ರೈತ ಮುಖಂಡನ ಮೇಲೆ ಪೊಲೀಸ್ ಅಧಿಕಾರಿಗಳ ದರ್ಪ
ರೈತ ಮುಖಂಡ ಚೆನ್ನಪ್ಪ ಆನೆಗುಂದಿ ಎಳೆದೊಯ್ದ ಪೊಲೀಸರು
ಯಾದಗಿರಿ ಅಂಗನವಾಡಿ ಕಾರ್ಯಕರ್ತರ ಧರಣಿ ವೇಳೆ ಘಟನೆ
ಪೊಲೀಸರ ವರ್ತನೆಗೆ ವಿವಿಧ ಸಂಘಟನೆಗಳ ಮುಖಂಡರ ಆಕ್ರೋಶ
ಪ್ರತಿಭಟನೆ ತೀವ್ರತೆ ಪಡೆದುಕೊಳ್ಳುತ್ತಲೇ ಬಿಡುಗಡೆಗೊಳಿಸಿದ ಪೊಲೀಸರು
ರಾಜ್ಯದ ಪಾಲಿನ ಜಿಎಸ್ಟಿ ಅನುದಾನ ವಂಚನೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಷಡ್ಯಂತ್ರ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಮಾಡಿಕೊಳ್ಳುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಇಂದು ದೆಹಲಿಯಲ್ಲಿ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ.
ರಾಜ್ಯದ ಪಾಲಿನ ಜಿಎಸ್ಟಿ ಅನುದಾನ ವಂಚನೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಷಡ್ಯಂತ್ರ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಮಾಡಿಕೊಳ್ಳುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ನಾಳೆ ದೆಹಲಿಯಲ್ಲಿ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಹಾಗೂ ಅಹಿಂದ ಸಂಘಟನೆಗಳು ಮಾಹಿತಿ ನೀಡಿವೆ.
ವಕ್ಫ್ ಭೂಮಿ ವಿವಾದ ಹಾಗೂ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮೂಲಕ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ಇದರಲ್ಲಿ ರೈತರ ಹಿತಾಸಕ್ತಿ ರಕ್ಷಣೆಯ ಯಾವ ಸದುದ್ದೇಶ ಇಲ್ಲ.
ಸರ್ಕಾರದ ವಿರುದ್ದ ಮತ್ತೆ ಸಮರ ಸಾರಿದ ಸಾರಿಗೆ ನೌಕರರು
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ
ಇಂದು ಪ್ರೀಡಂಪಾರ್ಕ್ನಲ್ಲಿ ಸಾರಿಗೆ ನೌಕರರಿಂದ ಸತ್ಯಾಗ್ರಹ
ಪ್ರತಿಭಟನೆಗೆ ಕರೆ ನೀಡಿದ ರಾಜ್ಯ ಸಾರಿಗೆ ಮಜ್ದೂರ್ ಸಂಘ
ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ದ ಸಿಡಿದೆದ್ದ ಗ್ರಾಮಸ್ಥರು. ಮಂಡ್ಯದ ಮದ್ದೂರಿನ ಹೊಸಕೆರೆ ಗ್ರಾಮದಲ್ಲಿ ರೈತರ ಪ್ರತಿಭಟನೆ. ಮಳೆ ಬರುತ್ತಿದ್ದರೂ ಕೆರೆ ತುಂಬಿಸಲು ನಿರ್ಲಕ್ಷ್ಯ ಆರೋಪ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಗರಣದ ದಾಖಲೆ ನನ್ನ ಬಳಿ ಇದೆ. ಡಿನೋಟಿಫೈ ಹಗರಣದ ವಿಚಾರವಾಗಿ ನನ್ನ ಬಳಿ ರೆಕಾರ್ಡ್ ಇದೆ. ಅದನ್ನು ಸಿಎಂ ಸಿದ್ದರಾಮಯ್ಯ ಇಲ್ಲವೇ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ನೀಡಿ ದೂರು ದಾಖಲು ಮಾಡುವಂತೆ ಹೇಳುತ್ತೇನೆ ಅಂತಾ ಹೇಳಿದ್ದಾರೆ.
Raitha Sante: ರೈತ ಸಂತೆಯಲ್ಲಿ ಮಾರಾಟಗಾರರು, ಖರೀದಿದಾರರಿಂದ ಸುಂಕ ವಸೂಲಿ ಮಾಡುವುದು ಬ್ರಿಟಿಷ್ ಪಳೆಯುಳಿಕೆ ಆಗಿದೆ. ಕೂಡಲೇ ಸುಂಕ ವಸೂಲಾತಿ ನಿಲ್ಲಿಸಬೇಕು ಇಲ್ಲದಿದ್ದರೇ ಸಂತೆಯನ್ನು ಎಪಿಎಂಸಿಗೆ ಒಳಪಡಿಸಬೇಕು ಎಂದು ಆಕ್ರೋಶ ಹೊರಹಾಕಿದರು.
ಇಂದು ಕರುನಾಡಲ್ಲಿ ಮೊಳಗಲಿದೆ ಕರವೇ ಕಹಳೆ
ಕನ್ನಡಿಗರ ಉದ್ಯೋಗಕ್ಕಾಗಿ ಆಗ್ರಹಿಸಿ ಪ್ರತಿಭಟನೆ
ಫ್ರೀಡಂಪಾರ್ಕ್ನಲ್ಲಿ ನಡೆಯಲಿರುವ ಹೋರಾಟ
ಸರೋಜಿನಿ ಮಹಿಷಿ ವರದಿ ಜಾರಿಗೆ ತರಲು ಆಗ್ರಹ
ಬೆಳಗ್ಗೆ 11 ಗಂಟೆಗೆ ಫ್ರೀಡಂಪಾರ್ಕ್ನಲ್ಲಿ ಪ್ರೊಟೆಸ್ಟ್
Newdelhi : ಅಗತ್ಯ ವಸ್ತುಗಳು ಬೆಲೆ ಹೆಚ್ಚಿಸುತ್ತ ರಾಜ್ಯ ಸರ್ಕಾರ ಕನ್ನಡಿಗರ ಕೊರಳಿಗೆ ಬೆಲೆ ಏರಿಕೆ ಪಾಶ ಹಾಕುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.