ಪಕ್ಷದ ವರಿಷ್ಠ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಕನಸು ಇಂದು ನನಸಾಗಿದೆ ಎಂದು ಹೇಳಿದ್ದಾರೆ. ಪಂಜಾಬ್ನ ಜನರು ಈ ಬಾರಿ ಆಡಳಿತ ವ್ಯವಸ್ಥೆಯನ್ನು ಬದಲಾಯಿಸಿದ್ದಾರೆ, ಎಎಪಿ ದೇಶದಲ್ಲಿ ವ್ಯವಸ್ಥೆಯನ್ನು ಬದಲಾಯಿಸಿದೆ.
ಅಮರೀಂದರ್ ಸಿಂಗ್ ಅವರು ಪಟಿಯಾಲ ನಗರ ವಿಧಾನಸಭಾ ಕ್ಷೇತ್ರದಿಂದ 19797 ಮತಗಳಿಂದ ಸೋಲು ಅನುಭವಿಸಿದ್ದಾರೆ. ಈ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಅಜಿತ್ ಪಾಲ್ ಸಿಂಗ್ ಕೊಹ್ಲಿ ಜಯ ಸಾಧಿಸಿದ್ದಾರೆ.
Punjab Election Result 2022: ಪಂಜಾಬ್ ಚುನಾವಣಾ ಫಲಿತಾಂಶ ಹೊರಬೀಳುವ ಮುನ್ನವೇ ಆಮ್ ಆದ್ಮಿ ಪಕ್ಷ ಗೆಲುವಿನ ವಿಶ್ವಾಸದಲ್ಲಿದೆ. ಪಕ್ಷದ ಕಚೇರಿಯ ಹೊರಗೆ ಭಗವಂತ್ ಮಾನ್ ಅವರ ಚಿತ್ರವಿರುವ ಧನ್ಯವಾದಗಳ ಬ್ಯಾನರ್ ಹಾಕಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.