ಹಿಂದೆ ಮುಂದುವರೆದ ಜಾತಿಯ ಹೆಣ್ಣು ಮಕ್ಕಳಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ. ಎಲ್ಲಾ ಜಾತಿಯ ಹೆಣ್ಣುಮಕ್ಕಳೂ ಶಿಕ್ಷಣದ ವಿಚಾರದಲ್ಲಿ ಶೋಷಿತರಾಗಿದ್ದವರೇ. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಮುಂದಿರುವುದು ಖುಷಿ ಆಗತ್ತೆ: ಸಿಎಂ ಸಿದ್ದರಾಮಯ್ಯ
Puc Results : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏಪ್ರಿಲ್ 10 ರಂದು ಬುಧವಾರ ಬೆಳಗ್ಗೆ 10 ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಂಗಳವಾರ ತಿಳಿಸಿದೆ.
Training for PUC-CET/NEET Exams: ಆಸಕ್ತರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ʼಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ'ದ ಕಚೇರಿಯಲ್ಲಿ ಬೆಳಗ್ಗೆ 10ಗಂಟೆಯಿಂದ ಸಂಜೆ 4ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಮಾರ್ಚ್ 31, 2023ರ ಒಳಗೆ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್ಟಾಪ್ಗಳನ್ನು ನೀಡಲು ಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
High Salary Jobs: ಉತ್ತಮ ಜೀವನ ನಡೆಸಲು, ಉತ್ತಮ ಉದ್ಯೋಗವನ್ನು ಹೊಂದಿರುವುದು ಅವಶ್ಯಕ. ಉತ್ತಮ ಸಂಬಳದ ಮೂಲಕ ನಿಮ್ಮ ಎಲ್ಲಾ ಅಗತ್ಯಗಳನ್ನು ಪೂರೈಸಬಹುದು. ಇಂದು ನಾವು ಇಲ್ಲಿ ಅಂತಹ ಕೆಲವು ಉದ್ಯೋಗಗಳ ಬಗ್ಗೆ ಹೇಳುತ್ತಿದ್ದೇವೆ.
Karnataka 2nd PUC Supplementary Result 2023 today: ಕರ್ನಾಟಕ 12 ನೇ ತರಗತಿಯ ಪೂರಕ ಪರೀಕ್ಷೆ 2023 ಅನ್ನು ಮೇ 22 ರಿಂದ ಜೂನ್ 02 ರವರೆಗೆ ನಡೆಸಲಾಯಿತು. ಇದೀಗ, ಅಧಿಕಾರಿಗಳು ಅದರ ಫಲಿತಾಂಶವನ್ನು ಘೋಷಿಸಲಿದ್ದಾರೆ. ಫಲಿತಾಂಶದ ಲಿಂಕ್ ಅನ್ನು ಸಕ್ರಿಯಗೊಳಿಸಿದ ನಂತರ, ವಿದ್ಯಾರ್ಥಿಗಳು ತಮ್ಮ ಪೂರಕ ಫಲಿತಾಂಶವನ್ನು ಅಧಿಕೃತ ಪೋರ್ಟಲ್ ನಿಂದ ತಿಳಿದುಕೊಳ್ಳಬಹುದು
ಇಂದು ಪ್ರಕಟಗೊಂಡ ಫಲಿತಾಂಶದಲ್ಲಿ ನಾಲ್ಕು ವಿಷಯಗಳು ಫೇಲಾಗಿದ್ದರಿಂದ ತೀವ್ರವಾಗಿ ಮನನೊಂದು ಹಾಸ್ಟೆಲ್ ನಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ರಾಜ್ಯಾದ್ಯಂತ ಇಂದಿನಿಂದ ಪದವಿ ಪೂರ್ವ ಕಾಲೇಜು ಸ್ಟಾರ್ಟ್ - ಕಾಲೇಜು ಓಪನ್ ಬೆನ್ನಲ್ಲೇ ಉಪನ್ಯಾಸಕರಿಗೆ ಹಿಜಾಬ್ ಟೆನ್ಶನ್ - ಹೈಕೋರ್ಟ್ ಆದೇಶದಂತೆ ಸಮವಸ್ತ್ರ ಕಡ್ಡಾಯ ಎಂದ ಪಿಯು ಬೋರ್ಡ್
ಕರ್ನಾಟಕ ಪಿಯು ಕಾಲೇಜು ಆರಂಭ: ಭಾರೀ ವಿವಾದ ಸೃಷ್ಟಿಸಿದ್ದ ಹಿಜಾಬ್ ವಿಚಾರಕ್ಕೆ ಬ್ರೇಕ್ ಹಾಕಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದ್ದು, ಮಹತ್ವದ ನಿರ್ಧಾರ ಕೈಗೊಂಡಿದೆ. ಅಂದರೆ ಪಿಯುಸಿ ವಿದ್ಯಾರ್ಥಿಗಳು ಈ ವರ್ಷದಿಂದ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು. ಕರ್ನಾಟಕ ಪಿಯು ಕಾಲೇಜು ಜೂನ್ 9 ರಿಂದ ಆರಂಭ, ಹೊಸ ಮಾರ್ಗಸೂಚಿ ಬಿಡುಗಡೆ.
ಮೇ.13: 2022-23ನೇ ಸಾಲಿನಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ದಾಖಲಾತಿ ಮಾಡಿಕೊಳ್ಳುವ ಮುನ್ನ ವಿದ್ಯಾರ್ಥಿಗಳು, ಪೋಷಕರು ಆಯಾ ಕಾಲೇಜುಗಳು ಅಸ್ತಿತ್ವದಲ್ಲಿರುತ್ತದೆಯೇ ಅಥವಾ ಮಾನ್ಯತೆ ಪಡೆದಿದೆಯೇ ಎಂಬುದನ್ನು ಖಚಿತ ಪಡಿಸಿಕೊಂಡ ನಂತರವೇ ದಾಖಲಾತಿ ಮಾಡಿಕೊಳ್ಳ್ಳಬೇಕು.
Delhi Transport Department: ದೆಹಲಿ ಸಾರಿಗೆ ಇಲಾಖೆಯಿಂದ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ, ಚಾಲನೆ ಮಾಡುವಾಗ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ವನ್ನು ನಿಮ್ಮೊಂದಿಗೆ ಕೊಂಡೊಯ್ಯುವುದನ್ನು ಮರೆಯಬೇಡಿ ಅಥವಾ ಶಿಕ್ಷೆ ಎದುರಿಸಲು ಸಿದ್ಧ ಎಂದು ಹೇಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.