ನಮ್ಮೆಲ್ಲರ ಪ್ರೀತಿಯ ಅಪ್ಪು ಇನ್ನಿಲ್ಲ ಎನ್ನುವ ಸುದ್ದಿಯನ್ನು ಕನ್ನಡ ನಾಡಿನ ಜನಗಳಿಗೆ ಹಾಗೂ ಚಿತ್ರಪ್ರೇಮಿಗಳಿಗೆ ಇನ್ನೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.ಅಂತಹ ಅಗಲಿದ ಪ್ರೀತಿಯ ಚೇತನಕ್ಕೆ ಸಂತಾಪ ಸೂಚಿಸುತ್ತಾ ಮಾಜಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಈಗ ತಮ್ಮ ಫೇಸ್ ಬುಕ್ ಪುಟದಲ್ಲಿ ಪುನೀತ್ ರಾಜಕುಮಾರ್ ಅವರ ಜೊತೆಗಿನ ನೆನಪುಗಳನ್ನು ಹಂಚಿಕೊಳ್ಳುವ ಮೂಲಕ ಅವರ ವ್ಯಕ್ತಿತ್ವವನ್ನು ಕಟ್ಟಿಕೊಡುವ ಪ್ರಯತ್ನವನ್ನು ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.