ಸ್ಟ್ರಾಬೆರಿಯಲ್ಲಿ ಫೈಬರ್ ಸಮೃದ್ಧವಾಗಿದ್ದು, ಇದು ರಕ್ತದ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡುತ್ತದೆ. ಇದರ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ (Low Glycemic Index) ಮಧುಮೇಹಿಗಳಿಗೆ ಸುರಕ್ಷಿತ ಆಯ್ಕೆಯಾಗಿದೆ. ಇದು ಇನ್ಸುಲಿನ್ ಸಂವೇದನೆಯನ್ನು ಸುಧಾರಿಸುವ ಮೂಲಕ ಟೈಪ್-2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.