Puneeth rajkumar : ಡಾ. ರಾಜ್ಕುಮಾರ್ ಅವರು ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಅಜ್ಜನ ದರ್ಶನ ಪಡೆಯುತ್ತಿದ್ದರು. ಹುಬ್ಬಳ್ಳಿಗೂ ರಾಜ್ ಕುಟುಂಬಕ್ಕು ಅವಿನಾಭಾವ ಸಂಬಂಧ ಇದೆ. ಅದರಂತೆ ಪುನೀತ್ ರಾಜ್ಕುಮಾರ್ ಅವರು ಸಹ ಈ ನಗರದ ಜೊತೆ ನಂಟು ಹೊಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.