ಪ್ರಧಾನಿ ಲೋಕಸಭಾ ಕ್ಷೇತ್ರದ ವಾರಣಾಸಿಯಲ್ಲಿನ ನೇಕಾರರ ದುಃಸ್ಥಿತಿಯ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಹತ್ರಾಸ್ ಗೆ ತೆರಳಿ ಸಂತ್ರಸ್ಥ ದಲಿತ ಮಹಿಳೆ ಕುಟುಂಬಕ್ಕೆ ನೀಡಿ ಸಾಂತ್ವಾನ ಹೇಳಿದರು.ಇದಕ್ಕೂ ಮೊದಲು ಅವರಿಗೆ ಹತ್ರಾಸ್ ಗೆ ಭೇಟಿ ನೀಡಲು ನಿರಾಕರಿಸಲಾಗಿತ್ತು.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತಮ್ಮ ಲೋಧಿ ಎಸ್ಟೇಟ್ನಲ್ಲಿನ ವಸತಿಯನ್ನು ರದ್ದುಗೊಳಿಸಲಾಗಿದೆ ಎಂದು ಘೋಷಿಸಿದ ಕೆಲವೇ ಗಂಟೆಗಳ ನಂತರ ಬಾಕಿ ಹಣವನ್ನು ಪಾವತಿಸಿದ್ದಾರೆ.
ದೆಹಲಿ ಕೋಮು ಹಿಂಸಾಚಾರದ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮಾತನಾಡುತ್ತಾ ದೆಹಲಿಯಲ್ಲಿ ಶಾಂತಿ ನೆಲೆಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಮತ್ತು ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪುತ್ರ ರೈಹಾನ್ ವಾದ್ರಾ ಅವರು ಇಂದು ತಾಯಿ ಮತ್ತು ತಂದೆ ರಾಬರ್ಟ್ ವಾದ್ರಾ ಅವರೊಂದಿಗೆ ದೆಹಲಿ ಚುನಾವಣೆಲ್ಲಿ ಮತ ಚಲಾಯಿಸಿದರು. ಅವರು ಕಳೆದ ವರ್ಷ 18 ನೇ ವರ್ಷಕ್ಕೆ ಕಾಲಿಟ್ಟರು ಆದರೆ ರಾಷ್ಟ್ರೀಯ ಚುನಾವಣೆಯಲ್ಲಿ ಮತ ಚಲಾಯಿಸಲು ಸಾಧ್ಯವಾಗಿರಲಿಲ್ಲ.
ಗಾಂಧಿ ಕುಟುಂಬ ಮತ್ತು ಮನಮೋಹನ್ ಸಿಂಗ್ ಅವರಿಗೆ ನೀಡಿದ್ದ ಎಸ್‌ಪಿಜಿ ಕವರ್ ಅನ್ನು ಈ ತಿಂಗಳ ಆರಂಭದಲ್ಲಿ ಹಿಂಪಡೆಯಲಾಯಿತು ಮತ್ತು ಅವರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಒದಗಿಸಿದ 'Z ಡ್ ಪ್ಲಸ್' ಭದ್ರತೆಯನ್ನು ನೀಡಲಾಯಿತು.
ಮಹಿಳೆಯರ ಮೇಲಿನ ಅಪರಾಧದಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿದೆ. ಇದು ತುಂಬಾ ನಾಚಿಕೆಗೇಡಿನ ಸಂಗತಿ. ರಾಜ್ಯ ಸರ್ಕಾರ ಈ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಪ್ಹೇರಿಯಾಂಕಾ ಗಾಂಧಿ ಹೇಳಿದ್ದಾರೆ.
ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಎರಡನೇ ಇಂದಿರಾ ಗಾಂಧಿ ಮತ್ತು ಬದಲಾವಣೆಯ ಚಂಡಮಾರುತ ಎಂದು ಬಣ್ಣಿಸಿದ ಯುಪಿ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಅವರು 2022 ರ ವಿಧಾನಸಭಾ ಚುನಾವಣೆಯಲ್ಲಿ ಅವರ ನಾಯಕತ್ವದಲ್ಲಿ ಪಕ್ಷವು ವಿಜಯಶಾಲಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರದಂದು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಕೇಂದ್ರ ಸರ್ಕಾರದ ಕೆಲಸ ಆರ್ಥಿಕತೆಯನ್ನು ಸುಧಾರಿಸುವುದೇ ಹೊರತು ಕಾಮಿಡಿ ಸರ್ಕಸ್ ನಡೆಸುವುದು ಅಲ್ಲ ಎಂದು ವ್ಯಂಗ್ಯವಾಡಿದ್ದಾರೆ
ಭದ್ರತಾ ರಕ್ಷಣೆಯ ಕುರಿತು ಕೇಂದ್ರ ಸರ್ಕಾರ ಸೋಮವಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಹೊಸ ಮಾರ್ಗಸೂಚಿಗಳ ಪ್ರಕಾರ ಗಾಂಧಿ ಕುಟುಂಬಕ್ಕೆ ಇನ್ನು ಮುಂದೆ ವಿದೇಶಿ ಪ್ರವಾಸದ ವೇಳೆಯೂ ಕೂಡ ಎಸ್ಪಿಜಿ ರಕ್ಷಣೆ ಒದಗಿಸುವುದು ಕಡ್ಡಾಯ ಎನ್ನಲಾಗಿದೆ.
ಭಾರತದ ಪ್ರವಾಸದಲ್ಲಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಇಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.