Archana Guatam Big allegations on Priyanka Gandhis PA: ಅರ್ಚನಾ ಗೌತಮ್, ಪ್ರಿಯಾಂಕಾ ಗಾಂಧಿ ಬಗ್ಗೆ ಆಗಾಗ್ಗೆ ಗೌರವಯುತವಾಗಿ ಮಾತನಾಡುವುದನ್ನು ಕಂಡಿರಬಹುದು. ಅಷ್ಟೇ ಅಲ್ಲದೆ, ನಾನು ಕಾಂಗ್ರೆಸ್ ಸೇರುತ್ತೇನೆ ಎಂದೆಲ್ಲ ಹೇಳುತ್ತಿದ್ದರು. ಆದರೆ ಈ ಮಧ್ಯೆ ಪ್ರಿಯಾಂಕಾ ಗಾಂಧಿ ಅವರ ಆಪ್ತ ಸಂದೀಪ್ ಸಿಂಗ್ ಮೇಲೆ ಅರ್ಚನಾ ಗೌತಮ್ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಗಂಭೀರ ಆರೋಪ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.