ರುಪ್ಸಾ ಸಂಘಟನೆ ನಾಲ್ಕು ಬೇಡಿಕೆಗಳಿಗೆ ಒತ್ತಾಯಿಸಿ ಸರ್ಕಾರಕ್ಕೆ 15 ದಿನಗಳ ಗಡುವು ನೀಡಿದೆ. ಈ ಬೇಡಿಕೆ ಈಡೇರದೆ ಹೋದಲ್ಲಿ ಅಗಸ್ಟ್ 21ರ ನಂತರ ಖಾಸಗಿ ಶಾಲೆಗಳನ್ನು ಬಂದ್ ಮಾಡುವ ಎಚ್ಚರಿಕೆ ನೀಡಿದೆ.
Department Of Education : ಖಾಸಗಿ ಶಾಲೆಗಳು ನಿಗದಿಪಡಿಸಿರುವ ಫಲಕ ಪ್ರವೇಶ ಹಾಗೂ ಇತರೆ ಶುಲ್ಕಗಳ ವಿವರಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಶಾಲಾ ಸೂಚನಾ ಹಾಗೂ ಇಲಾಖಾ ಜಾಲತಾಣದಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕೆಂದು ಸುತ್ತೋಲೆ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದೆ.
ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯಲು ಭರ್ಜರಿ ತಯಾರಿ ನಡೆಸಲಾಗಿದೆ.. ಶಾಲಾ ಶಿಕ್ಷಕ ಮತ್ತು ಸಾಕ್ಷರತಾ ಇಲಾಖೆಯಿಂದ ಹೊಸ ಪ್ಲ್ಯಾನ್ ಮಾಡಲಾಗಿದೆ.. ಬಡ ಮಕ್ಕಳಿಗಾಗಿ ಬೆಂಗಳೂರಿನಲ್ಲಿ 16 ʻಪಬ್ಲಿಕ್ ಸ್ಕೂಲ್ʼ ಆರಂಭ ಮಾಡಲು ನಿರ್ಧರಿಸಲಾಗಿದೆ.
Public School: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಭರ್ಜರಿ ತಯಾರಿ ನಡೆಸುತ್ತಿದೆ . ಈ ಹಿನ್ನಲೆ ಬೆಂಗಳೂರಿನಲ್ಲಿ 16 ಪಬ್ಲಿಕ್ ಸ್ಕೂಲ್ ಆರಂಭಿಸುವ ಯೋಜನೆಯಲ್ಲಿದೆ.
ಬೆಂಗಳೂರಿನ 500ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ನೋಟಿಸ್. ಧೋನಿ ಮಾಲೀಕತ್ವದ ಖಾಸಗಿ ಶಾಲೆಗೂ ಶಿಕ್ಷಣ ಇಲಾಖೆ ಶಾಕ್. ಶಿಕ್ಷಣ ಇಲಾಖೆ ನಿಯಮ ಪಾಲಿಸದ ಖಾಸಗಿ ಶಾಲೆಗಳಿಗೆ ನೋಟಿಸ್. ಸಿಬಿಎಸ್ಸಿ ಮಾನ್ಯತೆ ಪಡೆಯದೇ ತರಗತಿ ನಡೆಸುತ್ತಿರುವ ಶಾಲೆಗಳು. ಶಿಕ್ಷಣ ಇಲಾಖೆ NOC ಪಡೆಯದೇ ಶಾಲೆ ನಡೆಸುತ್ತಿರುವ ಆರೋಪ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.