ಕಾವೇರಿ ಕದನ ದಿನೇ ದಿನೇ ಹೆಚ್ಚಾಗ್ತಿದೆ.. ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ವಿಚಾರಕ್ಕೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಹೋರಾಟದ ಕಿಚ್ಚು ಶುರುವಾಗಿದೆ.. ಕಾವೇರಿ ನದಿ ನೀರು ತಮಿಳುನಾಡಿಗೆ ಹರಿದು ಹೋಗುತ್ತಿರುವುದರಿಂದ ರೈತರಿಗೆ ಅನ್ಯಾಯವಾಗೋದ್ರ ಜೊತೆಗೆ ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆ ಆಗುತ್ತೆ ಅಂತಾ ಇವತ್ತು ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿತ್ತು..
ಮತ್ತೆ ರಾಜ್ಯದಲ್ಲಿ ಬಿಎಸ್ವೈ-ಹೆಚ್ಡಿಕೆ ಜುಗಲ್ ಬಂದಿ ಶುರು
ಮೈತ್ರಿ ಮಾತುಕತೆ ಬೆನ್ನೆಲ್ಲೆ ಕಮಲ-ದಳ ಜಂಟಿ ಹೋರಾಟ.!
ಕುಮಾರಸ್ವಾಮಿ, ಮಾಜಿ ಸಿಎಂ ಬಿಎಸ್ವೈ ನೇತೃತ್ವದಲ್ಲಿ ಪ್ರೊಟೆಸ್ಟ್
ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ
ಪ್ರತಿಭಟನೆಯಲ್ಲಿ ಭಾಗವಹಿಸಲಿರುವ ಮಾಜಿ ಸಿಎಮ್ ಬೊಮ್ಮಾಯಿ
ತಮಿಳುನಾಡು ರಾಜ್ಯದಿಂದ ಸಂಪರ್ಕ ಕಲ್ಪಿಸುವ ಹೊಸೂರು ಮುಖ್ಯರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ ಹಾಗೂ ಇನ್ನಿತರ ಪೊಲೀಸ್ ಠಾಣಾ ಸರಹದ್ದುಗಳಲ್ಲಿ ನೀರಿನ ಹಂಚಿಕೆಯ ಆದೇಶದ ಸಂಬಂಧ ಹೋರಾಟಗಳು ಧರಣಿಗಳು ಹೆಚ್ಚಿನ ತೀರ್ವತೆ ಪಡೆಯುವ ಸಾಧ್ಯತೆ ಹೆಚ್ಚಾಗಿರುವುದಾಗಿ ತಿಳಿದುಬಂದಿರುತ್ತದೆ.
Manglore University : ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಬಿ.ವಿ.ಕಕ್ಕಿಲ್ಲಾಯ ಪ್ರತಿಷ್ಠಾನದಿಂದ ಇಂದು ಆಯೋಜಿಸಲ್ಪಟ್ಟ ಉಪನ್ಯಾಸ ಕಾರ್ಯಕ್ರಮಕ್ಕೆ ಎಬಿವಿಪಿ ವಿರೋಧ ವ್ಯಕ್ತಪಡಿಸಿದ ಘಟನೆ ನಡೆಯಿತು.
ಮಂಡ್ಯದಲ್ಲಿ ಮುಂದುವರಿದ ಕಾವೇರಿ ಜಲ ಕಿಚ್ಚು..!
ಇಂದು ಕೂಡ ಹಲವೆಡೆ ಪ್ರತಿಭಟನೆ ಮುಂದುವರಿಕೆ
ಸುಪ್ರೀಂ ವಿಚಾರಣೆ ಮುಂದೂಡಿದ್ರೂ ತಮಿಳುನಾಡಿಗೆ ನೀರು
ನೀರು ಹರಿಸುತ್ತಿರೋದನ್ನ ಖಂಡಿಸಿ ಇಂದು ಕೂಡ ಪ್ರತಿಭಟನೆ
ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ವೇದಿಕೆಯಿಂದ ಪ್ರತಿಭಟನೆ
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ಧರಣಿ
ಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬೃಹತ್ ಹೋರಾಟ
ಫರಭವನದ ಅಂಬೇಡ್ಕರ್ ಪ್ರತಿಮೆ ಬಳಿ ಬಿಜೆಪಿ ಧರಣಿ
ದಕ್ಷಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದವರು ಭಾಗಿ
ವಿಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ಸಾಧ್ಯತೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.