ಕಾಂಗ್ರೆಸ್ ಜಿ-23 ನಾಯಕರಾದ ಪೃಥ್ವಿರಾಜ್ ಚವಾಣ್, ಆನಂದ್ ಶರ್ಮಾ ಮತ್ತು ಭೂಪಿಂದರ್ ಸಿಂಗ್ ಹೂಡಾ ಅವರು ಮಂಗಳವಾರ ಗುಲಾಂ ನಬಿ ಆಜಾದ್ ಅವರನ್ನು ಭೇಟಿ ಮಾಡಿರುವುದು ಈಗ ಕುತೂಹಲಕ್ಕೆ ಕಾರಣವಾಗಿದೆ.
ಭಾರತೀಯ ಜನತಾ ಪಕ್ಷ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಶಿವಸೇನೆ 2014 ರ ವಿಧಾನಸಭಾ ಚುನಾವಣೆಯ ನಂತರ ತಮ್ಮ ಪಕ್ಷ ಮತ್ತು ಎನ್ಸಿಪಿ ಜೊತೆ ಸಮ್ಮಿಶ್ರ ಸರ್ಕಾರ ರಚಿಸಲು ಪ್ರಸ್ತಾಪಿಸಿತ್ತು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಪೃಥ್ವಿರಾಜ್ ಚವಾಣ್ ಬಹಿರಂಗಪಡಿಸಿದ್ದಾರೆ. ಆದರೆ ಆಗ ಕಾಂಗ್ರೆಸ್ ಈ ಪ್ರಸ್ತಾಪವನ್ನು ತಕ್ಷಣ ತಿರಸ್ಕರಿಸಿತು ಎಂದು ಚವಾಣ್ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದ ಎಲ್ಲಾ ವಿಷಯಗಳ ಬಗ್ಗೆ ಉಭಯ ಪಕ್ಷಗಳು ತಮ್ಮ ಚರ್ಚೆಯನ್ನು ಪೂರ್ಣಗೊಳಿಸಿವೆ ಮತ್ತು ಈಗ ಮೈತ್ರಿಕೂಟದ ರೂಪುರೇಷೆಗಳನ್ನು ಅಂತಿಮಗೊಳಿಸಲು ಮುಂಬೈನಲ್ಲಿ ಶಿವಸೇನೆಯೊಂದಿಗೆ ಮಾತುಕತೆ ನಡೆಸಲಿದೆ ಎಂದು ಕಾಂಗ್ರೆಸ್-ಎನ್ಸಿಪಿ ಒಕ್ಕೂಟ ಗುರುವಾರ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.