Pro Kabaddi League Season 9 : ಪ್ರೊ ಕಬಡ್ಡಿ ಸೀಸನ್ 9 ರ 72 ದಿನಗಳ, 137 ಪಂದ್ಯಗಳ ಲೀಗ್ ಇಂದು ವಿಜೃಂಭಣೆಯಿಂದ ಮುಕ್ತಾಯಗೊಂಡಿದೆ. ಇಂದು ನಡೆದ ಫೈನಲ್ ನಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ 32-29 ರಿಂದ ಪುಣೇರಿ ಪಲ್ಟಾನ್ಸ್ ಅನ್ನು ಸೋಲಿಸಿ ಸೀಸನ್ 9 ರ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.
ವಿವೋ ಪ್ರೋ ಕಬಡ್ಡಿ ಲೀಗ್ನ ಶನಿವಾರದ ಮೊದಲ ಪಂದ್ಯ ಅತ್ಯಂತ ರೋಚಕ ಕ್ಷಣಗಳಿಗೆ ಸಾಕ್ಷಿಯಾಯಿತು. ಬಲಿಷ್ಠ ದಬಾಂಗ್ ಡೆಲ್ಲಿ ತಂಡವನ್ನು 47-43 ಅಂತರದಲ್ಲಿ ಮಣಿಸಿದ ಬೆಂಗಳೂರು ಬುಲ್ಸ್ ಲೀಗ್ನಲ್ಲಿ ಜಯದ ಹೆಜ್ಜೆಯನ್ನು ಮುಂದುವರಿಸಿತು.
ಈ ಬಾರಿ ಮೂರು ಪ್ರಮುಖ ನಗರಗಳ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ. ಅಲ್ಲಿನ ಕ್ರೀಡಾಂಗಣಗಳಿಗೆ ಪ್ರತಿಯೊಬ್ಬ ವೀಕ್ಷಕನಿಗೂ ಪ್ರವೇಶಿಸಲು ಅನುವು ಮಾಡಿಕೊಡಲಾಗುತ್ತದೆ ಎಂದು ಗೋಸ್ವಾಮಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.