RBI Alert: ಪ್ರಸ್ತುತ ದೇಶಾದ್ಯಂತ ಬ್ಯಾಂಕಿಂಗ್ ವಂಚನೆ ಪ್ರಕರಣಗಳು ಅತ್ಯಂತ ವೇಗವಾಗಿ ಹೆಚ್ಚುತ್ತಿದ್ದು, ಈ ಕುರಿತು ಖುದ್ದು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಆರ್ಬಿಐ ಪರವಾಗಿ ವರದಿಯೊಂದನ್ನು ಬಿಡುಗಡೆ ಮಾಡುವ ಮೂಲಕ ಈ ವಿಷಯ ತಿಳಿಸಲಾಗಿದೆ.
Private Banks In Government Business - ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಟ್ವೀಟ್ ಮಾಡುವ ಮೂಲಕ ಈ ಮಾಹಿತಿ ನೀಡಿದ್ದಾರೆ. ಹಣಕಾಸು ಸೇವೆಗಳ ಇಲಾಖೆಯ ಟ್ವಿಟರ್ ಹ್ಯಾಂಡಲ್ನಿಂದ ಬಿಡುಗಡೆಯಾದ ಟ್ವೀಟ್ ಅನ್ನು ಅವರು ರಿಟ್ವೀಟ್ ಮಾಡಿದ್ದಾರೆ ಮತ್ತು ತಮ್ಮ ಅಭಿಪ್ರಾಯವನ್ನು ಬರೆದಿದ್ದಾರೆ. ತಮ್ಮ ರೀಟ್ವೀಟ್ ನಲ್ಲಿ ಬರೆದುಕೊಂಡಿರುವ ಅವರು "ಖಾಸಗಿ ಬ್ಯಾಂಕುಗಳು ಕೂಡ ಇನ್ಮುಂದೆ ಸರ್ಕಾರಿ ಬ್ಯಾಂಕುಗಳ ಜೊತೆಗೆ ದೇಶದ ಅಭಿವೃದ್ಧಿಯಲ್ಲಿ ಸಮಾನ ಪಾಲುದಾರರಾಗಲಿವೆ" ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.