ಜಿಲ್ಲಾ ಪಂಚಾಯತ ಪ್ರಧಾನ ಕಛೇರಿಯಲ್ಲಿ ಹಾಗೂ ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾಗಿರುವ ಅಳ್ನಾವರ ಮತ್ತು ಅಣ್ಣಿಗೇರಿ ತಾಲೂಕ ಪಂಚಾಯತಿಗಳಿಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯವಿರುವ 15 ವಿವಿಧ ಹುದ್ದೆಗಳಿಗೆ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇರೆಗೆ ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
Increment News - 2022 ರಲ್ಲಿ ಸರಾಸರಿ ವೇತನ ವೃದ್ಧಿ ಶೇ.8.6 ರಷ್ಟು ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಸಮೀಕ್ಷೆಯೊಂದು ಹೇಳಿದೆ, ಇದು 2019 ಸಾಂಕ್ರಾಮಿಕ ರೋಗಕ್ಕೆ ಮುಂಚಿನ ಮಟ್ಟಕ್ಕೆ ಸಮಾನವಾಗಿರುತ್ತದೆ. ಯಾವ ವಲಯದಲ್ಲಿ ಹೆಚ್ಚು ಸಂಬಳ ಹೆಚ್ಚಳವಾಗಲಿದೆ ಎಂದು ತಿಳಿಯೋಣ ಬನ್ನಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.