah: ನಾಳೆ ರಾಂಚಿಯಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಈ ಆಟಗಾರನನ್ನು ಸೇರಿಸಿಕೊಳ್ಳುವುದಿಲ್ಲ ಎಂದು ಹಾರ್ದಿಕ್ ಪಾಂಡ್ಯ ಪತ್ರಿಕಾಗೋಷ್ಠಿಯಲ್ಲಿ ಸಾರ್ವಜನಿಕವಾಗಿ ಹೇಳಿದ್ದಾರೆ.