ʼಪಾಕಿಸ್ತಾನ್ ಜಿಂದಾಬಾದ್ʼ ಎಂದು ಕೂಗಿದ ದೇಶದ್ರೋಹಿಗಳನ್ನು ನೇಣುಗಂಬಕ್ಕೆ ಏರಿಸಿ. ʼಪಾಕಿಸ್ತಾನ್ ಜಿಂದಾಬಾದ್ʼ ಎನ್ನುವವರನ್ನು ಪವಿತ್ರ ವಿಧಾನಸೌಧಕ್ಕೆ ಕರೆದುಕೊಂಡು ಬಂದ ನಾಸೀರ್ ಹುಸೇನ್ರವರ ರಾಜ್ಯಸಭಾ ಸದಸ್ಯತ್ವವನ್ನು ರದ್ದುಗೊಳಿಸಿʼ ಎಂದು ಕಾಂಗ್ರೆಸ್ ಆಗ್ರಹಿಸಿದೆ.
Pro-Pakistan Slogans in Karnataka: ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯ ಫಲಿತಾಂಶ ಘೋಷಣೆಯ ನಂತರ ವಿಧಾನಸೌಧದ ಆವರಣದಲ್ಲಿ ಯಾರಾದರೂ ಪಾಕಿಸ್ತಾನದ ಪರ ಜೈಕಾರ ಹಾಕಿರುವುದು ಸಾಬೀತಾದರೆ ಅಂಥವರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಅಂತಹ ಶಕ್ತಿಗಳ ವಿರುದ್ಧ ಸರಕಾರ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಿದ್ದು, ಸದ್ಯಕ್ಕೆ ತನಿಖೆ ಆರಂಭಿಸಲಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.
Karnataka Pro-Pakistan Controversy: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದವರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.