ಇಂದು ಪಂಜಾಬ್ ರೈತರ ದೆಹಲಿ ಚಲೋ ಮೆರವಣಿಗೆ ನಡೆಯಲಿದ್ದು, ಸಿಂಘು ಗಡಿಯಲ್ಲಿ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಷ್ಟ್ರ ರಾಜಧಾನಿಯತ್ತ ರೈತರ ಜಾಥಾಗೆ ಮುಂಚಿತವಾಗಿ ದೆಹಲಿ-ಚಂಡೀಗಢ ಹೆದ್ದಾರಿಯ ಸಿಂಘು ಗಡಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪೊಲೀಸರನ್ನು ನಿಯೋಜಿಸಿದ್ದಾರೆ.
Sikhs For Justice - ಗಣರಾಜ್ಯೋತ್ಸವದ ಹಿನ್ನೆಲೆ ಖಲಿಸ್ತಾನಿ ಗುಂಪು ಸಿಖ್ಸ್ ಫಾರ್ ಜಸ್ಟಿಸ್ ಮತ್ತೊಮ್ಮೆ ಸಕ್ರಿಯವಾಗಿದೆ ಮತ್ತು ಮತ್ತೊಮ್ಮೆ ಭಾರತದ ವಿರುದ್ಧ ಪಿತೂರಿ ರೂಪಿಸುತ್ತಿದೆ. ಈ ಬಾರಿಯ ತ್ರಿವರ್ಣ (Tiranga) ಧ್ವಜದ ಬದಲು ಖಲಿಸ್ತಾನಿ ಧ್ವಜಾರೋಹಣಕ್ಕಾಗಿ (Khalistani Flag) ಸಂಘಟನೆಯ ವತಿಯಿಂದ ಭಾರಿ ಬಜೆಟ್ ಘೋಷಣೆಯಾಗಿದೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ( Former prime minister H.D.Deve Gowda) ರೈತರ ಸಮಸ್ಯೆಗಳಿಗೆ ಆಗಾಗ್ಗೆ ಬೆಂಬಲ ನೀಡುತ್ತಿದ್ದರು. ಇದರ ಗೌರವಾರ್ಥವಾಗಿ ಪಂಜಾಬ್ನ ರೈತರು ಅತ್ಯುತ್ತಮ ಭತ್ತದ ತಳಿಗಳಲ್ಲಿ ಒಂದಕ್ಕೆ 'ದೇವ್ ಗೌಡ' ( Dev Gowda) ಎಂದು ಹೆಸರಿಟ್ಟಿದ್ದಾರೆ.
ಜನವರಿ 26 ರಂದು ನಡೆಯುವ ಪಂಜಾಬ್ ರೈತರ ಕೇಸರಿ ಟ್ರ್ಯಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಡಿ ಎಂದು ಸಿಖ್ಸ್ ಫಾರ್ ಜಸ್ಟೀಸ್ (ಎಸ್ಎಫ್ಜೆ) ಭಾರತದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ, ಅವರಿಗೆ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.