ಮಹಿಳೆಯರ ಮೇಲಿನ ಅಪರಾಧದಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿದೆ. ಇದು ತುಂಬಾ ನಾಚಿಕೆಗೇಡಿನ ಸಂಗತಿ. ರಾಜ್ಯ ಸರ್ಕಾರ ಈ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಪ್ಹೇರಿಯಾಂಕಾ ಗಾಂಧಿ ಹೇಳಿದ್ದಾರೆ.
ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಎರಡನೇ ಇಂದಿರಾ ಗಾಂಧಿ ಮತ್ತು ಬದಲಾವಣೆಯ ಚಂಡಮಾರುತ ಎಂದು ಬಣ್ಣಿಸಿದ ಯುಪಿ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಅವರು 2022 ರ ವಿಧಾನಸಭಾ ಚುನಾವಣೆಯಲ್ಲಿ ಅವರ ನಾಯಕತ್ವದಲ್ಲಿ ಪಕ್ಷವು ವಿಜಯಶಾಲಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರದಂದು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಕೇಂದ್ರ ಸರ್ಕಾರದ ಕೆಲಸ ಆರ್ಥಿಕತೆಯನ್ನು ಸುಧಾರಿಸುವುದೇ ಹೊರತು ಕಾಮಿಡಿ ಸರ್ಕಸ್ ನಡೆಸುವುದು ಅಲ್ಲ ಎಂದು ವ್ಯಂಗ್ಯವಾಡಿದ್ದಾರೆ
ಭದ್ರತಾ ರಕ್ಷಣೆಯ ಕುರಿತು ಕೇಂದ್ರ ಸರ್ಕಾರ ಸೋಮವಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಹೊಸ ಮಾರ್ಗಸೂಚಿಗಳ ಪ್ರಕಾರ ಗಾಂಧಿ ಕುಟುಂಬಕ್ಕೆ ಇನ್ನು ಮುಂದೆ ವಿದೇಶಿ ಪ್ರವಾಸದ ವೇಳೆಯೂ ಕೂಡ ಎಸ್ಪಿಜಿ ರಕ್ಷಣೆ ಒದಗಿಸುವುದು ಕಡ್ಡಾಯ ಎನ್ನಲಾಗಿದೆ.
ಭಾರತದ ಪ್ರವಾಸದಲ್ಲಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಇಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಹಲವಾರು ವಿಷಯಗಳ ಬಗೆಗಿನ ಪ್ರಿಯಾಂಕಾ ಗಾಂಧಿಯವರ ದೃಷ್ಟಿಕೋನವು ಈಗ ಸಾರ್ವಜನಿಕರಲ್ಲಿ ಪ್ರತಿಧ್ವನಿಸುತ್ತಿದೆ"ಮತ್ತು ಬಿಜೆಪಿ ನಾಯಕರು ಯಾರಿಗಾದರೂ ಭಯಪಡುತ್ತಿದ್ದರೆ ಅದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ರಾಜ್ ಬಬ್ಬರ್ ಭಾನುವಾರ ಹೇಳಿದ್ದಾರೆ.
ಜಿಡಿಪಿ ಕುಸಿತದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇದರ ನಿವಾರಣೆಗಾಗಿ ಸರ್ಕಾರ ಯಾವಾಗ ಕಣ್ಣು ತೆರೆಯುತ್ತದೆ ಎಂದು ಪ್ರಶ್ನಿಸಿದ್ದಾರೆ.
ಮಾಹಿತಿಯ ಪ್ರಕಾರ, ಇಲ್ಲಿ ಪ್ರಿಯಾಂಕಾ ಸಂತ್ರಸ್ತೆಯ ಕುಟುಂಬಗಳನ್ನು ಭೇಟಿ ಮಾಡಿ ಅವರ ಸ್ಥಿತಿಯನ್ನು ತಿಳಿದುಕೊಳ್ಳಲಿದ್ದಾರೆ. ಈ ಸಮಯದಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಸೇರಿದಂತೆ ಹಿರಿಯ ನಾಯಕರು ಉಪಸ್ಥಿತರಿರಲಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಭುಮು ಅಥಿತಿ ಗೃಹದಲ್ಲಿ ಕಾರ್ಯಕರ್ತರನ್ನು ಭೇಟಿಯಾಗಲಿದ್ದಾರೆ. ಮಾಹಿತಿಯ ಪ್ರಕಾರ, ಪ್ರಿಯಾಂಕಾ ಗಾಂಧಿ ಜೊತೆಗೆ ಸೋನಿಯಾ ಕೂಡ ಸುಮಾರು 9 ಗಂಟೆಗೆ ಫರ್ಸ್ಟ್ ಗಂಜ್ ಏರ್ಪೋರ್ಟ್ ತಲುಪಲಿದ್ದಾರೆ. ಇಲ್ಲಿಂದ ಸುಮಾರು 9:30ಕ್ಕೆ ಕಾರಿನಲ್ಲಿ ಅತಿಥಿ ಗೃಹಕ್ಕೆ ಸೋನಿಯಾ ಆಗಮಿಸಲಿದ್ದಾರೆ.
ಸ್ವರಾಜ್ ಭವನ ತಲುಪಲಿರುವ ಪ್ರಿಯಾಂಕ ಗಾಂಧಿ ಸಂಜೆ ಪಕ್ಷದ ಉನ್ನತ ಮುಖಂಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ, 2022ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಮೈತ್ರಿಪಕ್ಷ ಶಿವಸೇನಾ ಹೇಳಿದೆ. ಇದೇ ವೇಳೆ ಅದು ಕಾಂಗ್ರೆಸ್ ಪಕ್ಷದ ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದೆ.
ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಧಾನಿ ಮೋದಿ ಜನರ ನೈಜ ಸಮಸ್ಯೆಗಳ ಬಗ್ಗೆ ಮಾತನಾಡದೆ ಇರುವುದು ಬಿಜೆಪಿ ಸೋಲುತ್ತಿರುವುದರ ಸೂಚನೆ ಎಂದು ಹೇಳಿದರು.
ಆಗಸ್ಟ್ 4, 2014ರಲ್ಲಿ ಬಾಂಬೆ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿರುವ ಆಯೋಗವು, ಮಕ್ಕಳನ್ನು ಚುನಾವಣೆ ಪ್ರಚಾರಗಳಲ್ಲಿ ಬಳಸಿಕೊಳ್ಳಬಾರದು ಎಂದು ಹೇಳಿರುವುದನ್ನು ಮಕ್ಕಳ ರಕ್ಷಣಾ ಆಯೋಗ ಒತ್ತಿ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.