SMS services Charges: ಎಸ್ಎಂಎಸ್, ಕನಿಷ್ಠ ಬ್ಯಾಲೆನ್ಸ್ ನಿರ್ವಹಣೆ ಮತ್ತು ಹೆಚ್ಚುವರಿ ಎಟಿಎಂ ವಹಿವಾಟುಗಳಿಗಾಗಿ ಕಳೆದ ಐದು ವರ್ಷಗಳಲ್ಲಿ ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್ಗಳು ಸಾವಿರಾರು ಕೋಟಿ ರೂ. ಸಂಗ್ರಹಿಸಿವೆ.
Bank Strike: ಸಾರ್ವಜನಿಕ ವಲಯದ ಬ್ಯಾಂಕ್ ನೌಕರರು ಜೂ.27ರಂದು ಮುಷ್ಕರ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ. ಯಾವ ಬೇಡಿಕೆಗಳನ್ನು ಮುಂದಿಟ್ಟು ಬ್ಯಾಂಕ್ ನೌಕರರು ಮುಷ್ಕರ ನಡೆಸಬಹುದು ಎಂಬುದನ್ನು ತಿಳಿಯಿರಿ.
ಇಂಡಿಯನ್ ಬ್ಯಾಂಕುಗಳ ಸಂಘ (ಐಬಿಎ) ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಡಿದ ಈ ಪ್ರಕಟಣೆಗಳ ಪ್ರಕಾರ, ಸಂಬಳ ಪಡೆಯುವವರು, ಸಂಬಳ ಪಡೆಯದವರು ಮತ್ತು ಪಿಂಚಣಿದಾರರು ಸೇರಿದಂತೆ ವ್ಯಕ್ತಿಗಳು ಕೋವಿಡ್ ಚಿಕಿತ್ಸೆಗಾಗಿ (Covid-19 Treatment) ಅಸುರಕ್ಷಿತ ವೈಯಕ್ತಿಕ ಸಾಲಗಳನ್ನು ₹ 25,000 ದಿಂದ 5 ಲಕ್ಷದವರೆಗೆ ಈ ಸಾಲವನ್ನು ಪಡೆಯಬಹುದು.
ಬ್ಯಾಂಕ್ ನೌಕರರು 11 ರಿಂದ 13ನೇ ಮಾರ್ಚ್ ಮಧ್ಯೆ ನಡೆಸಲು ನಿರ್ಧರಿಸಿದ್ದ ಮುಷ್ಕರವನ್ನು ಕೈಬಿಟ್ಟಿದ್ದಾರೆ. ಆದರೂ ಕೂಡ 8 ರಿಂದ 15 ಮಾರ್ಚ್ ಮಧ್ಯೆ ಒಟ್ಟು ಐದು ದಿನಗಳ ಕಾಲ ಬ್ಯಾಂಕ್ ಗಳು ಬಂದ್ ಇರಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.